ಹೆಚ್‌ಡಿಕೆಗೆ ಶಾಸಕ ಪ್ರದೀಪ್ ಈಶ್ವರ್ ಟಾಂಗ್: “32 ಎಕರೆ ಆಸ್ತಿ ದಾಖಲೆ ನನ್ನ ಮುಖದ ಮೇಲೆ ಬಿಸಾಕಿ”
ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ…
ಕೆಂಪೇಗೌಡರ ಹೆಸರನ್ನು ಶಾಶ್ವತಗೊಳಿಸಲು ಹೊಸ ಯೋಜನೆಗಳು: ಟೌನ್ ಪ್ಲಾನಿಂಗ್, ಕಾಲೇಜು, ಅಭಿವೃದ್ಧಿ ಕೇಂದ್ರ ಸ್ಥಾಪನೆ – ಸಿಎಂ ಡಿ.ಕೆ ಶಿವಕುಮಾರ್
ಬೆಂಗಳೂರು: ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯ ಅಂಗವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು…
517ನೇ ಕೆಂಪೇಗೌಡ ಜಯಂತಿ: ವಿಮಾನ ನಿಲ್ದಾಣದಲ್ಲಿ ನಾಡಪ್ರಭುವಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪುಷ್ಪನಮನ
ದೇವನಹಳ್ಳಿ: 517ನೇ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ…
“ರೆಕಾರ್ಡ್ ಮಾಡಲು ನೀಡಿದ ಒಪ್ಪಿಗೆಯು ಪ್ರಸಾರ ಮಾಡಲು ನೀಡಿದ ಒಪ್ಪಿಗೆಯಲ್ಲ” – ಗೃಹ ಸಚಿವ ಪ್ರಿಯಾಂಕ್ ಖರ್ಗೆ
ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್‌ಟಾರ್ಷನ್ ಹಾಗೂ ಬ್ಲ್ಯಾಕ್‌ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ…
ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ನೋಂದಣಿಗೆ ಕರೆ
ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯಡಿ…
ತಮ್ಮನ ಮೇಲೆ ಅಣ್ಣನಿಂದ ಗುಂಡಿನ ದಾಳಿ..?
ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…
ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲು ಮ್ಯಾರಥಾನ್: ಎಸ್‌ಪಿ ಚಂದ್ರಕಾಂತ್ ಎಂ.ವಿ
ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು…
ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ
ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ ಈ…
ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ
ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು…
ಪರೀಕ್ಷಾ ಅಕ್ರಮಗಳು……
ನೀಟ್ ಪ್ರವೇಶ ಪರೀಕ್ಷೆ…. ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ ಮತ್ತು…