ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಶಾಲಾ ಸಮವಸ್ತ್ರದಲ್ಲೇ ಅಪ್ರಾಪ್ತ ಬಾಲಕಿ ತನ್ನ ಪ್ರೀಯಕರನೊಂದಿಗೆ ಪರಸ್ಪರ ಒಂದೇ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ…
Category: ಚಿಕ್ಕಬಳ್ಳಾಪುರ
ಮೆಕ್ಕೆ ಜೋಳದ ನಡುವೆ ಗಾಂಜಾ ಗಿಡಗಳನ್ನು ಬೆಳೆಸಿದ ಆರೋಪಿ ಬಂಧನ
ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ಸರಹದ್ದಿನ ದಿಂಬಾರ್ಲಹಳ್ಳಿ-ದಾಸಾರ್ಲಹಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಮಾಲು ವಶಕ್ಕೆ ಪಡೆದುಕೊಂಡಿದ್ದಾರೆ. ದಿಬ್ಬೂರಹಳ್ಳಿ ಠಾಣಾ ಸಿಬ್ಬಂದಿಗೆ…
ಪ್ರೀತಿ ನೆಪದಲ್ಲಿ ವಿದ್ಯಾರ್ಥಿನಿ ಜೊತೆ ದೈಹಿಕ ಸಂಪರ್ಕ ಬೆಳೆಸಿದ ಪೊಲೀಸ್ ಪೇದೆ: ಪ್ರಿಯತಮೆಯನ್ನು ಮದುವೆಯಾಗಲು ಅಡ್ಡಿಯಾದ ಜಾತಿ: ಮದುವೆ ನಿರಾಕರಿಸಿದ ಹಿನ್ನೆಲೆ ಮೂರನೇ ಬಾರಿ ವಿಷ ಸೇವಿಸಿ ಆಸ್ಪತ್ರೆ ಪಾಲಾದ ಯುವತಿ
ಪ್ರೀತಿಸಿ ಇಬ್ಬರೂ ಒಟ್ಟೊಟ್ಟಿಗೆ ಪ್ರಣಯ ಪಕ್ಷಿಗಳಂತೆ ಸುತ್ತುತ್ತಿದ್ದರು. ಪ್ರೀತಿಗೆ ಅಡ್ಡವಾಗದ ಜಾತಿ ಮದುವೆಗೆ ಅಡ್ಡಿಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಪೊಲೀಸ್ ಪೇದೆ…
ಫ್ರೆಂಡ್ ಶಿಪ್ ಡೇ ಮತ್ತು ಭೀಮನ ಅಮಾವಾಸ್ಯೆ ಅದರಲ್ಲೂ ವಿಕೇಂಡ್ ಎಂಜಾಯ್ ಮಾಡಲು ನಂದಿಗಿರಿಧಾಮಕ್ಕೆ ಲಗ್ಗೆ ಇಟ್ಟ ಜನ: ಬೆಳ್ಳಂ ಬೆಳಗ್ಗೆ ಬೆಟ್ಟದುದ್ದಕ್ಕೂ ಫುಲ್ ಟ್ರಾಫಿಕ್ ಜಾಮ್: ನಂದಿಗಿರಿಧಾಮದ ಪ್ರಕೃತಿ ಸೌಂದರ್ಯಕ್ಕೆ ಮನಸೋತ ಪ್ರಕೃತಿ ಪ್ರೇಮಿಗಳು
ಇಂದು ಫ್ರೆಂಡ್ ಶಿಪ್ ಡೇ ಮತ್ತು ಭೀಮನ ಅಮಾವಾಸ್ಯೆ ಹಾಗಾಗಿ ಸ್ನೇಹಿತರು ಮತ್ತು ಕುಟುಂಬಸ್ಥರು, ಬಡವರ ಪಾಲಿನ ಊಟಿ ಎಂದೇ ಪ್ರಖ್ಯಾತಿ…
ಚಿಕ್ಕಬಳ್ಳಾಪುರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ: ಉದ್ಯಮಿಗಳನ್ನ ಕಿಡ್ಯ್ನಾಪ್ ಮಾಡಿ ಲಕ್ಷಾಂತರ ರೂ. ವಸೂಲಿ: ಕುಖ್ಯಾತ ಕಿಡ್ನಾಪರ್ಸ್ ಗ್ಯಾಂಗ್ ನ್ನ ಬಂಧಿಸಿದ ಪೊಲೀಸರು
