ಬ್ಯಾಂಕಾಕ್ ನಿಂದ ಅಕ್ರಮವಾಗಿ ಬೆಂಗಳೂರಿಗೆ ಪ್ರಾಣಿಗಳ ಸಾಗಾಟ
ವಿದೇಶದಿಂದ ಏರ್ಪೋಟ್ ಮೂಲಕ ಅಕ್ರಮವಾಗಿ ಪ್ರಾಣಿಗಳ ಸಾಗಾಟ. ಬ್ಯಾಂಕಾಕ್ ನಿಂದ ಅಕ್ರಮವಾಗಿ ಬೆಂಗಳೂರಿಗೆ ಪ್ರಾಣಿಗಳ ಸಾಗಾಟ ಮಾಡ್ತಿದ್ದವನನ್ನು ಬಂಧನ ಮಾಡಲಾಗಿದೆ. ಏರ್ಪೋಟ್…
ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ:ಮತದಾರರ ಪಟ್ಟಿಗೆ ಹೆಸರು ಸೇರಿಸಲು ನ.06 ಕೊನೆಯ ದಿನ
ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ಹಾಗೂ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಸಾರ್ವಜನಿಕ ಪ್ರಕಟಣೆಯಂತೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿನ…
ಶ್ರೀ ಗಣೇಶ, ಪಾರ್ವತಿ ಸಮೇತ ಈಶ್ವರ ಕಾಲಭೈರವ ನೂತನ ಶಿಖರ ಕಳಶ ಪ್ರತಿಷ್ಠಾಪನೆ
ಶ್ರೀ ಈಶ್ವರ ಬಸವೇಶ್ವರ ಸೇವಾ ಟ್ರಸ್ಟ್ ವತಿಯಿಂದ ಲಿಂಗಮ್ಮಜ್ಜಿ ಅವರ ಜ್ಞಾಪಕಾರ್ಥವಾಗಿ ದೇವಸ್ಥಾನ ಜೀರ್ಣೋದ್ದಾರ ಕಾರ್ಯಕ್ರಮವನ್ನು ದೊಡ್ಡಬಳ್ಳಾಪುರ ನಗರದ ಕಿತ್ತೂರು ರಾಣಿ…
ನಗದು ಹರಿವನ್ನು ಹೆಚ್ಚಿಸಲು ವೀಳ್ಯದ ಎಲೆ ಪರಿಹಾರ
ನಮ್ಮ ಜೀವನದಲ್ಲಿ ನಮಗೆ ಆಗಬಹುದಾದ ವಿವಿಧ ಪ್ರಯೋಜನಗಳಿಗೆ ದೇವರುಗಳ ಆಶೀರ್ವಾದವು ಕಟ್ಟುನಿಟ್ಟಾಗಿ ಅಗತ್ಯವಾಗಿರುತ್ತದೆ. ಒಂಬತ್ತು ಗ್ರಹಗಳ ಪ್ರಭಾವದಿಂದಾಗಿ ನಮ್ಮ ಜೀವನದಲ್ಲಿ ಎಲ್ಲಾ…
ರಾಜ್ಯದಲ್ಲಿ ಪ್ರತಿದಿನ 1 ಕೋಟಿ ಲೀಟರ್ ಹಾಲು ಉತ್ಪಾದನೆ- ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ…
ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬೈಕ್ ಡಿಕ್ಕಿ: ಪಾದಚಾರಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು
ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಗಾಯಾಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ದೊಡ್ಡಬಳ್ಳಾಪುರ…
ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಎಫ್ಐಆರ್ ದಾಖಲು, ತಕ್ಷಣ ಬಂಧಿಸುವಂತೆ ಆಗ್ರಹಿಸಿ ಮನವಿ ಸಲ್ಲಿಕೆ
ವಾಲ್ಮೀಕಿ ಮತ್ತು ನಾಯಕ ಸಮಾಜದ ವಿರುದ್ಧ ಅವಹೇಳನಕಾರಿ ಹಾಗೂ ಅಶ್ಲೀಲ ಪದ ಬಳಕೆ ಮಾಡಿದ ಆರೋಪದಡಿ ಮಾಜಿ ಸಂಸದ ರಮೇಶ್ ಕತ್ತಿ…
ವಾಲ್ಮೀಕಿ ಸಮುದಾಯದ ಬಗ್ಗೆ ರಮೇಶ್ ಕತ್ತಿ ಅವಹೇಳನ: ರಮೇಶ್ ಕತ್ತಿ ವಿರುದ್ಧ ದೂರು ನೀಡಿದ ವಾಲ್ಮೀಕಿ ಸಮುದಾಯ ಮುಖಂಡರು
ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯ ವೇಳೆ ವಾಲ್ಮೀಕಿ ಸಮುದಾಯದ ಬಗ್ಗೆ ರಮೇಶ್ ಕತ್ತಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಖಂಡನೀಯ,…
ಮುಂದಿನ 2 ದಿನಗಳ ಕಾಲ ಜಿಲ್ಲೆಯ ಕೆಲವು ಭಾಗಗಳಲ್ಲಿ ಗುಡುಗು, ಸಿಡಿಲು, ಗಾಳಿ ಸಹಿತ ಮಳೆಯಾಗುವ ಸಾಧ್ಯತೆ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ನಿಧಾನವಾಗಿ ಉತ್ತರ ದಿಕ್ಕಿಗೆ ಚಲಿಸುತ್ತಿರುವ ಸಾಧ್ಯತೆಯ ಹಿನ್ನೆಲೆಯಲ್ಲಿ ಮುಂದಿನ 2 ದಿನಗಳ ಕಾಲ ಅಂದರೆ ಅಕ್ಟೋಬರ್ 25…
ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಕಾಮಗಾರಿ ಪರಿಶೀಲಿಸಿದ ಸಚಿವ ಕೆ.ಎಚ್ ಮುನಿಯಪ್ಪ
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಎಚ್. ಮುನಿಯಪ್ಪ ರವರು…