ಸಿವಿಲ್ ಪ್ರಕರಣಗಳ ಇತ್ಯರ್ಥಕ್ಕೆ ದಶಕಗಟ್ಟಲೇ ಕಾಯುವ/ವಿಳಂಬಕ್ಕೆ ಮುಕ್ತಿ ನೀಡಲು ದಿಟ್ಟ ಹೆಜ್ಜೆಯನ್ನಿಟ್ಟ ಸರ್ಕಾರ
ಸಿವಿಲ್ ಪ್ರಕರಣಗಳಲ್ಲಾಗುತ್ತಿರುವ ವಿಳಂಬವನ್ನು ಪ್ರಶ್ನಿಸಿ ಶ್ರೀಸಾಮಾನ್ಯರಿಗೆ ನ್ಯಾಯ ಒದಗಿಸುವ ಮಹತ್ವದ ಸಿಪಿಸಿ ತಿದ್ದುಪಡಿಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದು, ಒಂದೆರೆಡು ದಿನಗಳಲ್ಲಿ ಅಧಿಸೂಚನೆ…
ಕೋವಿಡ್- 19 ರಿಟರ್ನ್ಸ್: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಹೈವೋಲ್ಟೇಜ್ ಮೀಟಿಂಗ್: ಕೋವಿಡ್ ಸೂಚನೆಗಳ ಜಾರಿ
ಕೋವಿಡ್ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು…
ಟ್ರಾಫಿಕ್ ಪೊಲೀಸರ ಎಡವಟ್ಟು: 3 ವರ್ಷದ ಮಗು ಸಾವು: ಮೂವರು ಎಎಸ್ಐಗಳು ಸಸ್ಪೆಂಡ್
ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ 3 ವರ್ಷದ ಮಗು ಮೃತಪಟ್ಟಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯದ ನಂದ ಸರ್ಕಲ್ ಬಳಿ ಟ್ರಾಫಿಕ್ ಪೊಲೀಸರು…
ನಗರಸಭೆ ಮೇಲೆ ಲೋಕಾಯುಕ್ತ ದಾಳಿ: ಕಡತಗಳ ಪರಿಶೀಲನೆ
ದೊಡ್ಡಬಳ್ಳಾಪುರ ನಗರಸಭೆ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಲೋಕಾಯುಕ್ತ ಎಸ್ ಪಿ ಪವನ್ ನೆಜ್ಜೂರ್ ನೇತೃತ್ವದಲ್ಲಿ ಕಡತಗಳ ಪರಿಶೀಲನೆ ನಡೆಸಲಾಗುತ್ತಿದೆ. ನಗರಸಭೆ…
ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿಯ 2ನೇ ಅಧ್ಯಾಯ ಆರಂಭವಾಗಿದೆ-ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ
ಪ್ರಜಾಪ್ರಭುತ್ವ ವ್ಯವಸ್ಥೆಯ ಕತ್ತು ಹಿಸುಕಲು ಭಾರತದದಲ್ಲಿ ತುರ್ತು ಪರಿಸ್ಥಿತಿ ಹೇರಿದ ಕರಾಳ ಇತಿಹಾಸ ಕಾಂಗ್ರೆಸ್ ಪಕ್ಷದ್ದು. ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿರುವ ವಿರೋಧ…
ರಾಜ್ಯದಲ್ಲಿ ಸಂಪೂರ್ಣವಾಗಿ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸಿಲ್ಲ- ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ
ರಾಜ್ಯದಲ್ಲಿ ಸಂಪೂರ್ಣವಾಗಿ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸಿಲ್ಲ. ಒಟ್ಟು 1400 ಜನೌಷಧಿ ಕೇಂದ್ರಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿರುವ 180 ಕೇಂದ್ರಗಳನ್ನು ಮಾತ್ರ ತೆರವುಗೊಳಿಸುವ ಬಗ್ಗೆ…
ಗುರುತ್ವ ಅಕಾಡೆಮಿ: ಸೈನಿಕ್ ಮತ್ತು ಜವಾಹರ ನವೋದಯ ವಿದ್ಯಾಸಂಸ್ಥೆಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ದೊಡ್ಡಬಳ್ಳಾಪುರ ನಗರದ ಗಾಂಧಿ ವೃತ್ತದ ಬಳಿ ಇರುವ ಕರ್ನಾಟಕ ಬ್ಯಾಂಕ್ ಸಮೀಪದ ಗುರುತ್ವ ಅಕಾಡೆಮಿಯಲ್ಲಿ ತರಬೇತಿ ಪಡೆದು ಸೈನಿಕ್ ಮತ್ತು ಜವಾಹರ…
ಸಕಾರಾತ್ಮಕ ಮತ್ತು ನಕಾರಾತ್ಮಕ…….
ಸಕಾರಾತ್ಮಕ – ಪಾಸಿಟಿವ್ ವಿಷಯಗಳ ಬಗ್ಗೆಯೇ ಹೆಚ್ಚು ಮಾತನಾಡಬೇಕು, ಓದಬೇಕು, ಬರೆಯಬೇಕು, ತಿಳಿಯಬೇಕು, ತಿಳಿಸಬೇಕು ಎಂಬುದು ಒಂದು ಸಾಮಾನ್ಯ ಸಾರ್ವಜನಿಕ ಅಭಿಪ್ರಾಯ…..…
ಬಮೂಲ್ ಫಲಿತಾಂಶ: ಈ ಚುನಾವಣೆ ಸಾವು-ಬದುಕಿನ ನಡುವೆ ನಡೆದಂತಹ ಚುನಾವಣೆ- ನನಗೆ ಹಿತ, ಒಳ ಶತ್ರುಗಳ ಕಾಟ ಹೆಚ್ಚಾಗಿತ್ತು- ಕೊನೆಗೆ ಪ್ರಮಾಣಿಕತೆ, ಸತ್ಯ ಗೆದ್ದಿದೆ- ಬಿ.ಸಿ.ಆನಂದ್
ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಬಿ.ಮುನೇಗೌಡ, ನನ್ನ ಹಿತ ಶತ್ರುಗಳು, ಒಳ ಶತ್ರುಗಳು, ಹಿಂದೆ-ಮುಂದೆ ಮಾತಾಡುವ ಶತ್ರುಗಳು ಸೇರಿದಂತೆ ಇತರರು ನನ್ನನ್ನು ಸೋಲಿಸಲು…
ಬಮೂಲ್ ಚುನಾವಣೆ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬಿ.ಸಿ.ಆನಂದ್ ಗೆಲುವು: ಬಿ.ಸಿ.ಆನಂದ್ ಪಡೆದ ಮತ ಎಷ್ಟು ಗೊತ್ತಾ…?
ದೊಡ್ಡಬಳ್ಳಾಪುರ: ಬೆಂಗಳೂರು ಸಹಕಾರ ಹಾಲು ಒಕ್ಕೂಟ (ಬಮೂಲ್) ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯ ಶಾಂತಿಯುತವಾಗಿ ಮುಕ್ತಾಯಗೊಂಡು, ಫಲಿತಾಂಶ ಕೂಡ ಹೊರಬಂದಿದೆ. ಬಮೂಲ್…