ಪ್ರೀತಿ, ಪ್ರೇಮ, ಪೋಷಕರ ವಿರೋಧ, ಪೊಲೀಸ್ ಠಾಣೆಯಲ್ಲೇ ಮದುವೆ: ವಧುವಿನ ತಂದೆ ಸ್ಥಾನದಲ್ಲಿ ನಿಂತು ಆಶೀರ್ವಾದಿಸಿದ ಸಬ್ ಇನ್ಸ್ ಪೆಕ್ಟರ್

ಅವರಿಬ್ಬರು ಪ್ರೀತಿ ಅಮರ, ಮಧುರ, ಪ್ರೇಮ ಎಂದು 6 ವರ್ಷಗಳು ಸುತ್ತಾಡಿದ್ರು. ಆದ್ರೆ, ಮದುವೆ ಎಂಬ ಕೂಗು ಕೇಳುತ್ತಿದಂತೆ ಪೋಷಕರು ಬಿಲ್…

ಯುಗಾದಿ ಹಬ್ಬದಂದು ಜೂಜಾಟಕ್ಕೆ ನಿಷೇಧವಿದ್ದರೂ ಜೂಜಾಡಿದ ಜೂಜುಕೋರರು: ಕೋಳಿ ಪಂದ್ಯ, ಇಸ್ಪೀಟು, ಹಾಗೂ ಇನ್ನಿತರ ಜೂಜಾಟ ಅಡ್ಡೆ ಮೇಲೆ ಪೊಲೀಸ್ ದಾಳಿ

ಯುಗಾದಿ ಹಬ್ಬದ ಆಚರಣೆ ಸಮಯದಲ್ಲಿ ಜಿಲ್ಲೆಯ ಯಾವುದೇ ಹೋಟೆಲ್‌, ವಸತಿ ಗೃಹ, ತೋಟದ ಮನೆ , ರಸ್ತೆ ಬದಿಗಳಲ್ಲಿ ಟೆಂಟ್‌ ನಿರ್ಮಿಸಿ…

ಪೊಲೀಸ್ ಠಾಣೆಯಲ್ಲಿ ಒಂದಾದ ಹಿಂದೂ ಯುವಕ, ಅನ್ಯಕೋಮಿನ ಯುವತಿ.! 

ಚಿಕ್ಕಬಳ್ಳಾಪುರ ತಾಲೂಕಿನ ಮೈಲಪ್ಪನಹಳ್ಳಿ ಗ್ರಾಮದ ಎದುರು ಬದರು ಮನೆಯಲ್ಲಿ ವಾಸವಿದ್ದ ಪಸೀಹಾ ಮತ್ತು ನಾಗಾರ್ಜುನ ಕಳೆದ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು.…

ನಂದಿಗಿರಿಧಾಮದ ರಸ್ತೆ ಕಾಮಗಾರಿ ನವೀಕರಣ: ಇಂದಿನಿಂದ (ಮಾ.24) ಏ.25ರವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರ ನಿಷೇಧ

ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಗಿರಿಧಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ನವೀಕರಣ ಕಾಮಗಾರಿ ಕೈಗೊಳ್ಳುವುದರಿಂದ ಮಾರ್ಚ್ 24 ರಿಂದ‌ ಏಪ್ರಿಲ್ 25 ರವರೆಗೆ ಒಂದು…

ಫೈನಾನ್ಸ್ ಕಿರುಕುಳಕ್ಕೆ ವ್ಯಕ್ತಿ ನೇಣಿಗೆ ಶರಣು

ಚಿಕ್ಕಬಳ್ಳಾಪುರ: ಫೈನಾನ್ಸ್ ಕಿರುಕುಳಕ್ಕೆ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗೌರಿಬಿದನೂರು ತಾಲೂಕಿನ ಎಂ.ಜಾಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಜುನಾಥ್ (34) ಮರಕ್ಕೆ ನೇಣು…

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಬಾಣಂತಿ ಸಾವು: ಅನಾಥವಾದ ನವಜಾತ ಶಿಶು…!

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಬಾಣಂತಿಯೊರ್ವಳು ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದಳು. ಹೆರಿಗೆ ನಂತರ ತಾಯಿ ಮಗು ಆರೋಗ್ಯವಾಗಿದ್ರು. ಇನ್ನೇನು ಆಸ್ಪತ್ರೆಯಿಂದ…

ಕಾರು-ಖಾಸಗಿ ಬಸ್ ನಡುವೆ ಭೀಕರ ಅಪಘಾತ: ಕಾರಿಗೆ ಬಸ್ ಡಿಕ್ಕಿ: ಡಿಕ್ಕಿ ರಭಸಕ್ಕೆ ಹೊತ್ತಿ ಉರಿದ ಕಾರು: ಕಾರಿನಲ್ಲೇ ಇಬ್ಬರ ಸಜೀವ ದಹನ

ಚಿಕ್ಕಬಳ್ಳಾಪುರ: ಕಾರು ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿಗೆ ಬಸ್ ಡಿಕ್ಕಿ ಹೊಡೆದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು…

ತೆಂಗಿನ ಮರ ಬಿದ್ದು ಎರಡು ವರ್ಷದ ಮಗು ಸಾವು

ಮನೆ ಮುಂದಿನ ತೆಂಗಿನ ಮರ ಬಿದ್ದು ಎರಡು ವರ್ಷದ ಮಗು ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಹಾಲಗಾನಹಳ್ಳಿ ಗ್ರಾಮ…

ಗೌರಿಬಿದನೂರು ರೈಲು ನಿಲ್ದಾಣದ ಹಳೇ ರೈಲ್ವೆ ಕ್ವಾಟ್ರಸ್ ಬಳಿ ಅಪರಿಚಿತ ಶವ ಪತ್ತೆ

ಗೌರಿಬಿದನೂರು ರೈಲು ನಿಲ್ದಾಣದ ಹಳೆ ರೈಲ್ವೆ ಕ್ವಾಟ್ರಸ್ ಹತ್ತಿರ ಅಪರಿಚಿತ ವ್ಯಕ್ತಿ ಮಲಗಿದ್ದಲ್ಲಿಂದು ಮೃತಪಟ್ಟಿದ್ದು, ಯಶವಂತಪುರ ರೈಲ್ವೆ ಪೊಲೀಸ್ ಠಾಣೆ UDR.ನಂ.…

ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಆರೋಪ: ಗೌರಿಬಿದನೂರಿನಲ್ಲಿ ವ್ಯಕ್ತಿ ನೇಣಿಗೆ ಶರಣು

ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳದಿಂದ ರಾಜ್ಯದಲ್ಲಿ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಸದ್ಯ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ಪೈನಾನ್ಸ್…