ಯುಗಾದಿ ಹಬ್ಬದ ಸಂದರ್ಭದಲ್ಲಿ ಗ್ರಾಮದಲ್ಲಿ ಬೈಕ್ ವೀಲಿಂಗ್ ವಿಚಾರ: ಪ್ರಶ್ನೆ ಮಾಡಿದ್ದಕ್ಕೆ ಹಲ್ಲೆ: ದೊಣ್ಣೆ ಹಿಡಿದು ಬಡಿದಾಡಿಕೊಂಡ ಯುವಕರ ಗುಂಪು
ಯುಗಾದಿ ಹಬ್ಬದ ಸಂದರ್ಭದಲ್ಲಿ ನಶೆಯಲ್ಲಿ ವೀಲಿಂಗ್ ಮಾಡುತ್ತಿರುವಾಗ ಗ್ರಾಮದವರು ಪ್ನಶ್ನೆ ಮಾಡಿದ್ದಕ್ಕೆ ಯುವಕರು ದೊಣ್ಣೆ ಹಿಡಿದು ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ…
ಉಪಚುನಾವಣೆ, ಪ್ರಚಾರ ಮತ್ತು ಅದಕ್ಕಾಗಿ ಪಡುತ್ತಿರುವ ಶ್ರಮ……
ಹಾಲಿ ಶಾಸಕರ ನಿಧನದಿಂದಾಗಿ ಬಾಗಲಕೋಟೆ ಮತ್ತು ದಾವಣಗೆರೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಘೋಷಣೆಯಾಗಿದೆ. ಈಗ ನಾವು ಅವರ ಕುಟುಂಬಗಳ ನಿರ್ವಹಣೆಗಾಗಿ, ಅವರ…
ಮೊಬೈಲ್ ಕ್ಯಾಂಟೀನ್ ಸಹಾಯಧನಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ
ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು Enterprenuership…
ಮಾ.21, 22ರಂದು ಹಾದ್ರೀಪುರ ಕ್ರಿಕೆಟ್ ಟೂರ್ನಮೆಂಟ್
ಮಾ.21, 22ರಂದು ದೊಡ್ಡಬಳ್ಳಾಪುರದ ಹಾದ್ರೀಪುರ ಗ್ರಾಮದಲ್ಲಿ ಎರಡನೇ ವರ್ಷದ ಹಾದ್ರೀಪುರ ಕ್ರಿಕೆಟ್ ಟೂರ್ನಮೆಂಟ್ ಆಯೋಜನೆ ಮಾಡಲಾಗಿದೆ… ಜೈ ಆಂಜನೇಯ, ರಾಕ್ ಅಂಡ್…
ಎಲ್‌ಪಿಜಿ ಸಿಲಿಂಡರ್ ಗಾಗಿ ಮುಗಿಬಿದ್ದ ಜನ
ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಕ್ಕಟ್ಟು ಭಾರತಕ್ಕೂ ತಟ್ಟಿರುವ ಹಿನ್ನೆಲೆ ದೇಶಾದ್ಯಂತ ಅಡುಗೆ ಅನಿಲ ಪೂರೈಕೆಯಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಪ್ರಸ್ತುತ ಎಲ್‌ಪಿಜಿ…
ಯುಗಾದಿ ಹಬ್ಬದ ಅಂಗವಾಗಿ ಗ್ರಾಮದಲ್ಲಿ ಇಸ್ಪೀಟ್ ಆಟ: ಇಸ್ಪೀಟ್ ಅಡ್ಡೆ ಮೇಲೆ ಪೊಲೀಸ್ ದಾಳಿ: ಠಾಣೆಗೆ ಕರೆತಂದಿದ್ದವರ ಪೈಕಿ ಕಾಂತರಾಜು ಅನುಮಾನಾಸ್ಪದ ಸಾವು: ಠಾಣೆಯಲ್ಲಿ ತೀವ್ರ ಉದ್ವಿಗ್ನ ಪರಿಸ್ಥಿತಿ ನಿರ್ಮಾಣ
ಇಸ್ಪೀಟ್ ಆಡುತ್ತಿದ್ದಾರೆಂದು ವಶಕ್ಕೆ ಪಡೆದಿದ್ದ ವ್ಯಕ್ತಿಯೊಬ್ಬರು ಪೊಲೀಸ್ ವಶದಲ್ಲಿದ್ದಾಗಲೇ ಸಾವನ್ನಪ್ಪಿದ ಹಿನ್ನೆಲೆ ಗ್ರಾಮಸ್ಥರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ಘಟನೆ ತುಮಕೂರು…
ಮಳೆ, ಗಾಳಿ ಅವಾಂತರ: ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ಕುಂಟನಹಳ್ಳಿ, ಹುಸ್ಕೂರು ದಾರಿ ಬಂದ್
ನಿನ್ನೆ ರಾತ್ರಿ ಸುರಿದ ಮಳೆ, ಭೀಕರ ಗಾಳಿ ಅವಾಂತರದಿಂದಾಗಿ ತಾಲೂಕಿನಲ್ಲಿ ಅನೇಕ ಕಡೆ ವಿದ್ಯುತ್ ಕಂಬಗಳು, ಮರಗಳು, ಮನೆಗಳ ಮೇಲ್ಛಾವಣಿಗಳು, ರೈತರ…
ಆನ್‌ಲೈನ್ ಗೇಮ್ ನಿಷೇಧ: ‘ಆನ್‌ಲೈನ್ ಗೇಮಿಂಗ್ ಉತ್ತೇಜನ ಮತ್ತು ನಿಯಂತ್ರಣ ಕಾಯ್ದೆ 2025’ ಜಾರಿ: ಕಾಯ್ದೆ ಉಲ್ಲಂಘಿಸಿದರೆ ಭಾರೀ ದಂಡ ಮತ್ತು ಕಠಿಣ ಶಿಕ್ಷೆ ನಿಗದಿ
ದೇಶದಲ್ಲಿ ಅಣಬೆಗಳಂತೆ ಬೆಳೆಯುತ್ತಿರುವ ಆನ್ ಲೈನ್ ಜೂಜಾಟ ಮತ್ತು ಹಣದ ಆಟಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೊಸದಾಗಿ ‘ಆನ್‌ಲೈನ್…
ಹೊಸಕೋಟೆ ಹೊರವಲಯದ ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ವ್ಹೀಲಿಂಗ್ ಹುಚ್ಚಾಟ: ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಖಾಕಿ ಪಾಠ
ಸಿಲಿಕಾನ್ ಸಿಟಿ ಹೊರವಲಯದಲ್ಲಿ ಯುವಕರಿಂದ ಡೆಡ್ಲಿ ವ್ಹೀಲಿಂಗ್ ನಡೆದಿದೆ.. ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಹೊಸಕೋಟೆ ಸಂಚಾರಿ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.…
ಬಿರುಗಾಳಿ ಸಹಿತ ಮಳೆ: ನೆಲ ಕಚ್ಚಿದ ಫಸಲಿಗೆ ಬಂದಿದ್ದ ಬಾಳೆ ಬೆಳೆ: ಲಕ್ಷಾಂತರ ರೂ. ನಷ್ಟ: ಸಂಕಷ್ಟದಲ್ಲಿ ರೈತ
ರಾತ್ರಿ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಮಳೆಯಾಗಿದ್ದು, ಇದರಿಂದ ಹಲವು ಕಡೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಅದರಂತೆ ದೊಡ್ಡಬಳ್ಳಾಪುರ ತಾಲೂಕಿನ ಪೆರಮಗೊಂಡನಹಳ್ಳಿ…