ಕುರಿ/ಮೇಕೆ ಘಟಕಗಳ ವಿತರಣೆಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ
ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತ ವತಿಯಿಂದ 2025-26ನೇ ಸಾಲಿನಲ್ಲಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿಯಲ್ಲಿ…
ಕೆಂಪೇಗೌಡ ಜಿಲ್ಲಾ ಮಹಿಳಾ ಒಕ್ಕಲಿಗರ ಸಂಘದ 2ನೇ ವಾರ್ಷಿಕೋತ್ಸವ ಕಾರ್ಯಕ್ರಮ
ದೊಡ್ಡಬಳ್ಳಾಪುರ ತಾಲ್ಲೂಕಿನ ಹಾಡೋನಹಳ್ಳಿ ರಂಗಮಂದಿರದಲ್ಲಿ ಕೆಂಪೇಗೌಡ ಜಿಲ್ಲಾ ಮಹಿಳಾ ಒಕ್ಕಲಿಗರ ಸಂಘದ 2ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ…
ವಿಜೃಂಭಣೆಯಿಂದ ನೆರವೇರಿದ ಲೋಕಕಲ್ಯಾಣಾರ್ಥ ಶ್ರೀ ಭೂನೀಳಾಸಮೇತ “ಶ್ರೀ ಲಕ್ಷ್ಮೀನರಸಿಂಹಸ್ವಾಮಿ ತಿರುಕಲ್ಯಾಣೋತ್ಸವ”
ದೊಡ್ಡಬಳ್ಳಾಪುರ ನಗರದ 29ನೇ ಡಿವಿಜನ್ ಭೋವಿ (ವಡ್ಡರ)ಪೇಟೆಯಲ್ಲಿನ ಶ್ರೀ ಶ್ರೀ ಭೂನೀಳಾಸಮೇತ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಹೋಳಿ (ಕದರಿ) ಹುಣ್ಣಿಮೆ ಪ್ರಯುಕ್ತ…
ಅದ್ಧೂರಿಯಾಗಿ ನಡೆದ ಕಾಮೇನಹಳ್ಳಿ ಗುಟ್ಟೆ ಲಕ್ಷ್ಮಿನರಸಿಂಹ ಜಾತ್ರಾಮಹೋತ್ಸವ
ದೊಡ್ಡಬಳ್ಳಾಪುರ ತಾಲ್ಲೂಕಿನ ಕಾಮೇನಹಳ್ಳಿ ಸಮೀಪದ ಗುಟ್ಟೆ ಲಕ್ಷ್ಮಿನರಸಿಂಹ ಕ್ಷೇತ್ರದಲ್ಲಿ ಮಂಗಳವಾರ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ನಡೆಯಿತು. ಜಾತ್ರಾ ಮಹೋತ್ಸವದ ಅಂಗವಾಗಿ ಗಂಗಾಪೂಜೆ,…
ಬೆಳ್ಳಂಬೆಳಗ್ಗೆ ಅಪಘಾತ: ಕಲ್ಲಂಗಡಿ ಹಣ್ಣು ಹೊತ್ತ ಕ್ಯಾಂಟರ್ ಪಲ್ಟಿ: ಚಾಲಕನ ಜೀವ ರಕ್ಷಿಸಿದ ಪೊಲೀಸರು
ಕಲ್ಲಂಗಡಿ ಹಣ್ಣು ಹೊತ್ತ ಕ್ಯಾಂಟರ್ ಚಾಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆ ದಾಬಸ್ ಪೇಟೆ-ಹೊಸಕೋಟೆ ಹೆದ್ದಾರಿಯ…
ಖಾಕಿ ಬಟ್ಟೆ ಧರಿಸಿ ರಕ್ಷಕರಾಗಿರಬೇಕಾದವರೇ ಭಕ್ಷಕರಾಗಿ ಲಂಚಕ್ಕೆ ಕೈಯೊಡ್ಡಿ ಸಿಕ್ಕಿಬಿದ್ದ ಇಬ್ಬರು ಅಧಿಕಾರಿಗಳು: ರೌಡಿಶೀಟ್‌ನಿಂದ ಹೆಸರು ತೆಗೆದುಹಾಕಲು ಲಂಚಕ್ಕೆ ಬೇಡಿಕೆ, ಸ್ವೀಕಾರ
ರೌಡಿಶೀಟ್‌ನಿಂದ ಹೆಸರು ತೆಗೆದುಹಾಕಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ (PSI) ಮತ್ತು ಓರ್ವ ಎಎಸ್‌ಐ (ASI)…
ಉಚಿತ ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ
2025-26ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆವತಿಯಿಂದ ಅಲ್ಪಸಂಖ್ಯಾತರ ಸಮುದಾಯದ ನಿರುದ್ಯೋಗ ಯುವಕ/ಯುವತಿಯರಿಗೆ ಉಚಿತವಾಗಿ ಲಘು/ಭಾರಿ ವಾಹನ ಚಾಲನಾ ತರಬೇತಿ ಹಾಗೂ ಪರವಾನಗಿ…
ಮಾ.04 ಕ್ಕೆ ಹೊಸಕೋಟೆಯಲ್ಲಿ ಕಂದಾಯ ಸೇವೆಗಳ ಗ್ಯಾರಂಟಿ ಸಮರ್ಪಣಾ ಸಮಾವೇಶ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಂದಾಯ ಸೇವೆಗಳ ಗ್ಯಾರಂಟಿ ಸಮರ್ಪಣಾ ಸಮಾವೇಶದ ಕಾರ್ಯಕ್ರಮವನ್ನು ಮಾರ್ಚ್ 04 ರಂದು ಹೊಸಕೋಟೆ ನಗರದಲ್ಲಿರುವ ಶ್ರೀ ಬಿ.ಚನ್ನಬೈರೇಗೌಡ…
ತೂಬಗೆರೆ ಇತಿಹಾಸ ಪ್ರಸಿದ್ಧ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಣ ಸ್ವಾಮಿ ಬ್ರಹ್ಮರಥೋತ್ಸವ
ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ತೂಬಗೆರೆಯ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಇಂದು ಭಕ್ತಿಪೂರ್ಣವಾಗಿ ಬ್ರಹ್ಮರಥೋತ್ಸವ ನಡೆಯಿತು. ಬ್ರಹ್ಮರಥೋತ್ಸವದ…
ಚಂದ್ರ ಗ್ರಹಣ ಹಿನ್ನೆಲೆ: ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯ ಕ್ಲೋಸ್
ಇಂದು ಚಂದ್ರ ಗ್ರಹಣ ಹಿನ್ನೆಲೆಯಲ್ಲಿ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿಗೆ ಬೆಳಗ್ಗೆ 07:30ಕ್ಕೆ ಅಭಿಷೇಕ ಪ್ರಾರಂಭವಾಗಿ 08:30ಕ್ಕೆ ಮಹಾಮಂಗಳಾರತಿ ನೆರವೇರಸಲಾಯಿತು. ನಂತರ…