ಪ್ರೇಯಸಿ ಕೈಕೊಟ್ಲು ಅಂತಾ ಬೇಸತ್ತು ಕಣ್ಣೀರು ಹಾಕುತ್ತಾ ಸೆಲ್ಫಿ ವಿಡಿಯೋ ಮಾಡಿ ಯುವಕ ಆತ್ಮಹತ್ಯೆ: ಎಣ್ಣೆಯಲ್ಲಿ ವಿಷದ ಮಾತ್ರೆ ಸೇವಿಸಿ ಸೂಸೈಡ್: ವಿಷ ನೆತ್ತಿಗೆ ಏರುತ್ತಿದ್ದಂತೆ ಜೀವ ಉಳಿಸುವಂತೆ ಅಂಗಲಾಚಿದ ಯುವಕ
ಅವರಿಬ್ಬರೂ ಕಳೆದ ಐದು ವರ್ಷಗಳಿಂದ ಒಬ್ಬರನ್ನು ಒಬ್ಬರು ಬಿಟ್ಟಿರದೆ ಪ್ರೀತಿ ಮಾಡ್ತಿದ್ರು, ಇವರಿಬ್ಬರ ಪ್ರೀತಿ ಮೇಲೆ ಅದು ಯಾರೋ ಕಣ್ಣೋ ಬಿತ್ತೋ…
ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35,000 ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ- ಸಿಎಂ ಸಿದ್ದರಾಮಯ್ಯ
ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35,000 ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಇಲಾಖೆಯ 532 ಮಂದಿ ಪೌರ ಕಾರ್ಮಿಕರ…
ರೈತರು ಬೆಳೆ ವಿಮೆಗೆ ನೋಂದಾಯಿಸಿ
2025ರ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆಯನ್ನು ಜಿಲ್ಲೆಯಲ್ಲಿ ಕೃಷಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿದ್ದು, ಪ್ರಕೃತಿ ವಿಕೋಪದಿಂದ…
ನಂದಿ ಗಿರಿಧಾಮದಲ್ಲಿ ನಡೆಯಬೇಕಿದ್ದ ಸಚಿವ ಸಂಪುಟ ಸಭೆ ಕ್ಯಾನ್ಸಲ್: ಮತ್ತೆಲ್ಲಿ ನಡೆಯುತ್ತದೆ..?
ಸಚಿವ ಸಂಪುಟದ 2025ನೇ ಸಾಲಿನ 13ನೇ ಸಭೆಯ ಸ್ಥಳ ಬದಲಾವಣೆ ಮಾಡಲಾಗಿದೆ. ಜೂ. 19ರಂದು ಗುರುವಾರ ಮಧ್ಯಾಹ್ನ 12:00 ಚಿಕ್ಕಬಳ್ಳಾಪುರದ ನಂದಿ…
ಜೂ.19ರಂದು ನಗರದ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂ.19ರಂದು 66/11ಕೆವಿ ಡಿ.ಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ DF10-Vasavi and DF 16-Kantanakunte NJY ಫೀಡರ್‌ಗಳಲ್ಲಿ ಕವಿಪ್ರನಿನಿ…
ಯುವಕನ ಮೊಬೈಲ್‌ನಲ್ಲಿತ್ತು ಮಹಿಳೆಯರ 13,500 ಕ್ಕೂ ಹೆಚ್ಚು ಅಶ್ಲೀಲ ಫೋಟೋ
ಮೊಬೈಲ್‌ನಲ್ಲಿ ಮಹಿಳೆಯರ 13,500 ಕ್ಕೂ ಹೆಚ್ಚು ಅಶ್ಲೀಲ ಫೋಟೋ ಪತ್ತೆಯಾಗಿದೆ. ಬ್ಲಾಕ್‌ಮೇಲ್ ಮಾಡುತ್ತಿದ್ದ ಸೈಕೋ ವ್ಯಕ್ತಿಯನ್ನು ಅರೆಸ್ಟ್ ಮಾಡಲಾಗಿದೆ. ಸಾಮಾಜಿಕ ಜಾಲತಾಣಗಳನ್ನು…
ಸಾವಿನ ಮಾರ್ಗಗಳ ಹುಡುಕಾಟದಲ್ಲಿ ಮಾನವ ಜನಾಂಗ…..
ಬಟ್ಟೆ ಇಲ್ಲದೆ, ಊಟವಿಲ್ಲದೆ, ವಸತಿ ಇಲ್ಲದೆ, ಕುಟುಂಬಗಳಿಲ್ಲದೆ, ವಾಹನಗಳಿಲ್ಲದೆ, ಶಾಲಾ-ಕಾಲೇಜುಗಳಿಲ್ಲದೆ, ಆಸ್ಪತ್ರೆ, ಸರ್ಕಾರಗಳಿಲ್ಲದೆ ಹೇಗೋ ಬದುಕುತ್ತಿದ್ದ ಮಾನವ ಅತ್ಯಂತ ವೇಗವಾಗಿ ತನ್ನ…
ರಾತ್ರಿ ವೇಳೆ ಎಲ್ಲೆಂದರಲ್ಲಿ ಕಾರು, ಬೈಕ್ ನಿಲ್ಲಿಸಬೇಡಿ: ಚಿನ್ನಾಭರಣ, ನಗದು ದೋಚಲು ಕಳ್ಳಕಾಕರು ಹೊಂಚಾಕಿ ಕಾದು ಕುಳಿತಿರುತ್ತಾರೆ…. ಹುಷಾರ್….!
ಜೂ.7ರ ಮುಂಜಾನೆ 2ಗಂಟೆ ಸುಮಾರಿನಲ್ಲಿ ಬೆಂಗಳೂರಿನಿಂದ ದೇವನಹಳ್ಳಿ ಮಾರ್ಗವಾಗಿ ನಂದಿ ಬೆಟ್ಟಕ್ಕೆ ಹೋಗುವ ಮಾರ್ಗ ಮಧ್ಯದಲ್ಲಿ ಕಾರನ್ನು ರಸ್ತೆ ಪಕ್ಕ ನಿಲ್ಲಿಸಿ…
ಜೂ.19ರಂದು ನಂದಿಬೆಟ್ಟದಲ್ಲಿ ಸಚಿವ ಸಂಪುಟ ಸಭೆ: ಸಭೆಯಲ್ಲಿ ನಮ್ಮ ಭಾಗದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಬೇಕು-ಚರ್ಚೆ ಮಾಡಿ ಪರಿಹಾರ ಒದಗಿಸಬೇಕು- ರೈತ ಸಂಘ ಒತ್ತಾಯ
ಜೂ.19ರಂದು ಚಿಕ್ಕಬಳ್ಳಾಪುರದ ನಂದಿಬೆಟ್ಟದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಮುಖ ಸಮಸ್ಯೆಗಳಾದ ಶಾಶ್ವತ ನೀರಾವರಿ ಯೋಜನೆ ಜಾರಿ,…
ನಮ್ಮ ಸರ್ಕಾರ ರಾಜ್ಯದ ಏಳು ಕೋಟಿ ಜನರಿಗೆ ಉತ್ತರದಾಯಿಯಾಗಿದೆ- ಸಿಎಂ ಸಿದ್ದರಾಮಯ್ಯ
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ರಾಜೀನಾಮೆ ಕೇಳುವ ಮೊದಲು ಇಂತಹದ್ದೇ ಅವಘಡಗಳು ನಡೆದಿದ್ದ ಸಂದರ್ಭದಲ್ಲಿ ರಾಜೀನಾಮೆ…