ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ.
ಡಿಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಹಿನ್ನೆಲೆ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ನೂತನ ಅಧ್ಯಕ್ಷರನ್ನಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೇಮಕ ಮಾಡಿ ಅಧಿಕೃತ ಆದೇಶ ಹೊರಡಿಸಿದ್ದಾರೆ.
ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಈ ಕುರಿತು ಪ್ರಕಟಣೆ ಹೊರಡಿಸಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಬಿಕೆ ಹರಿಪ್ರಸಾದ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ
ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…
ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…
ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…