ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶಿವಮೊಗ್ಗಕ್ಕೆ ಮೊದಲ ವಿಮಾನ ಪ್ರಯಾಣಕ್ಕೆ ಚಾಲನೆ.
ಇಂಡಿಗೋ ವಿಮಾನಕ್ಕೆ ಚಾಲನೆ ನೀಡಿದ ಸಚಿವ ಎಂ.ಬಿ ಪಾಟೀಲ್ ಹಾಗೂ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ
ಕೆಂಪೇಗೌಡ ಏರ್ಪೋರ್ಟ್ ನ ಟರ್ಮಿನಲ್ 1 ರಿಂದ ಶಿವಮೊಗ್ಗದತ್ತ ಮೊದಲ ವಿಮಾನ ಪ್ರಯಾಣ.
ಈ ವೇಳೆ ಬಿಎಸ್ ವೈ, ಎಂ.ಬಿ.ಪಾಟೀಲ್, ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಬಿ.ವೈ ವಿಜಯೇಂದ್ರ, ಅರಗ ಜ್ಞಾನೇಂದ್ರ ಸೇರಿ ಹಲವರ ಪ್ರಯಾಣ