ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಭಾಗಗಳಲ್ಲಿ ಕನ್ನಡಿಗರಿಗೆ ಉದ್ಯೋಗಕ್ಕೆ ಕರವೇ ಪಟ್ಟು

  ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿರುವ ಬಹುರಾಷ್ಟ್ರೀಯ ಕಂಪನಿಗಳು ಸ್ಥಳೀಯ ಕನ್ನಡಿಗರಿಗೆ ಉದ್ಯೋಗಾವಕಾಶ ನೀಡದೆ, ಹೊರರಾಜ್ಯದವರಿಗೆ ಹೆಚ್ಚಿನ ಆದ್ಯತೆ…

ಮರಕ್ಕೆ ಡಿಕ್ಕಿ ಹೊಡೆದ ಕಾರು: ಭೀಕರ ಕಾರು ಅಪಘಾತಕ್ಕೆ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿನಿಯರು ದುರ್ಮರಣ: ನಾಲ್ವರಿಗೆ ಗಂಭೀರ ಗಾಯ

ನೆಲಮಂಗಲ: ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿನಿಯರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ…

ಒಂಟಿ ಮನೆಗೆ ನುಗ್ಗಿ ದಂಪತಿಗೆ ಚಾಕು ತೋರಿಸಿ ದರೋಡೆ: ಚಿನ್ನಾಭರಣ, ನಗದು ದೋಚಿದ ಖದೀಮರು

ದೇವನಹಳ್ಳಿ: ಮಿಡ್‌ನೈಟ್‌ನಲ್ಲಿ ಒಂಟಿ ಮನೆಗೆ ನುಗ್ಗಿದ ಮೂವರು ಮುಸುಕುಧಾರಿ ದರೋಡೆಕೋರರು, ಮನೆಯ ಮಾಲೀಕ ಹಾಗೂ ಅವರ ಪತ್ನಿಗೆ ಚಾಕು ತೋರಿಸಿ ಪ್ರಾಣ…

ತಾಲೂಕಿನಲ್ಲಿ 250 ಕೋಟಿ ವೆಚ್ಚದ ಟೆಟ್ರಾಪ್ಯಾಕ್ ಘಟಕ ಸ್ಥಾಪನೆ: ಶೀಘ್ರದಲ್ಲೇ ಸಿಎಂ ಡಿ.ಕೆ.ಶಿ ಅವರಿಂದ ಶಂಕುಸ್ಥಾಪನೆ- ಬಮುಲ್ ನಿರ್ದೇಶಕ ಬಿ.ಸಿ. ಆನಂದ್ ಕುಮಾರ್

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗೇಟ್ ಬಳಿ 15 ಎಕರೆ ವಿಸ್ತೀರ್ಣದಲ್ಲಿ ಬಮುಲ್ ವತಿಯಿಂದ 250 ಕೋಟಿ ವೆಚ್ಚದಲ್ಲಿ ಟೆಟ್ರಾಪ್ಯಾಕ್ ತಯಾರಿಕಾ ಘಟಕ…

ಬಿಲ್ಡಿಂಗ್ ಪೇಂಟ್ ಮಾಡಲು ಬಂದಿದ್ದ ಕಾರ್ಮಿಕ ಕಟ್ಟಡದ ಮೇಲಿಂದ ಬಿದ್ದು ಸಾವು

ದೊಡ್ಡಬಳ್ಳಾಪುರ: ಬಿಲ್ಡಿಂಗ್‌ಗೆ ಪೇಂಟ್ ಮಾಡಲು ಬಂದಿದ್ದ ಕಾರ್ಮಿಕನೊಬ್ಬ ಆಕಸ್ಮಿಕವಾಗಿ ಕಟ್ಟಡದ ಮೇಲಿಂದ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಿಹಳ್ಳಿ…

ಪ್ರಿಯಕರನನ್ನು ಅಪಹರಿಸಿ ಹಲ್ಲೆ ನಡೆಸಿದ 19 ವರ್ಷದ ಯುವತಿ ಸೇರಿದಂತೆ ಐವರು ಅರೆಸ್ಟ್!

