ರಾಜಕಾರಣ ದಂಧೆಯಾಗಿದೆ: ಹಣ ಹೆಂಡ ಇಲ್ಲದ ರಾಜಕಾರಣ ಬರಬೇಕಾಗಿದೆ- ಮಹಿಮಾ ಜೆ ಪಟೇಲ್

ಕೋಲಾರ: ಇವತ್ತಿನ ಚುನಾವಣೆ ಎಂಬುದು ಈಗ ದಂಧೆಯಾಗಿ ಮಾರ್ಪಟ್ಟಿದೆ. ದುಡ್ಡಿಲ್ಲದೆ ರಾಜಕಾರಣ ಇಲ್ಲ ಎಂಬಂಥ ಪರಿಸ್ಥಿತಿಗೆ ತಂದಿಟ್ಟಿದ್ದಾರೆ. ದುಡ್ಡು ಹಾಕಿ ದುಡ್ಡು…

ಕಟ್ಟಡ ಕಾರ್ಮಿಕರ ಕಾರ್ಡ್: ನೈಜ ಫಲಾನುಭವಿಗಳ ನಿರ್ಲಕ್ಷ್ಯ ಸಹಿಸಲ್ಲ: ಸರ್ಕಾರದ ವಿರುದ್ದ ಹೋರಾಟಕ್ಕೆ ಸಿದ್ಧ-ಲಕ್ಷ್ಮೀ ವೆಂಕಟೇಶ್

ಕೋಲಾರ: ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ನೊಂದಾಯಿತ ಸಂದರ್ಭದಲ್ಲಿ ದಾಖಲೆಗಳು ಸರಿ ಇದ್ದರೂ ರದ್ದು ಮಾಡಲಾಗುತ್ತಿದ್ದು ಇದರಿಂದಾಗಿ ನೈಜ ಕಟ್ಟಡ ಕಾರ್ಮಿಕರಿಗೆ ಅನ್ಯಾಯವಾಗುತ್ತಿದ್ದು…

ಪಿಎಲ್ ಡಿ ಬ್ಯಾಂಕ್ ಅಧಿಕಾರಿಗಳು ಆಡಳಿತ ಮಂಡಳಿಗಳ ಜೊತೆಗೆ ರಾಜಕಾರಣಿಗಳನ್ನು ವಿಶ್ವಾಸ ಪಡೆದು ರೈತರಿಂದ ಸಾಲ ವಸೂಲಿಗೆ ಆದ್ಯತೆ ನೀಡಿ- ಯಲವಾರ ಸೊಣ್ಣೇಗೌಡ ಅಧಿಕಾರಿಗಳಿಗೆ ಸೂಚನೆ

ಕೋಲಾರ: ಬ್ಯಾಂಕ್ ಅಧಿಕಾರಿಗಳು ಮತ್ತು ಸಿಬ್ಬಂದಿ ಪಕ್ಷಾತೀತವಾಗಿ ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ರೈತರಿಂದ ಸಾಲ ವಸೂಲಿ ಮಾಡುವ…

ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ 30% ಅನುದಾನಕ್ಕೆ ಎಸ್‌ಎಫ್‌ಐ ಪ್ರತಿಭಟನೆ

ಕೋಲಾರ: ಮುಂಬರಲಿರುವ ರಾಜ್ಯ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಶೇ.30ರಷ್ಟು ಅನುದಾನ ಸೇರಿದಂತೆ ಶೈಕ್ಷಣಿಕ ಸಮಸ್ಯೆಗಳನ್ನು ಪರಿಹರಿಸಲು ಒತ್ತಾಯಿಸಿ ಭಾರತ ವಿಧ್ಯಾರ್ಥಿ ಫೆಡರೇಶನ್…

ಬಜೆಟ್‌ನಲ್ಲಿ ವಿದರ್ಭ ಪ್ಯಾಕೇಜ್ ಘೋಷಣೆಗೆ ರೈತ ಸಂಘದಿಂದ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ರಾಜ್ಯ ಬಜೆಟ್‌ನಲ್ಲಿ ಕೋಲಾರ ಜಿಲ್ಲೆಗೆ 50 ಸಾವಿರ ಕೋಟಿ ಅನುದಾನದ ಜೊತೆಗೆ ವಿದರ್ಭ ಪ್ಯಾಕೇಜ್ ಘೋಷಣೆ ಮಾಡಿ ಕೆಸಿವ್ಯಾಲಿ 3ನೇ…

