ಸ್ವಂತ ತಂಗಿ ಮಗನನ್ನ ಬಲಿ‌ ಪಡೆದ ಅಕ್ಕ: ಮತ್ತೊಂದು ಹೆಣ್ಣು ಮಗುವನ್ನ ಮಾರಾಟಕ್ಕೆ ಯತ್ನ: ಸದ್ಯ ಪೊಲೀಸರ ವಶದಲ್ಲಿ ಆರೋಪಿ

ಸ್ವಂತ ತಂಗಿ ಮೇಲಿನ ಸೇಡಿಗೆ ಆಕೆಯ 6 ವರ್ಷದ ಗಂಡು  ಮಗುವನ್ನು ನಿರ್ಜನ ಪ್ರದೇಶಕ್ಕೆ ಕರದೊಯ್ದು ತಲೆಗೆ ಬಲವಾಗಿ ಹೊಡೆದು ಕೊಂದು…

ಪ್ರೀತಿ-ಪ್ರೇಮ-ಮದುವೆ: ಸಂಸಾರ ನಡೆಸಲು ಅಡ್ಡ ಬಂದ ಜಾತಿ- ಗಂಡನಿಂದಲೇ ಯುವತಿ ಕೊಲೆಯಾಗಿರೋ ಶಂಕೆ

ಬಾಗೇಪಲ್ಲಿ: ಪ್ರೀತಿ- ಪ್ರೇಮ ಎಂಬ ಹೆಸರಿನ ನೆಪ ಹೇಳಿಕೊಂಡು ಪ್ರೀತಿಯ ನಾಟಕವಾಡಿ ದಲಿತ ಯುವತಿಯನ್ನ ತನ್ನ ಬುಟ್ಟಿಗೆ ಬೀಳಿಸಿಕೊಂಡು ಮದುವೆಯಾಗಿ ತನ್ನ…

ಜಮೀನು ವಿವಾದ?: ಮಚ್ಚಿನಿಂದ ಕೊಚ್ಚಿ ಕೊಲೆ

ಚಿಕ್ಕಬಳ್ಳಾಪುರ : ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆಯ ಗಂಡನ ಮೇಲೆ ಮಚ್ಚಿನಿಂದ ದಾಳಿ ನಡೆಸಿ ಬರ್ಬರ ಕೊಲೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು…

ಕೆಎಸ್ಆರ್ ಟಿಸಿ ಬಸ್ ಚಾಲಕರು ಇಂಧನ ಉಳಿಕೆ, ಸಮಯ‌ ಪಾಲನೆ, ಅಪಘಾತ ತಡೆಯುವಲ್ಲಿ ಗಮನ ಸೆಳೆದಿದ್ದಾರೆ- ಡಿಸಿ ಪಿ.ಎನ್.ರವೀಂದ್ರ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಚಿಕ್ಕಬಳ್ಳಾಪುರ ವಿಭಾಗದ ಚಾಲಕರು ನಿಗಮದ ವಾಹನಗಳ ಚಾಲನಾ ಅವಧಿಯಲ್ಲಿ ಇಂಧನ ಉಳಿಕೆಯಲ್ಲಿ, ಸಮಯ ಪರಿಪಾಲನೆ…

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಝಿಕಾ ವೈರಸ್ ಪತ್ತೆ…! ಜನರಲ್ಲಿ ಆತಂಕ: ಎಚ್ಚೆತ್ತ ಆರೋಗ್ಯ ಇಲಾಖೆ

ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಹೋಬಳಿಯ ತಲಕಾಯಲಬೆಟ್ಟ ವ್ಯಾಪ್ತಿಯಲ್ಲಿ  ಝಿಕಾ ವೈರಸ್ ಪತ್ತೆಯಾಗಿದೆ. ಇತ್ತೀಚೆಗೆ ಕೇರಳದಲ್ಲಿ ಕಾಣಿಸಿಕೊಂಡಿದ್ದ ಈ ವೈರಸ್…

ಕೈಕೊಟ್ಟ ಮಳೆ: ಕಂಗಾಲದ ಜನ: ಮಳೆಗಾಗಿ ಗ್ರಾಮ ದೇವತೆಗೆ ರಕ್ತ ಕೊಟ್ಟ ಗ್ರಾಮಸ್ಥರು

ಮಳೆ ಆಗಮನಕ್ಕಾಗಿ ಚಾಕುಗಳಿಂದ ದೇಹವನ್ನ ಕೊಯ್ದುಕೊಂಡು ರಕ್ತ ಅರ್ಪಣೆ ಮಾಡುವ ಮೂಲಕ ವಿಚಿತ್ರವಾಗಿ ದೇವರಲ್ಲಿ ಪ್ರಾರ್ಥನೆ‌ ಮಾಡಿರುವ ಘಟನೆ‌ ಚಿಕ್ಕಬಳ್ಳಾಪುರ ಜಿಲ್ಲೆಯ…

ಹಳೇ ದ್ವೇಷ: ಬೈಕ್ ರಿಪೇರಿ ಹಣಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ

ಗೌರಿಬಿದನೂರು:- ಚಿಕ್ಕ ಕುರುಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಚೆನ್ನಬೈರೇನಹಳ್ಳಿ ಗ್ರಾಮದ ನಿವಾಸಿ ಸತ್ಯನಾರಾಯಣ (45) ಲೇಟ್ ವೆಂಕಟರಮಣಪ್ಪ ಇವರು ನಗರದ…

ಗಂಡ-ಹೆಂಡತಿ ಜಗಳ?: ಬೇಸತ್ತ ಗೃಹಿಣಿ ರೈಲಿಗೆ ಸಿಲುಕಿ ಸಾವು

  ರೈಲಿಗೆ ಸಿಲುಕಿ ಗೃಹಿಣಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ವರದಹಳ್ಳಿ ಸಮೀಪ ರೈಲ್ವೆ ಟ್ರ್ಯಾಕ್ ಬಳಿ ಇಂದು ಬೆಳಗ್ಗೆ ನಡೆದಿದೆ.…

ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ: 13 ಮಂದಿ ಸಾವು: ಮೃತ ದುರ್ದೈವಿಗಳ ಕುಟುಂಬಗಳಿಗೆ ತಲಾ ರೂ. 2 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಚಿಕ್ಕಬಳ್ಳಾಪುರದ ಚಿತ್ರಾವತಿ ಸಮೀಪ ಇಂದು ಸಂಭವಿಸಿದ ಭೀಕರ ಅಪಘಾತದಲ್ಲಿ 13 ಮಂದಿ ಮೃತಪಟ್ಟ ಸುದ್ದಿ ತಿಳಿದು ಅತೀವ ನೋವಾಯಿತು. ಮೃತರ ಆತ್ಮಕ್ಕೆ…

ನಾಟಿ ಔಷಧಿ ಕುಡಿದು ಮಗು ಸಾವು: ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಚಿಕ್ಕಬಳ್ಳಾಪುರ: ನಾಟಿ ಔಷಧಿಯಿಂದ 8 ವರ್ಷದ ಬಾಲಕ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರದ ನಲ್ಲಗುಟ್ಟ ಪಾ‍ಳ್ಯದಲ್ಲಿ ನಡೆದಿದೆ. ಶಶಿಕಲಾ ಹಾಗೂ ಶ್ರೀನಿವಾಸ್ ದಂಪತಿಯ…