  ಕೇರಳ: ತಿರುರ್‌ನ 19 ವರ್ಷದ ಸಫಾನಾ ಎಂಬ ಯುವತಿ ತನ್ನ ಪ್ರಿಯಕರನನ್ನು ಅಪಹರಿಸಿ ಹಲ್ಲೆ ನಡೆಸಿದ ಆರೋಪದ ಮೇಲೆ ನಾಲ್ವರು…

ತಂದೆಯಿಂದಲೇ ಮಗನ ಕೊಲೆ: ಮಗನ ಕೊಲೆ ಆರೋಪಿಗೆ ಗ್ರಾಮಸ್ಥರಿಂದ ಹಿಗ್ಗಾಮುಗ್ಗ ಥಳಿತ; ಪೊಲೀಸ್ ಜೀಪಿನಿಂದ ಎಳೆದು ಹಲ್ಲೆ

ಕುಣಿಗಲ್, ನ.15: ಕುಣಿಗಲ್ ತಾಲ್ಲೂಕಿನ ಹುತ್ರಿದುರ್ಗ ಹೋಬಳಿಯ ಚೌಡನಾಯಕನಪಾಳ್ಯ ಗ್ರಾಮದಲ್ಲಿ ತಂದೆಯೇ ತನ್ನ 16 ವರ್ಷದ ಮಗನನ್ನು ಹಾರೆಕೋಲಿನಿಂದ ಹೊಡೆದು ಕೊಲೆ…

ಜೇನುಕೃಷಿಯ ಸಿಹಿ ಬದುಕು; ವರ್ಷಕ್ಕೆ ಲಕ್ಷಾಂತರ ಆದಾಯ ಗಳಿಸುತ್ತಿರುವ ಮಧುರೆಯ ಯುವಕ

ದೊಡ್ಡಬಳ್ಳಾಪುರ: ತಿಂಗಳ ಸಂಬಳಕ್ಕಾಗಿ ಮತ್ತೊಬ್ಬರ ಬಳಿ ಕೆಲಸ ಮಾಡುವುದಕ್ಕಿಂತ ಸ್ವಂತ ಕೃಷಿ ಭೂಮಿಯಲ್ಲೇ ಹೊಸ ಉದ್ಯಮ ಆರಂಭಿಸಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬಹುದು…

ಮಾರುತಿನಗರ ವಾರ್ಡ್‌ನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ: ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ, ಆರಂಭದಲ್ಲೇ ಕಾಯಿಲೆ ಪತ್ತೆ ಹಚ್ಚುವುದು ಮುಖ್ಯ: ಆದಿಲಕ್ಷ್ಮಿ

ದೊಡ್ಡಬಳ್ಳಾಪುರ: ನಗರದ ಮಾರುತಿನಗರದಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸಿಸಿಡಿಸಿ (ಸೆಂಟರ್ ಫಾರ್ ಕ್ರಾನಿಕ್ ಡಿಸೀಸ್ ಕಂಟ್ರೋಲ್) ಸಂಸ್ಥೆಯ ಸಹಯೋಗದೊಂದಿಗೆ ಉಚಿತ ಆರೋಗ್ಯ…

ಲೋಕಾಯುಕ್ತ ದಾಳಿ ವೇಳೆ ಅರಣ್ಯಾಧಿಕಾರಿ ಮನೆಯಲ್ಲಿ ಕೋಟಿ ಕೋಟಿ ಖಜಾನೆಯೇ ಪತ್ತೆ..!!

ಮಧ್ಯಪ್ರದೇಶದ ಸಾತ್ಪುರ ಹುಲಿ ಸಂರಕ್ಷಿತ ಪ್ರದೇಶದ ಸಹಾಯಕ ನಿರ್ದೇಶಕರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ₹26.36 ಲಕ್ಷ ನಗದು, 2.5…

error: Content is protected !!