ಶಾಸಕ ಕೊತ್ತೂರು ಬಣದಿಂದ ನೌಕರರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಅಜಯ್ ಕುಮಾರ್ ಸ್ಪರ್ಧೆ

ಕೋಲಾರ: ಜಿಲ್ಲಾ ಸರ್ಕಾರಿ ನೌಕರರ ಸಂಘದಲ್ಲಿ ಸಾಮಾಜಿಕ ನ್ಯಾಯದ ಪರಿಕಲ್ಪನೆಯಲ್ಲಿ ಎಲ್ಲಾ ಸಮುದಾಯಗಳಿಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಶಾಸಕ ಕೊತ್ತೂರು ಮಂಜುನಾಥ್…

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಿಪಿಐಎಂ ಪಕ್ಷದಿಂದ 31 ನಿರ್ಣಯಗಳು- ಪಿ.ಆರ್ ಸೂರ್ಯನಾರಾಯಣ

ಕೋಲಾರ: ಜಿಲ್ಲೆಯ ಶ್ರೀನಿವಾಸಪುರದಲ್ಲಿ ನಡೆದ ಸಿಪಿಐಎಂ ಪಕ್ಷದ 18 ನೇ ಜಿಲ್ಲಾ ಸಮ್ಮೇಳನದಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಚರ್ಚಿಸಿ…

ಕೌಟುಂಬಿಕ ಕಲಹ ಹಿನ್ನೆಲೆ..?: ಕೃಷಿ ಹೊಂಡಕ್ಕೆ ಹಾರಿ ಗೃಹಣಿ ಆತ್ಮಹತ್ಯೆ

ಕೋಲಾರ: ಕೌಟುಂಬಿಕ ಕಲಹ ಹಿನ್ನೆಲೆ, ಕೃಷಿ ಹೊಂಡಕ್ಕೆ ಹಾರಿ ಗೃಹಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಕೊಡಿಚೆರುವು…

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಒತ್ತುವರಿ ಭೂಮಿ ವಶಕ್ಕೆ ರೈತ ಸಂಘದಿಂದ ಪ್ರತಿಭಟನೆ

ಕೋಲಾರ: ಹೈಕೋರ್ಟ್ ನ್ಯಾಯಾಲಯದ ಆದೇಶದಂತೆ ಮಾಜಿ‌ ಸ್ಪೀಕರ್ ಕೆ.ಆರ್.ರಮೇಶ್‌ಕುಮಾರ್ ಅವರ ಭೂ ಒತ್ತುವರಿ ತೆರವುಗೊಳಿಸಿ ಸಾರ್ವಜನಿಕರು ಅರಣ್ಯಾಧಿಕಾರಿಗಳ ಮೇಲಿಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವಂತೆ…

ಸಿಎಂ, ಡಿಸಿಎಂ ವಿರುದ್ಧ ಅವಹೇಳನ; ಕಾಂಗ್ರೆಸ್ ನಿಂದ ಎಸ್ಪಿಗೆ ದೂರು

ಕೋಲಾರ: ಸಿಎಂ, ಡಿಸಿಎಂ ಸೇರಿದಂತೆ ಕೆಲ ಸಚಿವರನ್ನು ಅಸಭ್ಯ ಪದಗಳ ಮೂಲಕ ಅವಹೇಳನಕಾರಿಯಾಗಿ ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿರುವ ಚಿಕ್ಕಬಳ್ಳಾಪುರ ಮೂಲದ ಮೋಹಿತ್…

ಶಾಸಕರ ನೇತೃತ್ವದಲ್ಲಿ ವಿಜೇತ ಸರ್ಕಾರಿ ನೌಕರರಿಗೆ ಅಭಿನಂದನೆ: ಸರ್ಕಾರಿ ನೌಕರರ ‌ಭವನ, ಗುರುಭವನ ನಿರ್ಮಾಣಕ್ಕೆ ಬದ್ಧ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ನಗರದಲ್ಲಿ ಸರ್ಕಾರಿ ನೌಕರರ ಭವನ ಹಾಗೂ ಗುರುಭವನ ನಿರ್ಮಿಸಲು ಬದ್ಧನಾಗಿದ್ದು, ಅದು ನನ್ನ ಜವಾಬ್ದಾರಿಯಾಗಿದೆ ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಸಿಬ್ಬಂದಿ…

