ರೈತರ ಎಲ್ಲಾ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಬೇಕು: ಸಿಎಂ ಸಿದ್ದರಾಮಯ್ಯ

ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆಯಲ್ಲಿ ನಿರತರಾಗಿರುವ ದೇಶದ ರೈತರ ಅಹವಾಲುಗಳನ್ನು ಆಲಿಸಿ, ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಶಾಸನ ರೂಪಿಸುವಂತೆ ಒತ್ತಾಯಿಸಿ…

ಕೇಂದ್ರದಿಂದ ನ್ಯಾಯಯುತ ಪಾಲು ಬರದಿದ್ದರೂ ಆರ್ಥಿಕವಾಗಿ ಸುಭದ್ರವಾಗಿದ್ದೇವೆ- ಸಿಎಂ ಸಿದ್ದರಾಮಯ್ಯ

ವಿತ್ತೀಯ ಕೊರತೆ 82,981 ಕೋಟಿ ರೂ.ಗಳು ರಷ್ಟಿದ್ದು, ರಾಜ್ಯದ ಜಿಎಸ್‌ಡಿಪಿ 2.95% ರಷ್ಟಿದೆ. ಇದು ಕರ್ನಾಟಕ ವಿತ್ತೀಯ ಹೊಣೆಗಾರಿಕೆ ಅಧಿನಿಯಮ 2002ರಲ್ಲಿ…

ಬಿಜೆಪಿಗೆ ಸಂಸದೀಯ, ಪ್ರಜಾಪ್ರಭುತ್ವ ಹಾಗೂ ಸಂವಿಧಾನಾತ್ಮಕ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲ- ಸಿಎಂ ಸಿದ್ದರಾಮಯ್ಯ ಕಿಡಿ

2024-25ನೇ ಸಾಲಿಗೆ 3,71,383 ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಲಾಗಿದೆ. ಕಳೆದ ವರ್ಷದ ಬಜೆಟ್ ಗಾತ್ರ 3,27,747 ಕೋಟಿ ರೂ.ಇತ್ತು. ಕಳೆದ…

ಕಡಿಮೆ‌ ಮಳೆ- ಬರಗಾಲ ಛಾಯೆ: ಪ್ರಾಣಿ-ಪಕ್ಷಿಗಳಿಗೆ ನೀರಿನ ಕೊರತೆ: ಪ್ರಾಣಿ-ಪಕ್ಷಿಗಳ ದಾಹ ನೀಗಿಸಲು ನೀರುಗುಂಡಿಗಳಿಗೆ ಜಲಪೂರಣ

ಈ ವರ್ಷ ಕಡಿಮೆ ಮಳೆಯಾಗಿ ಬರಗಾಲದ ಛಾಯೆ ಇರುವದರಿಂದ ಅರಣ್ಯದೊಳಗಿನ ಪ್ರಾಣಿ-ಪಕ್ಷಿಗಳಿಗೆ ವನ್ಯಜೀವಿಗಳಿಗೆ ನೀರಿನ ಕೊರತೆ ಆಗದಂತೆ ನೀರುಗುಂಡಿ (ವಾಟರ್ ಹೋಲ್)ಗಳಿಗೆ…

ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರಿಗೆ ಅಮಿತ ಪ್ರಶ್ನೆಗಳು

ಬರಪರಿಹಾರಕ್ಕೆ ಮನವಿ ಸಲ್ಲಿಸಿ ನಾಲ್ಕು ತಿಂಗಳುಗಳಾಗಿವೆ. ಕೇಂದ್ರ ತಜ್ಞರ ಸಮಿತಿ ಬಂದು ಅಧ್ಯಯನ ಮಾಡಿ ವರದಿ ಸಲ್ಲಿಸಿಯಾಗಿದೆ. ನಿಯಮಗಳ ಪ್ರಕಾರ ಕೇಂದ್ರ…

ಎರಡು ಗ್ರಾಮದ ಯುವಕರ ನಡುವೆ ಮಾರಾಮಾರಿ: ಓರ್ವನ‌ ಸ್ಥಿತಿ ಗಂಭೀರ

ಹಣಕಾಸಿನ ವ್ಯವಹಾರಕ್ಕೆ ಎರಡು ಗ್ರಾಮದವರ ನಡುವೆ ಮಾರಾಮಾರಿ ಆಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಹರಳೂರು ಗೇಟ್ ಸಮೀಪ…

‘ಕುರಿ ಕಾಯುವವನ ಮಗ ಮುಖ್ಯಮಂತ್ರಿ ಆಗಿಬಿಟ್ಟೆ ಎನ್ನುವ ಕಾರಣಕ್ಕೆ ಪಟ್ಟ ಭದ್ರರು ನನ್ನನ್ನು ವಿರೋಧಿಸುತ್ತಾರೆ’- ಸಿಎಂ ಸಿದ್ದರಾಮಯ್ಯ

ಹಿಂದುಳಿದ, ದಲಿತ ಮತ್ತು ಶೋಷಿತ ಜಾತಿ ಸಮುದಾಯಗಳ ಜನ ತಮ್ಮ ಶತ್ರು ಯಾರು ಎನ್ನುವುದನ್ನು ಸ್ಪಷ್ಟವಾಗಿ ಅರ್ಥ ಮಾಡಿಕೊಳ್ಳಬೇಕು. ಶತ್ರುಗಳನ್ನು ಸ್ಪಷ್ಟವಾಗಿ…

ಎತ್ತಿನಗಾಡಿ ಮತ್ತು ಕಾರ್ ನಡುವೆ ಅಪಘಾತ

ಎತ್ತಿನಗಾಡಿ ಮತ್ತು ಕಾರ್ ನಡುವೆ ಅಪಘಾತವಾಗಿರುವ ಘಟನೆ ಕೆ.ಎಂ ದೊಡ್ಡಿ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕ ಅರಸಿನಕೆರೆ ಬ್ರಿಡ್ಜ್ ಬಳಿ ನಡೆದಿದೆ.…

13 ಸಾವಿರ ಎನ್.ಪಿ.ಎಸ್ ನೌಕರರಿಗೆ ಸಿಹಿ ಸುದ್ದಿ ನೀಡಿದ ಸರ್ಕಾರ: ಹೊಸ‌ ಪಿಂಚಣಿ(NPS) ರದ್ದು: ಹಳೆ ಪಿಂಚಣಿ(OPS) ಯೋಜನೆ ಜಾರಿ

ರಾಜ್ಯ ಸರ್ಕಾರಿ ನೌಕರರಿಗೆ ಸಿದ್ದರಾಮಯ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಹೊಸ ಪಿಂಚಣಿ ಯೋಜನೆ(ಎನ್ ಪಿಎಸ್)ಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ…

ಪ್ರಧಾನಿ ಮೋದಿ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಶ್ರೀರಾಮನನ್ನು ಮುಂದಿಡುತ್ತಿದ್ದಾರೆ- ಸಿಎಂ ಸಿದ್ದರಾಮಯ್ಯ

ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೀವಿ ಎಂದಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಅದರಲ್ಲಿ ವಿಫಲರಾದರು. ಹತ್ತು ವರ್ಷದಲ್ಲಿ 20…