ಸಂಸತ್ತಿನ ಸದಸ್ಯತ್ವವನ್ನು ಮರುಸ್ಥಾಪಿಸಿದ ನಂತರ ನಗುನಗುತಾ ರಾಹುಲ್ ಗಾಂಧಿ ಅವರು ಸಂಸತ್ತನ್ನು ತಲುಪಿದರು. ಕಾಂಗ್ರೆಸ್ ಕಚೇರಿಯಲ್ಲಿ ಮುಗಿಲು ಮುಟ್ಟಿದ ಸಂಭ್ರಮ. ಸಿಹಿ…
Category: ರಾಷ್ಟ್ರೀಯ
ಸಂಸತ್ ಭವನದಲ್ಲಿ ಪಿಎಂ ಮೋದಿ ಹಾಗೂ ಸಿಎಂ ಸಿದ್ದರಾಮಯ್ಯ ಮಾತುಕತೆ
ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ. ಸಂಸತ್ ಭವನದಲ್ಲಿ ಭೇಟಿಯಾಗಿ ಸೌಹಾರ್ದಯುತವಾಗಿ ಮಾತುಕತೆ ನಡೆಸಲಾಗಿದೆ ಎನ್ನಲಾಗಿದೆ. ದಸರಾ…
ಎಂಪಿ ಚುನಾವಣಾ ತಯಾರಿ ಸಭೆ: ರಾಜ್ಯದಲ್ಲಿ 20-24 ಸ್ಥಾನಗಳು ಗೆಲ್ಲುವ ಗುರಿ- ಸಿಎಂ ಸಿದ್ದರಾಮಯ್ಯ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 2024 ರ ಲೋಕಸಭೆ ಚುನಾವಣೆಯ ತಯಾರಿ ಮತ್ತು ಕಾರ್ಯತಂತ್ರದ ಕುರಿತು…
ಕೇರಳದ ಮಾಜಿ ಸಿಎಂ ಉಮ್ಮಾನ್ ಚಾಂಡಿ (79) ವಿಧಿವಶ
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಉಮ್ಮನ್ ಚಾಂಡಿ (79), ಇಂದು ಮುಂಜಾನೆ ವಿಧಿವಶರಾಗಿದ್ದಾರೆ.…
ಚಂದ್ರಯಾನ-3 ಪೂರ್ಣ ಯಶಸ್ಸಿನ ಪ್ರತೀಕ್ಷೆ: ರಾಘವೇಶ್ವರ ಸ್ವಾಮೀಜಿ
ಬಹುನಿರೀಕ್ಷಿತ ಚಂದ್ರಯಾನ-3 ಗಗನನೌಕೆ ಯಶಸ್ವಿಯಾಗಿ ನಭಕ್ಕೆ ಚಿಮ್ಮಿದೆ. ಆಕಾಶದೆತ್ತರಕ್ಕೆ ಚಿಮ್ಮಿರುವುದು ಚಂದ್ರಯಾನ ನೌಕೆ ಮಾತ್ರವಲ್ಲ; ನಮ್ಮ ಹೃದಯ. ನಮ್ಮ ಹೃದಯ ಮಾತ್ರವಲ್ಲ,…
ಯುಪಿಯ ಸೋನಭದ್ರಾದಲ್ಲಿ ದಲಿತ ವ್ಯಕ್ತಿಯ ಮೇಲೆ ಹಲ್ಲೆ: ಪಾದರಕ್ಷೆ ನೆಕ್ಕಿಸಿಕೊಂಡ ಆರೋಪಿ ಬಂಧನ
ಮಧ್ಯಪ್ರದೇಶದಲ್ಲಿ ದಲಿತ ಯುವಕನ ಮುಖದ ಮೇಲೆ ಮೂತ್ರ ವಿಸರ್ಜನೆಯ ಘಟನೆಯ ನಂತರ, ಈ ಘಟನೆ ಮಾಸುವ ಮೊದಲೇ ಉತ್ತರ ಪ್ರದೇಶದ ಸೋನಭದ್ರಾದಲ್ಲಿ…
ರೈತರೊಂದಿಗೆ ಭತ್ತ ನಾಟಿ ಮಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಬೆಳಗ್ಗೆ ಹರಿಯಾಣದ ಸೋನಿಪತ್‌ನ ಮದೀನಾ ಗ್ರಾಮದಲ್ಲಿ ಭತ್ತ ನಾಟಿ ಮಾಡಲು ರೈತರಿಗೆ ಸಹಾಯ ಮಾಡಿ,…
ರಾಜಸ್ಥಾನದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಸರ್ಕಾರ ರಚಿಸಲು ಕಸರತ್ತು: ‘ಕೈ’ ಒಗ್ಗಟ್ಟಿನ ಮಂತ್ರ: ಅಶೋಕ್ ಗೆಹ್ಲೋಟ್ ಹಾಗೂ ಸಚಿನ್ ಪೈಲಟ್ ನಡುವಿನ ಭಿನ್ನಾಭಿಪ್ರಾಯಕ್ಕೆ ತೇಪೆ ಹಚ್ಚಿದ ಹೈಕಮಾಂಡ್..!
ರಾಜಸ್ಥಾನ ಮುಖ್ಯಮಂತ್ರಿ ಅಶೋಕ ಗೆಹ್ಲೋಟ್ ಹಾಗೂ ಪಕ್ಷದ ನಾಯಕ ಸಚಿನ್ ಪೈಲಟ್ ನಡುವಿನ ಭಿನ್ನಾಭಿಪ್ರಾಯಕ್ಕೆ ತೇಪೆ ಹಚ್ಚಿರುವ ಕಾಂಗ್ರೆಸ್ ಹೈಕಮಾಂಡ್, ವಿಧಾನಸಭಾ…
ಆದಿವಾಸಿ ಯುವಕನ ಮೇಲೆ ಮೂತ್ರ ವಿಸರ್ಜನೆ: ಬಿಜೆಪಿ ನಾಯಕ ಎನ್ನಲಾದ ಪ್ರವೇಶ್ ಶುಕ್ಲಾ ಮೂತ್ರ ವಿಸರ್ಜನೆ: ಅಮಾನವೀಯ ಘಟನೆ ಕ್ಯಾಮೆರಾದಲ್ಲಿ ಸೆರೆ: ಪ್ರವೇಶ್ ಶುಕ್ಲಾ ಬಂಧನ
ಭೋಪಾಲ್: ಆದಿವಾಸಿ ಯುವಕನ ಮುಖದ ಮೇಲೆ ಮಧ್ಯಪ್ರದೇಶ ಬಿಜೆಪಿ ನಾಯಕನೆನ್ನಲಾದ ಪ್ರವೇಶ್ ಶುಕ್ಲಾ ಎಂಬ ವ್ಯಕ್ತಿ ಮೂತ್ರ ವಿಸರ್ಜಿಸಿರುವ ಅಮಾನವೀಯ ಘಟನೆ…
ತೆಲಂಗಾಣ, ಆಂಧ್ರಪ್ರದೇಶ, ಜಾರ್ಖಂಡ್, ಪಂಜಾಬ್ ರಾಜ್ಯ ಘಟಕಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ
2024ರ ಲೋಕಸಭೆ ಚುನಾವಣೆಗೆ ಮುನ್ನವೇ ನಾಲ್ಕು ಪ್ರಮುಖ ರಾಜ್ಯ ಘಟಕಗಳಲ್ಲಿ ಹೊಸ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶಿಸಿರುವ ಬಿಜೆಪಿ ಹೈಕಮಾಂಡ್.…