ಇಸ್ರೇಲಿ ಪ್ರಜೆ ಹಾಗೂ ಹೋಮ್‌ ಸ್ಟೇ ಮಾಲಕಿ ಮೇಲೆ ನಡೆದ ಹಲ್ಲೆ ಹಾಗೂ ಅತ್ಯಾಚಾರ ಪ್ರಕರಣ: ಇದು ಅತ್ಯಂತ ಹೇಯ ಕೃತ್ಯ- ಇಂತಹ ಘಟನೆ ಮರುಕಳಿಸದಂತೆ ಅಗತ್ಯ ಕ್ರಮ ವಹಿಸಲಾಗುವುದು- ಸಿಎಂ ಸಿದ್ದರಾಮಯ್ಯ

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇಸ್ರೇಲಿ ಪ್ರಜೆ ಹಾಗೂ ಹೋಮ್‌ ಸ್ಟೇ ಮಾಲಕಿ ಮೇಲೆ ನಡೆದ ಹಲ್ಲೆ ಹಾಗೂ ಅತ್ಯಾಚಾರ…