ರಾಜ್ಯದಿಂದ ಆಂಧ್ರಪ್ರದೇಶಕ್ಕೆ ಕುಮ್ಕಿ ಆನೆ ಹಸ್ತಾಂತರ
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ರಾಜ್ಯದಿಂದ ಆಂಧ್ರಪ್ರದೇಶಕ್ಕೆ ಕುಮ್ಕಿ ಆನೆಗಳನ್ನು ಹಸ್ತಾಂತರಿಸುವ ಒಡಂಬಡಿಕೆಗೆ ಸಹಿ ಹಾಕಿ, ಹಸ್ತಾಂತರ ಪ್ರಕ್ರಿಯೆಗೆ ಚಾಲನೆ ನೀಡಿದರು. ಆಂಧ್ರಪ್ರದೇಶದ…
ಕಸದ ರಾಶಿ ಮೇಲೆ ನವಜಾತ ಶಿಶು ಪತ್ತೆ: ಪೊಲೀಸರ ಸಮಯ ಪ್ರಜ್ಞೆಯಿಂದ ಬದುಕಿದ ನವಜಾತ ಗಂಡು ಶಿಶು
ಕಸದ ರಾಶಿ ಮೇಲೆ ನವಜಾತ ಶಿಶು ಪತ್ತೆಯಾಗಿರುವ ಘಟನೆ ನೆಲಮಂಗಲದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾದನಾಯಕನಹಳ್ಳಿ ರಸ್ತೆಪಕ್ಕದಲ್ಲಿ ಕಸದ…
2024-25ನೇ ಸಾಲಿನ ‘ಡಿಜಿ ಮತ್ತು ಐಜಿಪಿ ಪ್ರಶಂಸನಾ ಪದಕ’- ಪ್ರಶಸ್ತಿಗೆ ಭಾಜನರಾದ ಹೊಸಹಳ್ಳಿ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ‘ರಾವ್ ಗಣೇಶ್ ಜನಾರ್ಧನ್’
ಉತ್ತಮ ಕಾರ್ಯದಕ್ಷತೆ ತೋರಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ (DG&IGP)ರ ಹೆಸರಿನಲ್ಲಿ ಕರ್ನಾಟಕದಲ್ಲಿ ಇದೇ ಮೊದಲ…
ಮಹಿಳೆಯ ಕೊರಳಲ್ಲಿದ್ದ ಚಿನ್ನದ ಸರ ಎಗರಿಸಿ ಕಳ್ಳರು ಪರಾರಿ
ದೊಡ್ಡಬಳ್ಳಾಪುರ: ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಚೈನ್ ಕಳ್ಳರ ಹಾವಳಿ ಮತ್ತೆ ಮುಂದುವರೆದಿದೆ. ದಂಪತಿ ಬೈಕ್ ನಲ್ಲಿ ಹೋಗುವಾಗ ಹಿಂಬದಿಯಿಂದ ಬೈಕ್…
ಬಮೂಲ್ ಚುನಾವಣೆ: ಕಾಂಗ್ರೆಸ್ ಪಕ್ಷಕ್ಕೆ ದ್ರೋಹ ಬಗೆದ ಬಿ.ಸಿ.ಆನಂದ್ ಗೆ ಪಾಠ ಕಲಿಸಬೇಕಿದೆ : ಬಿ.ಸಿ.ಆನಂದ್ ಸೋಲಿಸೋದೆ ನಮ್ಮ ಅಜೆಂಡಾ- ಜೆಡಿಎಸ್ ನ ಹುಸ್ಕೂರ್ ಆನಂದ್ ಗೆ ಬಾಹ್ಯ ಬೆಂಬಲ- ಮಾಜಿ ಶಾಸಕ ಟಿ.ವೆಂಕಟರಮಣಯ್ಯ
ಅಂದು ನಾವು ಮಾಡಿದ ಆ ಮೂರು ತಪ್ಪುಗಳಿಂದ ಇಂದು ನೋವು ಅನುಭವಿಸುತ್ತಿದ್ದೇವೆ. ಪಕ್ಷಕ್ಕೆ ದ್ರೋಹ ಬಗೆದು ಬಿಜೆಪಿಗೆ ಸೇರ್ಪಡೆಗೊಂಡ ಬಿ.ಸಿ ಆನಂದ್…
ರೈತ ಭಾರತ…….’ಜೈ ಕಿಸಾನ್’ ಕೇವಲ ಘೋಷಣೆಯಾಗದೇ ನಡವಳಿಕೆಯಾಗಬೇಕು…
ವಿಶ್ವ ಭೂಪಟದ ನಾಟಕವೆಂಬ ಪರದೆ ಸರಿಸಿದಾಗ ಭಾರತವೆಂಬ ರಂಗ ವೇದಿಕೆಯಲ್ಲಿ ನೇಗಿಲು ಹಿಡಿದು ತಲೆಗೆ ಹಸಿರು ರುಮಾಲು ಸುತ್ತಿದ ದಷ್ಟ ಪುಷ್ಟ…
ಕೃಷಿ ಇಲಾಖೆ ವತಿಯಿಂದ ಮುಂಗಾರು ಹಂಗಾಮಿಗೆ ಪೂರ್ವ ಸಿದ್ಧತೆ
ಜಿಲ್ಲೆಯಲ್ಲಿ ಈ ವರ್ಷದ ಮುಂಗಾರು ಹಂಗಾಮಿಗೆ ಕೃಷಿ ಇಲಾಖೆಯಿಂದ ಹಲವು ಪೂರ್ವಸಿದ್ಧತೆಯನ್ನು ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಗುಣ ನಿಯಂತ್ರಣ ಸಪ್ತಾಹವನ್ನು ಮೇ 19…
21.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಮುಂಗಾರು ರೀತಿಯ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಕರಾವಳಿ ತೀರ ಭಾಗಗಳಲ್ಲಿ…
ಕೇಂದ್ರ ಸರ್ಕಾರದಿಂದ ಪ್ರತೀ ವರ್ಷ ನಮಗೆ ನಷ್ಟ ಆಗುತ್ತಿದೆ- ಸಿಎಂ ಸಿದ್ದರಾಮಯ್ಯ
ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ…
ಕಾನೂನು ತೊಡಕು- ಬಿ.ಸಿ.ಆನಂದ್ ಗೆ ಮತ ಹಾಕಿದರೆ ವ್ಯರ್ಥ- ದಿ.ಎಚ್ ಅಪ್ಪಯ್ಯಣ್ಣನವರಿಗೆ ಶಾಂತಿ ಸಿಗಬೇಕಾದರೆ ಜೆಡಿಎಸ್ ಅಭ್ಯರ್ಥಿ ಹುಸ್ಕೂರ್ ಆನಂದ್ ಗೆಲ್ಲಿಸಿ- ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ
ಮೇ.25ರಂದು ನಡೆಯಲಿರುವ ಬೆಂಗಳೂರು ಸಹಕಾರ ಹಾಲು ಒಕ್ಕೂಟ(ಬಮೂಲ್)ದ ನಿರ್ದೇಶಕ ಸ್ಥಾನದ ಚುನಾವಣೆ ನಡೆಯಲಿದ್ದು, ಈ ಚುನಾವಣೆಗೆ ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ…