ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ ಕಲ್ಮೂಡ…

ರೀಲ್ಸ್ ಹುಚ್ಚಾಟ: ಕಬ್ಬಿನ ಗದ್ದೆಯಲ್ಲಿ ಟ್ರಾಕ್ಟರ್ ನಿಂದ ಉಳುಮೆ ಮಾಡುವಾಗ ರೀಲ್ಸ್: ಆಯಾತಪ್ಪಿ ಕೆಳಗೆ ಬಿದ್ದು ಸಾವು

ರೀಲ್ಸ್ ಹುಚ್ಚಾಟಕ್ಕೆ ಈಗಾಗಲೇ ರಾಜ್ಯದಲ್ಲಿ ಹಲವರು ಜೀವ ಕಳೆದುಕೊಂಡಿದ್ದಾರೆ. ಆದರೂ ಸಹ ಯುವಕರು ರೀಲ್ಸ್ ಹುಚ್ಚಾಟದಿಂದ ಮಾತ್ರ ದೂರ ಉಳಿಯುತ್ತಿಲ್ಲ. ಇದೀಗ…

ಸಿಟಿ ವ್ಯಾಮೋಹ: ಹಳ್ಳಿ ಜೀವನದಿಂದ ಬೇಸತ್ತ ನವ ವಿವಾಹಿತೆ ನೇಣಿಗೆ ಶರಣು

ಮದುವೆಯಾಗಿ ಹಳ್ಳಿಯಲ್ಲಿ ನೆಲೆಸಿದ್ದೇನೆಂದು ಮನನೊಂದ ಎರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ನವ ವಿವಾಹಿತೆ ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆ ಕಲಬುರಗಿ ನಗರದ…

ರಾಜ್ಯದಲ್ಲಿ ಒಟ್ಟು 14.21 ಲಕ್ಷ ರೈತರ ಬೆಳೆ ಹಾನಿ- ಸಿಎಂ‌ ಸಿದ್ದರಾಮಯ್ಯ

ನೂತನವಾಗಿ ಘೋಷಣೆಯಾಗಿರುವ ಯಡ್ರಾಮಿ ತಾಲ್ಲೂಕಿನಲ್ಲಿ, ಜೇವರ್ಗಿ ಮತಕ್ಷೇತ್ರದಲ್ಲಿ ₹867.49 ಕೋಟಿ ವೆಚ್ಚದ 87 ಕಾಮಗಾರಿಗಳ ಶಂಕುಸ್ಥಾಪನೆ, ₹38.29 ಕೋಟಿ ವೆಚ್ಚದ ಕಾಮಗಾರಿಗಳ…

ನ್ಯಾಯ ಬೆಲೆ ಅಂಗಡಿಗಳಲ್ಲಿ ಇ-ಪಾಸ್ ಮತ್ತು ಎಲೆಕ್ಟ್ರಾನಿಕ್ಸ್ ವೇಯಿಂಗ್ ಮಷಿನ್ ಗಳನ್ನು ಅಳವಡಿಸಲು ಸೂಚನೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಅಧಿಕಾರಿಗಳು ಮತ್ತು ನ್ಯಾಯ ಬೆಲೆ ಅಂಗಡಿಗಳ ಮಾಲಿಕರ ಸಂಘದ ಅಧ್ಯಕ್ಷರುಗಳೊಂದಿಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್.ಮುನಿಯಪ್ಪ…

ನ್ಯಾಷನಲ್ ಹೆರಾಲ್ಡ್ ವಿಚಾರ: ಇ.ಡಿ ಯನ್ನು ಮುಂದಿಟ್ಟುಕೊಂಡು ಬಿಜೆಪಿ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಇದಕ್ಕೆ ನಾವು ಹೆದರಲ್ಲ- ಸಿಎಂ ಸಿದ್ದರಾಮಯ್ಯ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ನಮ್ಮ ನಾಯಕಿ‌ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರ ಮೇಲೆ ಚಾರ್ಜ್ ಶೀಟ್ ಹಾಕಿದ್ದಾರೆ. ಬಿಜೆಪಿಯವರು ರಾಜಕೀಯ…

28 ವಿವಿಗಳ ನಕಲಿ ಅಂಕಪಟ್ಟಿ ತಯಾರಿಸುತ್ತಿದ್ದ ದೆಹಲಿ ಮೂಲದ ಆರೋಪಿ ಬಂಧನ: ಬಂಧಿತನಿಂದ 522 ನಕಲಿ ಅಂಕಪಟ್ಟಿಗಳ ವಶ

ಕಲಬುರಗಿ ನಗರದ ಸಿಇಎನ್ ಪೊಲೀಸ್ ಠಾಣೆಯ ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆಯಾಗಿದೆ. ಭಾರತದಾದ್ಯಂತ ವಿವಿಧ 28 ವಿಶ್ವವಿದ್ಯಾಲಯಗಳ ನಕಲಿ ಅಂಕಪಟ್ಟಿ ತಯಾರಿಸುತ್ತಿದ್ದ ದೆಹಲಿ…

65 ಪ್ರಕರಣಗಳಲ್ಲಿ114 ಆರೋಪಿಗಳ ಬಂಧನ: 83,43,657 ಮೌಲ್ಯದ ಸ್ವತ್ತು ವಾರಸುದಾರರಿಗೆ ವಾಪಸ್

ತಮ್ಮದೇ ಏರಿಯಾದ ಮನೆಯೊಂದಕ್ಕೆ ಕನ್ನ ಹಾಕಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನ ಖತರ್ನಾಕ್ ಖದೀಮರು ಕಳ್ಳತನ ಮಾಡಿದ್ದಾರೆ. ಮನೆಗಳ್ಳತನ ಆಗಿದ್ದಕ್ಕೆ ಮಾಲೀಕರು…

ಕಲಬುರಗಿಯಲ್ಲಿ ನವಜಾತ ಗಂಡು ಶಿಶುವನ್ನು ಅಪಹರಣ ಪ್ರಕರಣ: ಅಪಹರಿಸಿದ 24 ಗಂಟೆಯಲ್ಲಿ ಆರೋಪಿಗಳ ಪತ್ತೆ:  ಮಗುವನ್ನ ಸಂರಕ್ಷಿಸಿ ತಾಯಿಗೆ ಒಪ್ಪಿಸಿದ ಪೊಲೀಸರು

ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆ (ಜಿಮ್ಸ್) ಯ ತಾಯಿ ಮತ್ತು ಮಕ್ಕಳ ಚಿಕಿತ್ಸಾ ವಿಭಾಗಕ್ಕೆ ಶುಶ್ರೂಷಕಿಯರ (ನರ್ಸ್‌) ಸೋಗಿನಲ್ಲಿ ಬಂದ ಇಬ್ಬರು…

ಗೂಡ್ಸ್ ವಾಹನ ಹಾಗೂ ಕಾರು ಮಧ್ಯೆ ಮುಖಾಮುಖಿ ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು

ಮಹಿಂದ್ರಾ ಪಿಕಪ್ ಗೂಡ್ಸ್ ವಾಹನ ಹಾಗೂ ಕಾರು ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು (ನ.9)…

error: Content is protected !!