ಎಪಿಎಂಸಿ ಜಾಗ, ಮೆಡಿಕಲ್ ಕಾಲೇಜು, ಕೆಸಿ ವ್ಯಾಲಿ ಮೂರನೇ ಹಂತದ ಶುದ್ಧೀಕರಣಕ್ಕೆ ರೈತ ಸಂಘ ಒತ್ತಾಯ

ಕೋಲಾರ: ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ಜಿಲ್ಲಾ ಕೇಂದ್ರದಲ್ಲಿ ಎಪಿಎಂಸಿ ಮಾರುಕಟ್ಟೆಗೆ ಜಾಗ ಮಂಜೂರು ಸೇರಿದಂತೆ ರೈತರು ಅನುಭವಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕಾಗಿ ಬಜೆಟ್…

ಪರಿಶಿಷ್ಟರ ಹಣ ಗ್ಯಾರಂಟಿಗಳಿಗೆ: ಸರ್ಕಾರದ ನಡೆ ಖಂಡಿಸಿ ಮಾ.4ರಂದು ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನೆ

ಕೋಲಾರ: ಪರಿಶಿಷ್ಟ ಜನರ ಅಭಿವೃದ್ದಿಗೆ ಮೀಸಲಿದ್ದ ಎಸ್ಸಿಪಿ, ಟಿಎಸ್ ಪಿ ಅನುದಾನವನ್ನು ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳುತ್ತಿರವುದನ್ನು…

ಪುಣೆ ಅತ್ಯಾಚಾರ ಘಟನೆ ಆರೋಪಿಗೆ ಕಠಿಣ ಕ್ರಮಕ್ಕೆ ಆಫ್ರೀದ್ ಒತ್ತಾಯ

ಕೋಲಾರ: ಮಹಾರಾಷ್ಟ್ರದ ಪುಣೆಯ ಬಸ್ ನಿಲ್ದಾಣದಲ್ಲಿ 26 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆದಿರುವುದು ಖಂಡನೀಯವಾಗಿದ್ದು ಆರೋಪಿ ವಿರುದ್ಧ ಕಠಿಣ ಕಾನೂನು…

ಬಜೆಟ್ ನಲ್ಲಿ ಕೆ.ಸಿ ವ್ಯಾಲಿ ಶುದ್ಧೀಕರಣ, ಸರ್ಕಾರಿ ಮೆಡಿಕಲ್, ಇಂಜಿನಿಯರ್ ಕಾಲೇಜಗಳ ಸ್ಥಾಪನೆಗೆ ಯಲುವಗುಳಿ ನಾಗರಾಜ್ ಒತ್ತಾಯ

ಕೋಲಾರ: ಜಿಲ್ಲೆಯ ಅಂತರ್ಜಲ ಹೆಚ್ಚಳಕ್ಕೆ ಕೆರೆಗಳಿಗೆ ಕೆ.ಸಿ ವ್ಯಾಲಿ ಯೋಜನೆಯಡಿ ಹರಿಸುತ್ತಿರುವ ನೀರನ್ನು ಮೂರನೇ ಹಂತದ ಶುದ್ಧೀಕರಣ, ಜಿಲ್ಲೆಗೆ ಸರ್ಕಾರಿ ಮೆಡಿಕಲ್…

ಪ್ರಚಾರದ ಕೊರತೆ: ನೈಜತೆ ಕಳೆದುಕೊಂಡ ಜನಪರ ಉತ್ಸವ ಬೇಕಾಬಿಟ್ಟಿ ಖರ್ಚಿಗೆ ಸೀಮಿತ -ನಾಗನಾಳ ಮುನಿಯಪ್ಪ ಖಂಡನೆ

ಕೋಲಾರ: ನಗರದಲ್ಲಿ ಎರಡು ದಿನಗಳ ಕಾಲ ನಡೆದ ರಾಜ್ಯ ಮಟ್ಟದ ಜನಪರ ಉತ್ಸವದ ಹೆಸರಿನಲ್ಲಿ ದಲಿತರ ಹಣವನ್ನು ಅಧಿಕಾರಿಗಳು ಬೇಕಾಬಿಟ್ಟಿಯಾಗಿ ಖರ್ಚು…

error: Content is protected !!