‘ಶರಣ ಎಂದರೆ ಜಾತಿ-ವರ್ಗ ಇಲ್ಲದ್ದು’- ಸಿಎಂ ಸಿದ್ದರಾಮಯ್ಯ

ಬಸವಾದಿ ಶರಣರ ಆಶಯದ ಜಾತಿ ರಹಿತ ಸಮಾಜ ನಿರ್ಮಾಣ ಶರಣರಿಂದ ಸಾಧ್ಯ. ಶರಣ ಎಂದರೆ ಜಾತಿ-ವರ್ಗ ಇಲ್ಲದ್ದು. ಶರಣ ಮೇಳ ಎಂದರೆ…

ವಿವೇಕಾನಂದರ ಜನ್ಮ ದಿನದಂದೇ ಯುವನಿಧಿ ಯೋಜನೆ ಜಾರಿ: 70 ಸಾವಿರ ಯುವಕ – ಯುವತಿಯರು ಯೋಜನೆಗೆ ನೋಂದಣಿ- ಸಿಎಂ ಸಿದ್ದರಾಮಯ್ಯ

ಯಾವ ಧರ್ಮದಲ್ಲಿ ಹಸಿದವರಿಗೆ ಅನ್ನ ಕೊಡುವುದಿಲ್ಲವೋ ಅಂಥ ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ ಎಂದು ವಿವೇಕಾನಂದರು ಘೋಷಿಸಿದ್ದರು. ಇವರ ಜನ್ಮ ದಿನದಂದೇ…

ಗ್ಯಾರಂಟಿಗಳು ಜಾರಿಯಾಗಿರದಿದ್ದರೆ ಬರಗಾಲದ ಹಾಹಾಕಾರ ಎದ್ದಿರುತ್ತಿತ್ತು- ಸಿಎಂ ಸಿದ್ದರಾಮಯ್ಯ

ಗ್ಯಾರಂಟಿಗಳು ಜಾರಿಯಾಗಿರದಿದ್ದರೆ ಬರಗಾಲದ ಹಾಹಾಕಾರ ಎದ್ದಿರುತ್ತಿತ್ತು. ರಾಜ್ಯದ 223 ತಾಲ್ಲೂಕುಗಳು ಬರಗಾಲ ಪೀಡಿತವಾಗಿದ್ದರೂ ಮೇವಿಗೆ, ಕುಡಿಯುವ ನೀರಿಗೆ, ಉದ್ಯೋಗ ಖಾತ್ರಿಗೆ ತೊಂದರೆಯಾಗಿಲ್ಲ…

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಕ್ರಿಯಾ ಯೋಜನೆ: ತ್ವರಿತ ಅನುಷ್ಠಾನಕ್ಕೆ ಸೂಚನೆ

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಪ್ರಸಕ್ತ ವರ್ಷದ ಕ್ರಿಯಾ ಯೋಜನೆಯನ್ನು ತ್ವರಿತ ಅನುಷ್ಠಾನ ಮಾಡಿ ಕಾಮಗಾರಿಗಳನ್ನು ಸಮರೋಪಾದಿಯಲ್ಲಿ ಅನುಷ್ಠಾನಕ್ಕೆ ತರಬೇಕು ಎಂದು…

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಚನೆ: ಅಧ್ಯಕ್ಷರಾದವರಿಗೆ ಸಂಪುಟ ದರ್ಜೆ ಸ್ಥಾನಮಾನ- ಸಿಎಂ ಸಿದ್ದರಾಮಯ್ಯ

ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ರಚಿಸಲಾಗುವುದು. ‌ವಿಧಾನಸಭೆಯಲ್ಲಿಯೂ ಒಂದು ಸಮಿತಿ ಇರಲಿದ್ದು, ರಾಜ್ಯಮಟ್ಟದಲ್ಲಿ ಅಧ್ಯಕ್ಷರು, ಐದು…

ದೇವಸ್ಥಾನದ ಹುಂಡಿಯಲ್ಲಿ ಸೇರಿದ ಹಣ ಅದೇ ದೇವಸ್ಥಾನದ ಅಭಿವೃದ್ಧಿಗೆ ಮಾತ್ರ ಬಳಕೆ- ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ

ಮುಜರಾಯಿ ವ್ಯಾಪ್ತಿಯ ದೇವಸ್ಥಾನದ ಹುಂಡಿಯಲ್ಲಿ ಸೇರಿದ ಹಣವನ್ನು ಅದೇ ದೇವಸ್ಥಾನದ ಅಭಿವೃದ್ಧಿಗೆ ಮಾತ್ರ ಬಳಕೆ ಮಾಡಲಾಗುತ್ತದೆ. ಅನ್ಯ ಉದ್ದೇಶಕ್ಕಾಗಲಿ ಅಥವಾ ಬೇರೆ…

ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ: ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಕಿಡಿ

ಜನವರಿ 26ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರವು ನಾಡಿನ…

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೊರೊನಾ ಪಾಸಿಟಿವ್

ಕರ್ನಾಟಕ ರಾಜ್ಯದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ ಎಂದು ಅಧಿಕೃತ ಮಾಹಿತಿ ತಿಳಿದುಬಂದಿದೆ. ಸದ್ಯ ರಾಜ್ಯಪಾಲರ…

ಸಬರ್ಬನ್ ರೈಲು: 31 ಮೀ. ಉದ್ದದ ಯು-ಗರ್ಡರ್ ಸಿದ್ಧ

ಮಹತ್ವಾಕಾಂಕ್ಷಿ ಬೆಂಗಳೂರು ಸಬರ್ಬನ್ ರೈಲು ಯೋಜನೆಯ ಕಾರಿಡಾರ್-2ರಲ್ಲಿ ಅಳವಡಿಸಲಿರುವ, ದಾಖಲೆಯ 31 ಮೀ. ಉದ್ದದ ಯು-ಗರ್ಡರ್ ಅನ್ನು ದೇವನಹಳ್ಳಿಯಲ್ಲಿರುವ ಕಾಮಗಾರಿ ಸ್ಥಾವರದಲ್ಲಿ…

ಕೇಂದ್ರ ಸರ್ಕಾರ ಸಹಕಾರಿ ತತ್ವ ಹಾಗೂ ಅಧಿಕಾರ ವಿಕೇಂದ್ರೀಕರಣಕ್ಕೆ ವಿರುದ್ಧವಾಗಿದೆ- ಸಿಎಂ ಸಿದ್ದರಾಮಯ್ಯ

ಸಹಕಾರ ಕ್ಷೇತ್ರ ರಾಜ್ಯ ವ್ಯಾಪ್ತಿಗೆ ಬರುತ್ತದೆ. ಆದರೆ ಕೇಂದ್ರ ಸರ್ಕಾರ ಸಹಕಾರ ಕ್ಷೇತ್ರದಲ್ಲಿಯೂ ಹಿಡಿತವನ್ನು ಸಾಧಿಸಲು ಹೊರಟಿರುವುದು ಸಂವಿಧಾನ ವಿರೋಧಿ ನಡೆಯಾಗಿದೆ.…