ಭಾರತಕ್ಕೆ ಜಯ: ಸರಣಿ ಜೀವಂತ

  ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ವೆಸ್ಟ್ ಇಂಡೀಸ್ ತಂಡವು 5 ವಿಕೆಟ್ ನಷ್ಟಕ್ಕೆ 159 ರನ್ ಪೆರಿಸಿತು. ವೆಸ್ಟ್ ಇಂಡೀಸ್…

ಸ್ಪಿನ್ನರ್ ಗಳ ಕೈಚಳಕ: ಭಾರತಕ್ಕೆ 5 ವಿಕೆಟ್ ಗಳ ಜಯ

ವೆಸ್ಟ್ಇಂಡೀಸ್ ವಿರುದ್ಧ ನಡೆಯುತ್ತಿರುವ ಮೂರು ಏಕದಿನ ಪಂದ್ಯಗಳ ಮೊದಲ ಪಂದ್ಯದಲ್ಲಿಯೇ ಕುಲದೀಪ್ ಯಾದವ್ ಹಾಗೂ ಆಲ್ ರೌಂಡರ್ ರವೀಂದ್ರ ಜಡೇಜಾ ಅವರ…

ಕ್ಯಾಪ್ಟನ್ ಕೂಲ್ ಗೆ 42ನೇ ಹುಟ್ಟು ಹಬ್ಬದ ಸಂಭ್ರಮ

ಜಾರ್ಖಂಡ್ ನ ಸಣ್ಣ ಪಟ್ಟಣವಾದ ರಾಂಚಿಯಿಂದ ಬಂದು ಐಸಿಸಿ ಆಯೋಜಿಸುವ ಎಲ್ಲಾ ಮಾದರಿಯ ಟ್ರೋಫಿ ಗೆದ್ದು, ಕೋಟ್ಯಂತರ ಅಭಿಮಾನಿಗಳ ಕ್ಯಾಪ್ಟನ್ ಕೂಲ್…

ಐಸಿಸಿ ಏಕದಿನ ವಿಶ್ವಕಪ್ ವೇಳಾಪಟ್ಟಿ ಪ್ರಕಟ

ಭಾರತದ ಆತಿಥ್ಯದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ನಡೆಯಲಿದ್ದು ಉದ್ಘಾಟನಾ ಹಾಗೂ…

ಬೌಲಿಂಗ್ ದಾಳಿಗೆ ಕುಸಿದ ಭಾರತ; ಆಸೀಸ್ ಗೆ ಸರಣಿ ಜಯ

ಚೆನ್ನೈ: ಆಸ್ಟ್ರೇಲಿಯಾ ಹಾಗೂ ಭಾರತ ತಂಡದ ಸರಣಿಯ ಕೊನೆಯ ಹಾಗೂ ನಿರ್ಣಾಯಕ ಪಂದ್ಯದಲ್ಲಿ 21 ರನ್‌ಗಳ ಭರ್ಜರಿ ಜಯಗಳಿಸುವ ಮೂಲಕ ಮೂರು…

ರಾಹುಲ್ – ಜಡೇಜಾ ಭರ್ಜರಿ ಜೊತೆಯಾಟ, ಭಾರತಕ್ಕೆ 5 ವಿಕೆಟ್ ಜಯ

ಮುಂಬೈ : ನಿಧಾನಗತಿ ಹಾಗೂ ಬೌಲಿಂಗ್ ಸ್ನೇಹಿ ಕ್ರೀಡಾಂಗಣದಲ್ಲಿ ನಡೆದ ಆಸ್ಟ್ರೇಲಿಯಾ ಹಾಗೂ ಭಾರತ ತಂಡದ ಸರಣಿಯ ಮೊದಲ ಏಕದಿನ ಪಂದ್ಯದಲ್ಲಿ…

ಟೆಸ್ಟ್ ಸರಣಿ ಜಯಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೆ ಲಗ್ಗೆ ಇಟ್ಟ ಭಾರತ

ಅಹಮದಾಬಾದ್ : ಟೆಸ್ಟ್ ಸರಣಿಯ ಕೊನೆಯ ಪಂದ್ಯದಲ್ಲಿ ಮಿಂಚಿದ ಎರಡೂ ತಂಡಗಳ ಬ್ಯಾಟ್ಸ್‌ಮನ್ ಗಳ ಫಲವಾಗಿ ನಾಲ್ಕನೇ ಪಂದ್ಯದಲ್ಲಿ ಡ್ರಾ ಸಾಧಿಸಿ…

ಬಾಡ೯ರ್ – ಗವಾಸ್ಕರ್ ಟ್ರೋಫಿ; ಮೂರನೇ ಪಂದ್ಯದಲ್ಲಿ ಮುಗ್ಗರಿಸಿದ ಭಾರತ

ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ನಡೆಯುತ್ತಿರುವ ಬಾಡ೯ರ್ – ಗವಾಸ್ಕರ್ ಟ್ರೋಫಿಯ ಮೊದಲೆರಡು ಪಂದ್ಯಗಳಲ್ಲಿ ಜಯಗಳಿಸಿ ಆತ್ಮವಿಶ್ವಾಸದಲ್ಲಿದ್ದ ಭಾರತ ತಂಡಕ್ಕೆ…

ಚೊಚ್ಚಲ ಮಹಿಳಾ U-19 ವಿಶ್ವಕಪ್ ಗೆದ್ದ ಭಾರತ, ದಿಗ್ಗಜರ ಸಾಲಿಗೆ ಸೇರಿದ ಶೆಫಾಲಿ!

ಐಸಿಸಿ ಇದೇ ಮೊದಲ ಬಾರಿಗೆ ಆಯೋಜಿಸಿದ್ದ ಹತ್ತೊಂಭತ್ತು ವರ್ಷದೊಳಗಿನ ಟಿ-ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಶೆಫಾಲಿ ವರ್ಮಾ…

ಸರಣಿ ಸಮಬಲ ಸಾಧಿಸಿದ ಭಾರತ

ಲಕ್ನೊ : ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಗೆಲ್ಲಲೇ ಬೇಕಾದ ಒತ್ತಡದಲ್ಲಿದ್ದ ಭಾರತ ಹಾಗೂ ಪಂದ್ಯ ಗೆದ್ದು ಸರಣಿಯನ್ನು ತನ್ನದಾಗಿಸಿಕೊಳ್ಳವ ತವಕದಲ್ಲಿದ್ದ…

error: Content is protected !!