ಸಿದ್ದರಾಮಯ್ಯ ಮೇಲ್ನೋಟಕ್ಕೆ ‘ಸರಳರಾಮಯ್ಯ! ಒಳಗೆ ಐಶಾರಾಮಯ್ಯ!!’ – ಅವರು ಬಡವರ ಬಗ್ಗೆ ಮಾತನಾಡುತ್ತಿರುವುದೇ ಸೋಜಿಗ- ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಮಾಜಿ ಸಿಎಂ ಹೆಚ್ ಡಿಕೆ

ಸನ್ಮಾನ್ಯ ಸಿದ್ದರಾಮಯ್ಯನವರೇ.. ನೀವು ಬಡವರ ಬಗ್ಗೆ ಮಾತನಾಡುತ್ತಿರುವುದೇ ಸೋಜಿಗ. ಐಶಾರಾಮಿಯಾದ ನೀವು ಮೇಲೆ ‘ಸರಳರಾಮಯ್ಯ! ಒಳಗೆ ಐಶಾರಾಮಯ್ಯ!!’ ಹೌದಲ್ಲವೇ? ನಾನು ಹೇಳಿದ್ದನ್ನೇಕೆ…

ಮಾಜಿ ಸಿಎಂ ಕುಮಾರಸ್ವಾಮಿಯವರೇ ಬಡವರ ಮೇಲೆ ಏಕೆ ಈ ಪರಿಯ ದ್ವೇಷ?- ಬಿಜೆಪಿ ನಡವಳಿಕೆಯನ್ನು ಪ್ರಶ್ನಿಸುವ ದಮ್ಮು ತಾಕತ್ ಕುಮಾರಸ್ವಾಮಿಯವರಿಗೆ ಇಲ್ಲ- ಸಿಎಂ‌ ಸಿದ್ದರಾಮಯ್ಯ ಕಿಡಿ

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರೇ, ನಿಮಗೆ ಏಕೆ ರಾಜ್ಯದ ಬಡವರ ಮೇಲೆ ಈ ಪರಿಯ ದ್ವೇಷ? ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ…

ನ.14ರಂದು ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಗೋ ಪೂಜೆ

ಬೆಳಕಿನ ಹಬ್ಬ ದೀಪಾವಳಿ ಪ್ರಯುಕ್ತ ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಗೋ ಪೂಜೆ ನಡೆಸಲು ಸರ್ಕಾರ ತೀರ್ಮಾನಿಸಲಾಗಿದೆ. ಈ ಕುರಿತು ಸರ್ಕಾರ ಆದೇಶ…

‘ಡೂಪ್ಲಿಕೇಟ್‌ ಸಿಎಂ (DCM) ಬಹಳ ಆವೇಶದಲ್ಲಿದ್ದಾರೆ’: ಅತಿಯಾದ ಆವೇಶ ಆರೋಗ್ಯಕ್ಕೆ ಹಾನಿಕಾರಕ!- ಮಾಜಿ ಸಿಎಂ ಕುಮಾರಸ್ವಾಮಿ

ಡೂಪ್ಲಿಕೇಟ್‌ ಸಿಎಂ (DCM) ಬಹಳ ಆವೇಶದಲ್ಲಿದ್ದಾರೆ. ಅತಿಯಾದ ಆವೇಶ ಆರೋಗ್ಯಕ್ಕೆ ಹಾನಿಕಾರಕ! ಈ ಎಚ್ಚರಿಕೆ ನೆನಪಿದ್ದರೆ ಕ್ಷೇಮ. ಹೆಚ್.ಡಿ.ಕುಮಾರಸ್ವಾಮಿಗೂ ಗ್ಯಾರಂಟಿಗಳಿಗೂ ಏನು…

