DRI (Directorate of Revenue Intelligence) ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, 5 ಜನ ಆರೋಪಿಗಳ ಬಂಧನ ಮಾಡಿ ಬಂಧಿತರಿಂದ 5 ಕೋಟಿ ಮೌಲ್ಯದ ಚಿನ್ನದ ಬಿಸ್ಕೆಟ್ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ..
ಕೋಟಿ ಮೌಲ್ಯದ ಚಿನ್ನದ ಬಿಸ್ಕೆಟ್ ನ್ನು ಬಾಂಗ್ಲಾದೇಶದ ಮೂಲಕ ಬೆಂಗಳೂರಿಗೆ ಸಾಗಾಟ ಮಾಡುವಾಗ ಏರ್ ಫೋರ್ಟ್ ನಲ್ಲಿ DRI ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಕ್ಯಾಪ್ಸೂಲ್ ರೂಪದಲ್ಲಿ ಚಿನ್ನ ಸಾಗಾಟ ಮಾಡುತ್ತಾ ಇದ್ದ ಆರೋಪಿಗಳು.ಶೌಚಾಲಯದಲ್ಲಿ ದೇಹದ ಖಾಸಗಿ ಭಾಗದಲ್ಲಿ ಚಿನ್ನವನ್ನು ಇರಿಸಿಕೊಂಡಿದ್ದರು.
ಬಳ್ಳಾರಿಯಲ್ಲಿ ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಶಿವಣ್ಣ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕಾರಣಕ್ಕೆ ಸಂಬಂಧಿಸಿದಂತೆ ಬಗೆದೊಷ್ಟು ಬಯಲಾಗುತ್ತಿದೆ ಭ್ರಷ್ಟ…
ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಇಂದು ಚಿಕ್ಕಬಳ್ಳಾಪುರ ನಗರದಲ್ಲಿ ಬೃಹತ್ ಪಾದಯಾತ್ರೆ ನಡೆಸಲಾಯಿತು. ಬಿಜೆಪಿ ಯುವ ಮುಖಂಡ ಹಾಗೂ ಹರಿಕೃಷ್ಣ…
ಕೋಲಾರ: ಶಾಸಕ ಕೊತ್ತೂರು ಮಂಜುನಾಥ್ ಮಂಗಳವಾರ ಬೆಳಿಗ್ಗೆ ತಹಶೀಲ್ದಾರ್ ಕಚೇರಿಗೆ ದಿಢೀರನೇ ಭೇಟಿ ನೀಡಿ ಕಡತ ಪರಿಶೀಲಿಸಿ ಅಧಿಕಾರಿಗಳು ಹಾಗೂ…
ದೊಡ್ಡಬಳ್ಳಾಪುರದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೆ ಹೆಚ್ಚುತ್ತಿದೆ. ಈ ಹಿನ್ನೆಲೆ ತೀವ್ರ ಜಲಕ್ಷಾಮದ ಕಾರ್ಮೋಡ ಆವರಿಸಿದಂತಿದೆ. ವರ್ಷದಿಂದ ವರ್ಷಕ್ಕೆ ಏರುತ್ತಿರುವ…
ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…
ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…