ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪ: ದಿಯಾ’ಸಿನಿಮಾದ ನಿರ್ಮಾಪಕ ಕೃಷ್ಣಚೈತನ್ಯ ವಿರುದ್ಧ ಎಫ್ ಐಆರ್

ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪ ಸಂಬಂಧ ‘ದಿಯಾ’ಸಿನಿಮಾದ ನಿರ್ಮಾಪಕ ಕೃಷ್ಣಚೈತನ್ಯ ವಿರುದ್ಧ ನಾಗರಿಕ ಹಕ್ಕು ಜಾರಿನಿರ್ದೇಶನಾಲಯ…

ರಕ್ತ ಚಂದನ ಕಳ್ಳರ ಬಂಧನ: 25 ಲಕ್ಷ ಬೆಲೆ ಬಾಳುವ 1093 ಕೆಜಿ ತೂಕದ 102 ತುಂಡು ವಶ

ಆಂಧ್ರಪ್ರದೇಶ ಮತ್ತು ತಮಿಳುನಾಡಿನಿಂದ ಅಕ್ರಮವಾಗಿ ರಕ್ತಚಂದನ ಸಾಗಣೆ‌‌ ಮಾಡುತ್ತಿದ್ದ ಕಳ್ಳರನ್ನು ಹೊಸಕೋಟೆ ಪೊಲೀಸರು ಬಂಧನ ಮಾಡಿದ್ದಾರೆ. ಖತರ್ನಾಕ್ ಕಳ್ಳರು ರಕ್ತಚಂದನ ಮರದ…

ಕಿಚ್ಚ ಸುದೀಪ್ ಬರ್ತಡೇ: ಕೇಕ್ ಕಟ್ ಮಾಡಿ ಬರ್ತಡೇ ಸೆಲಬ್ರೇಟ್ ಮಾಡಿದ ಕಿಚ್ಚನ ಅಭಿಮಾನಿಗಳು…

ಸ್ಯಾಂಡಲ್ ವುಡ್ ಬಾದ್ ಷಾ ಕಿಚ್ಚ ಸುದೀಪ್ ಅವರ 52ನೇ ಹುಟ್ಟುಹಬ್ಬದ ಸಂಭ್ರಮ. ಅಭಿಮಾನಿಗಳಿಗೆ ಹಬ್ಬವೋ ಹಬ್ಬ. ನಿನ್ನೆ ಮಧ್ಯರಾತ್ರಿ 12…

ಮುತ್ತೂರಿನ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಪಟಾಕಿ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಕಾರಿಯಾಗದೇ ಮತ್ತೊಬ್ಬ ಬಾಲಕ ಸಾವು

ದೊಡ್ಡಬಳ್ಳಾಪುರ ನಗರದ ಮುತ್ತೂರು ವಾರ್ಡ್ ನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಪಟಾಕಿ ಸ್ಫೋಟ ಪ್ರಕರಣದಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮತ್ತೊಬ್ಬ ಬಾಲಕ ಮೃತಪಟ್ಟಿದ್ದಾನೆ…

ಮುತ್ತೂರಿನ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಪಟಾಕಿ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಕಾರಿಯಾಗದೇ ಮತ್ತೊಬ್ಬ ಬಾಲಕ ಸಾವು

ದೊಡ್ಡಬಳ್ಳಾಪುರ ನಗರದ ಮುತ್ತೂರು ವಾರ್ಡ್ ನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಪಟಾಕಿ ಸ್ಫೋಟ ಪ್ರಕರಣದಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮತ್ತೊಬ್ಬ ಬಾಲಕ ಮೃತಪಟ್ಟಿದ್ದಾನೆ…

ಯೂರಿಯಾ ಮಿತ ಬಳಕೆಗೆ ಕೃಷಿ ಇಲಾಖೆ ಸಲಹೆ

  ಯೂರಿಯಾ ಗೊಬ್ಬರವು ಸಸ್ಯಗಳಿಗೆ ಹೆಚ್ಚು ಪೋಷಕಾಂಶಗಳನ್ನು ಒದಗಿಸುತ್ತದೆ, ಯೂರಿಯಾ ಸಾರಜನಕವನ್ನು ಮಾತ್ರ ಒದಗಿಸುತ್ತದೆ ಮತ್ತು ರಂಜಕ ಮತ್ತು ಪೊಟ್ಯಾಷಿಯಂ ನಂತಹ…

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ

ಜಿಬಿಎ ಅಡಿಯಲ್ಲಿ ಬೆಂಗಳೂರು ಕೇಂದ್ರ, ಬೆಂಗಳೂರು ಪೂರ್ವ, ಬೆಂಗಳೂರು ಪಶ್ಚಿಮ, ಬೆಂಗಳೂರು ಉತ್ತರ ಹಾಗೂ ಬೆಂಗಳೂರು ದಕ್ಷಿಣ ಎಂದು 5 ನಗರ…

ವೆರ್ಗಾ ಕಂಪನಿ ಮುಚ್ಚದಂತೆ ಸಿಪಿಐಎಂ ಪ್ರತಿಭಟನೆ

  ಕೋಲಾರ: ಜಿಲ್ಲೆಯ ಮಾಲೂರು ಕೈಗಾರಿಕಾ ಪ್ರದೇಶದಲ್ಲಿರುವ ವೆರ್ಗಾ ಅಟಾಚ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಕಂಪನಿಯು ಸುಳ್ಳು ದಾಖಲೆಗಳನ್ನು ಸೃಷ್ಠಿಸಿ, ನಷ್ಟ ಎಂದು…

ಮಾತನಾಡಬೇಕಿದೆ ಶಿಕ್ಷಕರೇ ನೀವು ಧ್ವನಿ ಎತ್ತಿ – ಮನ ಬಿಚ್ಚಿ – ಮುಂದಿನ 25 ವರ್ಷಗಳಲ್ಲಿ ಮೌಲ್ಯಯುತ ಬಲಿಷ್ಠ ಭಾರತ ನಿರ್ಮಾಣವಾಗಲು…..

ಶಿಕ್ಷಕರ ಆತ್ಮಾವಲೋಕನ…… ಶಿಕ್ಷಕರ ದಿನಾಚರಣೆ ಸೆಪ್ಟೆಂಬರ್ 5………… ಅಕ್ಷರದವ್ವ ಸಾವಿತ್ರಿ ಬಾಯಿ ಪುಲೆ – ಡಾಕ್ಟರ್ ಸರ್ವಪಲ್ಲಿ ರಾಧಾಕೃಷ್ಣನ್ – ಇಡೀ…

ಮದ್ಯಪಾನ ಮತ್ತು ತಂಬಾಕು ಸೇವನೆ ಮುಕ್ತ ಜೀವನಕ್ಕೆ ಒತ್ತು ನೀಡಿ- ಟಿಬಿ ಚಿಕಿತ್ಸಾ ಮೇಲ್ವಿಚಾರಕ ಆನಂದ್ ಸೂಚನೆ

ಇಂದು ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ವತಿಯಿಂದ ದೊಡ್ಡಬಳ್ಳಾಪುರದ ಪುಷ್ಪಾಂಡಜ ಗುರುಕುಲ ಆಶ್ರಮದಲ್ಲಿ ಆಯೋಜಿಸಿದ್ದ ಮಧ್ಯ ವರ್ಜನ ಶಿಬಿರದಲ್ಲಿ ಸಾರ್ವಜನಿಕ ಆಸ್ಪತ್ರೆ…

error: Content is protected !!