ಸುರಿಯುತ್ತಿರುವ ಮಳೆ, ಹೆದ್ದಾರಿಯಲ್ಲಿ ವಾಹನಗಳ ಓಡಾಟ ನಡುವೆ ರಾಜಾರೋಷವಾಗಿ ಯಾವುದೇ ಭಯವಿಲ್ಲದೇ ಯುವಕರ ಗುಂಪುಗಳ ನಡುವೆ ಜಗಳ, ಹೊಡೆದಾಟ, ಮಾತಿನ ಚಕಮಕಿ, ಲಾಂಗು ಮಚ್ಚು ಕೈಯಲ್ಲಿ ಹಿಡಿದು ಓಡಾಡುವುದು, ಯುವಕ ಮೇಲೆ ಅಟ್ಯಾಕ್ ಮಾಡುವುದು, ಮತ್ತೆ ಚೀಲವೊಂರದಲ್ಲಿ ಲಾಂಗನ್ನು ಇಟ್ಟಿಕೊಳ್ಳುವುದು, ಅಲ್ಲಿಂದ ಎಸ್ಕೇಪ್ ಆಗುವುದು ಎಲ್ಲವೂ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಇಂದು ಮುಂಜಾನೆ 4 ಗಂಟೆ ಸಮಯದಲ್ಲಿ ಹಲ್ಲೆಗೊಳದ ಯುವಕನ ಶವ ಪತ್ತೆಯಾಗಿದೆ, ಸ್ನೇಹಿತರಿಂದಲ್ಲೇ ಕೊಲೆಯಾದ ಯುವಕ ತಾಲೂಕಿನ ಹೂಸ್ಕೂರ್ ಗ್ರಾಮದ 27 ವರ್ಷದ ಹೇಮಂತ್ ಗೌಡ ಎಂದು ಗುರುತಿಸಲಾಗಿದೆ.
ಸದ್ಯ ಕೊಲೆ ಆರೋಪಿಗಳು ತಲೆ ಮರೆಸಿಕೊಂಡಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…