ಕುಖ್ಯಾತ ಕಿಡ್ನಾಪರ್ಸ್ ಟಾರ್ಗೆಟ್ ಏನಿದ್ದರೂ ರಿಯಲ್ ಎಸ್ಟೇಟ್ ಕುಳಗಳು. ಉದ್ಯಮಿಗಳನ್ನೇ ಗುರಿಯಾಗಿಸಿಕೊಂಡು, ಕಿಡ್ನಾಪ್ ಮಾಡಿ ಅವರಿಂದ ಲಕ್ಷಾಂತ ರೂ. ಹಣ ವಸೂಲಿ…
ತಾಯಿಯ ಸಾವಿನಿಂದ ಮನನೊಂದ ಮಕ್ಕಳು..?: ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಅಣ್ಣ-ತಂಗಿ
ರೈಲಿಗೆ ತಲೆಕೊಟ್ಟು ಅಣ್ಣ-ತಂಗಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ ರೈಲ್ವೆ ನಿಲ್ದಾಣ ಸಮೀಪ…
ಬೆಳ್ಳಂಬೆಳಿಗ್ಗೆ ಚಿಕ್ಕಬಳ್ಳಾಪುರದಲ್ಲಿ ಶೂಟೌಟ್: ಚಿಕ್ಕಪ್ಪನಿಂದಲೇ ಅಣ್ಣನ ಮಗನ ಮೇಲೆ ಶೂಟೌಟ್
ಬೆಳ್ಳಂಬೆಳಗ್ಗೆ ಚಿಕ್ಕಪ್ಪನಿಂದಲೇ ಅಣ್ಣನ ಮಗನ ಮೇಲೆ ಶೂಟೌಟ್ ನಡೆದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲ್ಲೂಕು ಹಂಪಸಂದ್ರ ಗ್ರಾಮದಲ್ಲಿ ನಡೆದಿದೆ. ನಜೀರ್…
ಕೃಷಿಹೊಂಡಕ್ಕೆ ಬಿದ್ದು ಇಬ್ಬರು ಪ್ರೇಮಿಗಳ ಸಾವು: ಬೇರೊಬ್ಬನ ಜೊತೆ ಮದುವೆಯಾಗಿದ್ದರು ಪ್ರಿಯತಮನ ಮೇಲೆ ಇನ್ನೂ ಇತ್ತು ಪ್ರೀತಿ: ಆಷಾಡ ಮಾಸ ಹಿನ್ನೆಲೆ ತವರು ಮನೆಗೆ ಬಂದು ಪ್ರಿಯಕರನ ಜೊತೆ ಸಾವು
ಕೃಷಿಹೊಂಡಕ್ಕೆ ಬಿದ್ದು ಇಬ್ಬರು ಪ್ರೇಮಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುದ್ದಲಹಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಮೃತ…
ಜನ್ಮದಿನದಂದೇ ಬೆನ್ನಟ್ಟಿದ ಜವರಾಯ: ಕಾರು ಅಪಘಾತದಲ್ಲಿ ವಿದ್ಯಾರ್ಥಿನಿ ಸಾವು
ಹುಟ್ಟು ಹಬ್ಬದ ದಿನವೇ ಡಿವೈಡರ್ ಗೆ ಕಾರು ಡಿಕ್ಕಿ ಸ್ಥಳದಲ್ಲೇ ವಿದ್ಯಾರ್ಥಿನಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಾಗಾರ್ಜುನ ಕಾಲೇಜು ಬಳಿ ನಡೆದಿದೆ.…
ಅಸಹಾಯಕ ವೃದ್ಧೆಗೆ ಸಹಾಯ ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾದ ಪಿಎಸ್ಐ ನಂಜುಂಡಯ್ಯ
ತನ್ನ ಕುಟುಂಬವನ್ನ ಕಳೆದುಕೊಂಡ ವೃದ್ಧೆ ಹಾದಿ ಬೀದಿಯಲ್ಲಿ ಬೇಡಿ ತಿನ್ನುತ್ತಾ, ರಸ್ತೆ ಬದಿಯಲ್ಲಿ ಕೂತು ಕಂಡ ಕಂಡವರನ್ನ ಸಹಾಯ ಕೇಳಿ ಪರದಾಡುತ್ತಿದ್ದ…