ಒಂದು ಲಕ್ಷ ಮೆಟ್ರಿಕ್‌ ಟನ್‌ ಮೆಕ್ಕೆಜೋಳವನ್ನು ರೈತರಿಂದ ನೇರ ಖರೀದಿ: ನಾಳೆಯಿಂದ ಖರೀದಿಗಾಗಿ ನೋಂದಣಿ ಪ್ರಕ್ರಿಯೆ ಆರಂಭ

ಕರ್ನಾಟಕ ಹಾಲು ಮಹಾಮಂಡಳಿ ವತಿಯಿಂದ ಪಶು ಆಹಾರ ತಯಾರಿಕೆಗಾಗಿ ಒಂದು ಲಕ್ಷ ಮೆಟ್ರಿಕ್‌ ಟನ್‌ ಮೆಕ್ಕೆಜೋಳವನ್ನು ರೈತರಿಂದ ನೇರವಾಗಿ ಬೆಂಬಲ ಬೆಲೆ…

ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರಿಂದ ಮಠಯಾತ್ರೆ

ಬಿ.ವೈ.ವಿಜಯೇಂದ್ರ ಅವರು ರಾಜ್ಯ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾದ ಬಳಿಕ ದೇವಸ್ಥಾನ ಹಾಗೂ ಮಠಗಳಿಗೆ ಭೇಡಿ ನೀಡುತ್ತಿದ್ದಾರೆ. ಶನಿವಾರ ಆದಿಚುಂಚನಗಿರಿ ಮಠಕ್ಕೆ ಭೇಟಿ…

ಶಾಸಕ ಬಿ.ವೈ. ವಿಜಯೇಂದ್ರ ರಾಜ್ಯ ಬಿಜೆಪಿಯ ನೂತನ ಸಾರಥಿ 

ಶಿಕಾರಿಪುರ ಕ್ಷೇತ್ರದ ಶಾಸಕ, ಮಾಜಿ ಸಿಎಂ‌ ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.…

ಸಪ್ತಪದಿಗೆ ‘ಮಾಂಗಲ್ಯ ಭಾಗ್ಯ’ ಎಂದು ಮರುನಾಮಕರಣ ಮಾಡಿದ ಸರ್ಕಾರ

ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಅನುಕೂಲವಾಗಲೆಂದು ವಧು-ವರರ ಸರಳ ಸಾಮೂಹಿಕ ವಿವಾಹಕ್ಕಾಗಿ ‘ಸಪ್ತಪದಿ’ ಯೋಜನೆ ಜಾರಿಗೆ…

ನ.26ಕ್ಕೆ ನಿಗದಿಯಾಗಿದ್ದ ಕೆ-ಸೆಟ್ ಪರೀಕ್ಷೆ ಮುಂದೂಡಿಕೆ- ಮತ್ತೊಂದು ತಾತ್ಕಾಲಿಕ ದಿನಾಂಕ‌ ನಿಗದಿ

ನವೆಂಬರ್ 26 ರಂದು ನಡೆಯಬೇಕಿದ್ದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(K-SET) 2023 ಅನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಲಾಗಿದೆ ಎಂದು…

ಆಪರೇಷನ್ ಹಸ್ತ ಮಾಡುವ ಪ್ರಶ್ನೆಯೇ ಇಲ್ಲ- ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಪ್ಪಿ ಬರುವುದಾದರೆ ಸ್ವಾಗತ- ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಪಕ್ಷದ ಸಿದ್ದಾಂತವನ್ನು, ನಾಯಕತ್ವವನ್ನು ಬೆಂಬಲಿಸಿ ಬರುವವರನ್ನು ಪಕ್ಷಕ್ಕೆ ಸ್ವಾಗತಿಸಲಾಗುತ್ತದೆ. ಆಪರೇಷನ್ ಹಸ್ತ ಮಾಡುವ ಪ್ರಶ್ನೆಯೇ ಇಲ್ಲ. ಬಿಜೆಪಿ ಹಾಗೂ ಜೆಡಿಎಸ್…

error: Content is protected !!