Categories: ರಾಜ್ಯ

Mylara Lingeshwara Karnika 2024: ಮೈಲಾರ ಕಾರ್ಣಿಕ: ಈ ವರ್ಷದ ಭವಿಷ್ಯವಾಣಿ ಏನು?

ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮೈಲಾರದಲ್ಲಿ ಐತಿಹಾಸಿಕ ಮೈಲಾರಲಿಂಗೇಶ್ವರ ಕಾರ್ಣೀಕೋತ್ಸವ ನಡೆದಿದ್ದು, ಈ ಬಾರೀ ಏನು ಭವಿಷ್ಯವಾಣಿ ನುಡಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮೈಲಾರದಲ್ಲಿ ಈ ವರ್ಷದ ದೈವವಾಣಿಯನ್ನು ರಾಮಪ್ಪ ಗೊರವಯ್ಯ ನುಡಿದಿದ್ದಾರೆ.

15 ಅಡಿ ಎತ್ತರದ ಬಿಲ್ಲನೇರಿದ ಗೊರವಯ್ಯ ರಾಮಪ್ಪ ಸದ್ದಲೇ ಎಂದು ಅಲ್ಲಿ ನೆರೆದಿದ್ದ ಜನರನ್ನು ಸುಮ್ಮನಾಗಿಸಿ, “ಸಂಪಾದಿತಲೇ ಪರಾಕ್‌” ಎಂದು ಭವಿಷ್ಯವಾಣಿ ನುಡಿದಿದ್ದಾರೆ.

Ramesh Babu

Journalist

Recent Posts

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

1 hour ago

ಉಪರಾಷ್ಟ್ರಪತಿ‌ ಚುನಾವಣೆ: ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರಿಗೆ ಭರ್ಜರಿ ಗೆಲುವು

ಮಂಗಳವಾರ ನಡೆದ ಉಪರಾಷ್ಟ್ರಪತಿ‌ ಚುನಾವಣೆಯಲ್ಲಿ ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್‌ ಅವರು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಉಪರಾಷ್ಟ್ರಪತಿ…

12 hours ago

40 ಕೋಟಿ ಮೌಲ್ಯದ 6 ಎಕರೆ ಸರ್ಕಾರಿ ಆಸ್ತಿ ಸರ್ಕಾರದ ವಶ: ಡಿಸಿ ಕ್ರಮಕ್ಕೆ ಪ್ರಬುದ್ಧ ಕರ್ನಾಟಕ ಭೀಮ ಸೇನೆ ಅಭಿನಂದನೆ ಸಲ್ಲಿಕೆ

ದೊಡ್ಡಬಳ್ಳಾಪುರ : 40 ಕೋಟಿ ಮೌಲ್ಯದ ಸರ್ಕಾರಿ ಆಸ್ತಿಯನ್ನ ಸರ್ಕಾರದ ವಶಕ್ಕೆ ಪಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜುರವರ…

13 hours ago

ಸಚಿವ ಕೆ.ಎಚ್.ಮುನಿಯಪ್ಪವರು ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರನ್ನು ಯಾವುದೇ ಕಾರಣಕ್ಕೂ ಕಡೆಗಣನೆ ಮಾಡಿಲ್ಲ- ಯೂತ್ ಕಾಂಗ್ರೆಸ್ ಸ್ಪಷ್ಟನೆ

ಆಹಾರ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪನವರು ಅನುಭವಿ, ಹಿರಿಯ ರಾಜಕಾರಣಿ. ಕೇಂದ್ರ, ರಾಜ್ಯ…

14 hours ago

ಜೈಲಿನಲ್ಲಿ ದರ್ಶನ್ ಗೆ ನರಕಯಾತನೆ: “ನಾನು ಬಿಸಿಲು ನೋಡಿ 30 ದಿನಗಳಾಗಿವೆ- ಕೈ ಎಲ್ಲಾ ಫಂಗಸ್ ಬಂದಿದೆ- ನನಗೆ ಪಾಯಿಸನ್ ಕೊಡಿ”- ಜಡ್ಜ್ ಬಳಿ ದರ್ಶನ್ ಮನವಿ

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ನಟ ದರ್ಶನ್ ಗೆ ಈ ಬಾರಿ ಜೈಲಿನಲ್ಲಿ ಯಾವುದೇ ಸೌಕರ್ಯಗಳು…

20 hours ago

ಮರ ಬಿದ್ದು ಗರ್ಭಿಣಿ ಮತ್ತು ವಿದ್ಯಾರ್ಥಿನಿ ಸಾವು

ಯಲ್ಲಾಪುರ ತಾಲೂಕಿನ ಕಿರವತ್ತಿ ಬಳಿ ನಡೆದ ದುರಂತ ಘಟನೆಯಲ್ಲಿ, ಮರ ಕುಸಿದು ಬಿದ್ದ ಪರಿಣಾಮ ಐದು ತಿಂಗಳ ಗರ್ಭಿಣಿ ಸಾವಿತ್ರಿ…

1 day ago