ಯುವಕರು ನೈತಿಕ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕು- ವಕೀಲ ಬಿ. ಸುರೇಶ್ ಗೌಡ
ಯುವಕರು ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ವೈಯಕ್ತಿಕ ಬೆಳವಣಿಗೆಗೆ ಮಾತ್ರವಲ್ಲದೆ, ಆರೋಗ್ಯಕರ ಮತ್ತು ಸಮೃದ್ಧ ಸಮಾಜದ ನಿರ್ಮಾಣಕ್ಕೂ ಅತ್ಯಗತ್ಯವಾಗಿದೆ ಎಂದು ಹೈಕೋರ್ಟ್ ನ…
ಕದನ ವಿರಾಮ…., ಕೊನೆಗೆ ಗೆಲ್ಲುವುದು ಹಿಂಸೆಯಲ್ಲ ಅಹಿಂಸೆ
ಕದನ ವಿರಾಮ…… ಯುದ್ಧ ವಿರಾಮ ಘೋಷಣೆಯಾಗಿದೆ. ಸಾವಿರಾರು ಜನರ ಹತ್ಯೆಗಳ ನಂತರ, ಅಪಾರ ಪ್ರಮಾಣದ ಭೂಪ್ರದೇಶ, ನೈಸರ್ಗಿಕ ಸಂಪನ್ಮೂಲಗಳು, ತೈಲ ಘಟಕಗಳು…
ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ
ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ ಜಿಲ್ಲಾ…
14 ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ತಪ್ಪದೇ ಎಚ್.ಪಿ.ವಿ ಲಸಿಕೆ ಹಾಕಿಸಿ- ಡಿಸಿ ಅನುರಾಧ
ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ ಹೆಣ್ಣು…
ಕೃಷಿ ಹೊಂಡದಲ್ಲಿ ಈಜಲು ಹೋಗಿ 34 ವರ್ಷದ ವ್ಯಕ್ತಿ ಸಾವು
ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು ಮಧ್ಯಾಹ್ನ…
ನಾಳೆ (ಏ.9ಕ್ಕೆ) ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ
ಮಾ.9ರ ಗುರುವಾರ ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು…
ಕರ್ನಾಟಕ ವಿರೋಧಿ ‘ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಜ್ಯ ಬಿಟ್ಟು ತೊಲಗಲಿ’- ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಪುರುಷೋತ್ತಮಗೌಡ ಆಗ್ರಹ
ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ ಕೂಡಲೇ…
ಮಾನಸಿಕ ಗುಣಮಟ್ಟ ಪರೀಕ್ಷಿಸಿಕೊಳ್ಳುವ ಆತ್ಮಾವಲೋಕನ ನಡೆಯಲಿ…
ಭಾವ ಬಯಲಿನ ಅಕ್ಕ……… ಹಸಿವಾದಡೆ ಊರೊಳಗೆ ಭಿಕ್ಷಾನ್ನಗಳುಂಟು. ತೃಷೆಯಾದಡೆ ಕೆರೆ ಹಳ್ಳ ಬಾವಿಗಳುಂಟು. ಅಂಗಶೀತಕ್ಕೆ ಬೀಸಾಟ ಅರಿವೆಗಳುಂಟು. ಶಯನಕ್ಕೆ ಹಾಳು ದೇಗುಲಗಳುಂಟು.…
DRI ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ: ಕ್ಯಾಪ್ಸೂಲ್ ರೂಪದಲ್ಲಿ ಚಿನ್ನ ಸಾಗಾಟ: 5 ಕೋಟಿ ಮೌಲ್ಯದ ಚಿನ್ನದ ಬಿಸ್ಕೆಟ್ ವಶ
DRI (Directorate of Revenue Intelligence) ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, 5 ಜನ ಆರೋಪಿಗಳ ಬಂಧನ ಮಾಡಿ ಬಂಧಿತರಿಂದ 5…
ಭ್ರಷ್ಟ ಅಧಿಕಾರಿ ಮನೆಯಲ್ಲಿ ಲೋಕಾ ತಲಾಶ್: ಆದಾಯ ಮೀರಿದ ಶೇ 120ರಷ್ಟು ಆಸ್ತಿ ಪತ್ತೆ
ಬಳ್ಳಾರಿಯಲ್ಲಿ ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಶಿವಣ್ಣ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕಾರಣಕ್ಕೆ ಸಂಬಂಧಿಸಿದಂತೆ ಬಗೆದೊಷ್ಟು ಬಯಲಾಗುತ್ತಿದೆ ಭ್ರಷ್ಟ ಅಧಿಕಾರಿಯ…