ಬಡವರ ಅನ್ನ ಕಸಿಯಲು ಹೊರಟ ಕಾಂಗ್ರೆಸ್ ಸರ್ಕಾರ: ಬಿಪಿಎಲ್ ಕಾರ್ಡ್ ರದ್ದು ಆದೇಶ ವಾಪಸ್ಸು ಮಾಡುವಂತೆ ಕಲ್ಲಂಡೂರು ಡಾ.ಕೆ ನಾಗರಾಜ್ ಒತ್ತಾಯ

ಕೋಲಾರ: ರಾಜ್ಯದಲ್ಲಿನ ಕಾಂಗ್ರೆಸ್ ಸರಕಾರವು ಐದು ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಸಾಧ್ಯವಾಗದೆ ಅನ್ನ ಭಾಗ್ಯದ ಫಲಾನುಭವಿಗಳ ಸಂಖ್ಯೆಯನ್ನು ಕಡಿಮೆ ಮಾಡಲು…

ನಗರದ ಪಿ.ಸಿ ಬಡಾವಣೆಯ ಆಟೋ ನಿಲ್ದಾಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಕೋಲಾರ: ನಗರದ ಪಿ.ಸಿ ಬಡಾವಣೆಯ ಮಿನಿ ಹೋಟೆಲ್ ವೃತ್ತದ ಶ್ರೀ ಜಯಚಾಮರಾಜೇಂದ್ರ ಒಡೆಯರ್ ಆಟೋ ನಿಲ್ದಾಣದಲ್ಲಿ ಬುಧವಾರ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.…

ಬಂಗಾರಪೇಟೆ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಸರಿಪಡಿಸಲು ರೈತ ಸಂಘದಿಂದ ನ.22 ರಂದು ಕೋಳಿಗಳ ಸಮೇತ ಪ್ರತಿಭಟನೆ

ಕೋಲಾರ: ಜಿಲ್ಲೆಯ ಬಂಗಾರಪೇಟೆ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಅವ್ಯವಸ್ಥೆಯನ್ನು ಸರಿಪಡಿಸಲು ವಿಫಲವಾಗಿರುವ ವೈದ್ಯಾಧಿಕಾರಿಯನ್ನು ಬೇರೆ ಕಡೆ ವರ್ಗಾವಣೆ ಮಾಡಿ ಮೂಲಭೂತ ಸೌಕರ್ಯಗಳನ್ನು…

ಗ್ರಾಮಕ್ಕೊಂದು ಎಂಪಿಸಿಎಸ್, 3 ಗ್ರಾಮಗಳಿಗೊಂದು ಎಸ್‌ಎಫ್‌ಸಿಎಸ್ ಸ್ಥಾಪನೆಗೆ ಚಿಂತನೆ- ರೈತರ ಸ್ವಾವಲಂಬನೆ ಸಹಕಾರ ರಂಗದಿಂದ ಮಾತ್ರವೇ ಸಾಧ್ಯ – ಶಾಸಕ ಕೊತ್ತೂರು ಮಂಜುನಾಥ್

ಕೋಲಾರ:- ರೈತರು,ಮಹಿಳೆಯರ ಸ್ವಾವಲಂಬನೆ ಸಹಕಾರ ರಂಗದಿಂದ ಮಾತ್ರ ಸಾಧ್ಯವಿದ್ದು, ಪ್ರತಿ ಗ್ರಾಮದಲ್ಲೂ ಹಾಲು ಉತ್ಪಾದಕರ ಸಹಕಾರ ಸಂಘ ಹಾಗೂ ಮೂರು ಹಳ್ಳಿಗಳಿಗೊಂದು…

error: Content is protected !!