ಜಮ್ಮು‍ ಮತ್ತು ಕಾಶ್ಮೀರದ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಕಾರು ಅಪಘಾತ: ಪ್ರಾಣಾಪಯದಿಂದ ಪಾರಾದ ಪಿಡಿಪಿ ಮುಖ್ಯಸ್ಥೆ

ಜಮ್ಮು‍ ಮತ್ತು ಕಾಶ್ಮೀರದ ಮಾಜಿ ಸಿಎಂ, ಪಿಡಿಪಿ ಮುಖ್ಯಸ್ಥೆಯಾಗಿರುವ ಮೆಹಬೂಬಾ ಮುಫ್ತಿ ಅವರು ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್‌ ಮೆಹಬೂಬಾ ಮುಫ್ತಿ…

ಅರ್ಜುನ ಪ್ರಶಸ್ತಿ ಪಡೆದ ಟೀಂ ಇಂಡಿಯಾದ ವೇಗಿ ಮೊಹಮ್ಮದ್ ಶಮಿ

ಟೀಂ ಇಂಡಿಯಾದ ವೇಗಿ ಮೊಹಮ್ಮದ್ ಶಮಿ ಅವರು ಅರ್ಜುನ ಪ್ರಶಸ್ತಿಗೆ ಭಾಜನರಾದರು. ಇಂದು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ…

ಹಾಲಿ ಹಾಗೂ ಮಾಜಿ ಶಾಸಕರ ಮನೆ ಮೇಲೆ ಇಡಿ ದಾಳಿ: 5 ಕೋಟಿ ನಗದು: ವಿದೇಶಿ ನಿರ್ಮಿತ ಅಕ್ರಮ ಶಸ್ತ್ರಾಸ್ತ್ರ: 100 ಮದ್ಯದ ಬಾಟಲಿಗಳು: 4 ರಿಂದ 5 ಕೆಜಿ ತೂಕದ ಮೂರು ಚಿನ್ನದ ಬಿಸ್ಕೇಟ್ ಪತ್ತೆ

ಹರಿಯಾಣ ಮತ್ತು ಪಂಜಾಬ್‍ನಲ್ಲಿ ಮಾಜಿ ಶಾಸಕ ಹಾಗೂ ಹಾಲಿ ಶಾಸಕರ ಮನೆ ಮೇಲೆ ಇಡಿ (Enforcement Directorate) ಅಧಿಕಾರಿಗಳು ನಡೆಸಿದ ದಾಳಿಯ…

ಸಮುದ್ರದ ತಳಕ್ಕೆ ಹೋಗಿ ಅಲ್ಲಿನ ಸೌಂದರ್ಯ ಸವಿದ ಪ್ರಧಾನಿ ಮೋದಿ…!

  ಎರಡು ದಿನಗಳ ಕಾಲ ಕೇರಳ, ತಮಿಳುನಾಡು, ಲಕ್ಷದ್ವೀಪ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಬುಧವಾರ ತಮ್ಮ ಲಕ್ಷದ್ವೀಪ ಭೇಟಿಯಲ್ಲಿ ಬೀಚ್…

‘ಎಂ.ಫಿಲ್‌ ಮಾನ್ಯತೆ ಪಡೆದ ಪದವಿಯಲ್ಲ- ಇಂತಹ ಕೋರ್ಸ್‌ ಆಯ್ಕೆ ಮಾಡಿಕೊಳ್ಳಬೇಡಿ’- ವಿದ್ಯಾರ್ಥಿಗಳಿಗೆ ಯುಜಿಸಿ ಸೂಚನೆ

ಎಂ.ಫಿಲ್‌ (ಮಾಸ್ಟರ್ ಆಫ್ ಫಿಲಾಸಫಿ) ಮಾನ್ಯತೆ ಪಡೆದ ಪದವಿಯಲ್ಲ, ಇಂತಹ ಕೋರ್ಸ್‌ ಆಯ್ಕೆ ಮಾಡಿಕೊಳ್ಳಬೇಡಿ ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ)…

ಚಳಿಗಾಲದ ಎಳೆ ಬಿಸಿಲು ಕಾಯುತ್ತಾ ಗೋಡೆ ಮೇಲೆ ಕುಳಿತ ಹುಲಿ: ಊರಿಗೆ ಊರೇ ಸೇರಿದ್ರು ಡೋಂಟ್ ಕೇರ್ ಎಂದ ಹುಲಿರಾಯ

ಊರಿಗೆ ಊರೇ ಸೇರಿದ್ರು, ಹುಲಿಯೊಂದು ಯಾರ ಉಸಾಬರಿಯೂ ಬೇಡವೆಂದು ಗಂಟೆ ಗಟ್ಟಲೆ, ಚಳಿಗಾಲದ ಎಳೆ ಬಿಸಿಲು ಕಾಯುತ್ತಾ ಕಾಲ ಕಳೆದ ಅಪರೂಪದ…

ಆದಾಯ ತೆರಿಗೆ ಇಲಾಖೆಯಿಂದ ಭರ್ಜರಿ ಕಾರ್ಯಾಚರಣೆ:  351 ಕೋಟಿ ರೂ.ಗೂ ಅಧಿಕ ಮೊತ್ತದ ಅಘೋಷಿತ ನಗದು: 2.80 ಕೋಟಿ ರೂ.ಗೂ ಅಧಿಕ ಲೆಕ್ಕಕ್ಕೆ ಸಿಗದ ಚಿನ್ನಾಭರಣ ವಶ

ಆದಾಯ ತೆರಿಗೆ ಇಲಾಖೆಯು ಒಡಿಶಾ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ ಶೋಧ ಕಾರ್ಯಾಚರಣೆಗಳನ್ನು ನಡೆಸಿತು. ಶೋಧ ಕಾರ್ಯಾಚರಣೆಯಲ್ಲಿ 351 ಕೋಟಿ ರೂ.ಗೂ…

ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿದ ರಾಜ್ಯ ಆಹಾರ ಸಚಿವ ಕೆ.ಎಚ್.ಮುನಿಯಪ್ಪ

ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಪಿಯೂಷ್ ಗೋಯಲ್ ಅವರನ್ನು ಕರ್ನಾಟಕ ರಾಜ್ಯ ಆಹಾರ ಮತ್ತು…

ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ- ರಾಜ್ಯದ ಬರ ಪರಿಸ್ಥಿತಿಯನ್ನ ವಿವರಿಸಿ, ಶೀಘ್ರವೇ  18,177.44 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ,…

ಸಂಸತ್ ಭವನದ‌ ಮೇಲೆ ಆಗಂತುಕರ ಪ್ರವೇಶ ವಿಚಾರ- ಭದ್ರತಾ ವ್ಯವಸ್ಥೆಯ ಲೋಪ- ನಿಷ್ಪಕ್ಷಪಾತ ತನಿಖೆ ನಡೆಸಿ ಸತ್ಯವನ್ನು ಜನರ ಮುಂದಿಡಬೇಕು- ಸಿಎಂ ಸಿದ್ದರಾಮಯ್ಯ

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಂಸತ್ ಭವನದಲ್ಲಿ ಇಂದು ನಡೆದಿರುವ ಘಟನೆ ಖಂಡನೀಯವಾದುದು ಮಾತ್ರವಲ್ಲ ಅತ್ಯಂತ ಆಘಾತಕಾರಿಯಾದುದು. ಸಂಸದರೆಲ್ಲರೂ ಸುರಕ್ಷಿತವಾಗಿದ್ದಾರೆ ಎನ್ನುವುದು…

error: Content is protected !!