ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಕ್ಕೆ ಚುನಾವಣೆ ಆಯೋಗದಿಂದ ನೋಟಿಸ್ ಜಾರಿ
ಚುನಾವಣಾ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೊಂದಾಯಿತ ಆಲ್ ಇಂಡಿಯಾ ಜನರಕ್ಷಾ ಪಾರ್ಟಿ ಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿದೆ. ಅಖಿಲ ಭಾರತ…
ಮೆಡಿಕವರ್ ಆಸ್ಪತ್ರೆ – ವರ್ಲ್ಡ್ ಹಾರ್ಟ್ ಡೇ ಅಂಗವಾಗಿ ವಾಕ್ಥಾನ್
ಬೆಂಗಳೂರು, 29 ಸೆಪ್ಟೆಂಬರ್ 2025: ಮೆಡಿಕವರ್ ಆಸ್ಪತ್ರೆ, ವೈಟ್ಫೀಲ್ಡ್ ನಲ್ಲಿ ವರ್ಲ್ಡ್ ಹಾರ್ಟ್ ಡೇ ಪ್ರಯುಕ್ತ ವಾಕ್ಥಾನ್ ಆಯೋಜಿಸಲಾಯಿತು. ಹೃದಯ ಆರೋಗ್ಯದ…
ಕಾಲ್ತುಳಿತ ಎಂಬ ಮಾಸ್ ಸಿಂಡ್ರೋಮ್……
ಕಾಲ್ತುಳಿತ ಎಂಬ ಸಾಮಾಜಿಕ – ಸಾಂಕ್ರಾಮಿಕ ರೋಗ ಮತ್ತು ಈ ವರ್ಷದ ದಸರಾ ಸಂದರ್ಭದಲ್ಲಿ ತೆಗೆದುಕೊಳ್ಳಬೇಕಾದ ಎಚ್ಚರಿಕೆ…….. ಇತ್ತೀಚಿನ ವರ್ಷಗಳಲ್ಲಿ ಮತ್ತೊಂದು…
ಪ್ರಾಚೀನ ಶೈಲಿಯ ಕಲ್ಲಿನಲ್ಲಿ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದ ಒಳಾಂಗಣ ದುರಸ್ತಿ: ಗತ ವೈಭವ ಮರುಕಳಿಸುವಂತೆ ದೇವಾಲಯ ಅಭಿವೃದ್ಧಿ
ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದ ಒಳಾಂಗಣ ದುರಸ್ತಿ ಕಾರ್ಯ ಬರದಿಂದ ಸಾಗುತ್ತಿದೆ. ಶ್ರೀ ಘಾಟಿ ಸುಬ್ರಹ್ಮಣ್ಯ…
ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪಿ. ದಿನೇಶ್ ಜನ್ಮದಿನ: ಶುಭ ಕೋರಿದ ತೂಬಗೆರೆ ಯುತ್ ಕಾಂಗ್ರೆಸ್
ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪಿ. ದಿನೇಶ್ ಅವರ ಜನ್ಮದಿನ ಹಿನ್ನೆಲೆ…
ನಟ ಮತ್ತು ಟಿವಿಕೆ (ತಮಿಳಗ ವೆಟ್ರಿ ಕಳಗಂ) ಮುಖ್ಯಸ್ಥ ವಿಜಯ್ ಕರೂರಿನಲ್ಲಿ ರ್ಯಾಲಿ: ರ್ಯಾಲಿ ಕಾಲ್ತುಳಿತದಲ್ಲಿ 8 ಮಕ್ಕಳು, 16 ಮಹಿಳೆಯರು ಸೇರಿದಂತೆ 36 ಮಂದಿ ಸಾವು
ತಮಿಳುನಾಡಿನ ಕರೂರಿನಲ್ಲಿ ನಟ ಮತ್ತು ಟಿವಿಕೆ (ತಮಿಳಗ ವೆಟ್ರಿ ಕಳಗಂ) ಮುಖ್ಯಸ್ಥ ವಿಜಯ್ ಅವರ ರ್ಯಾಲಿಯಲ್ಲಿ ಶನಿವಾರ ಸಂಜೆ ಸಂಭವಿಸಿದ ಕಾಲ್ತುಳಿತದಲ್ಲಿ…
ಇಂದಿನ ಶಿಕ್ಷಣವೆಂಬುದು ಅಂಕಗಳು ಮತ್ತು ಕೆಲಸ ಪಡೆಯಲು ಮಾತ್ರ ಸೀಮಿತವಾಗಬಾರದು-ಸಚಿವ ಕೆ.ಎಚ್.ಮುನಿಯಪ್ಪ
ದೇವನಹಳ್ಳಿ: ಇಂದಿನ ಮಕ್ಕಳು ಗಾಂಧೀ,ಬುದ್ದ ಬಸವಣ್ಣ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗಿದ್ದಂತಹ ಸಾಮಾಜಿಕ ಕಳಕಳಿ ,ಹೋರಾಟ ಮತ್ತು ಉತ್ತಮ ನಾಯಕತ್ವ ರೂಪಿಸಿಕೊಳ್ಳಬೇಕು…
ನಕಲಿ ಚಿನ್ನವನ್ನು ಅಸಲಿ ಚಿನ್ನವೆಂದು ಲಕ್ಷಾಂತರ ರೂ. ಗೆ ಮಾರಾಟ: ಜನರಿಗೆ ಮೋಸ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಅರೆಸ್ಟ್
ನಕಲಿ ಚಿನ್ನವನ್ನು ಅಸಲಿ ಚಿನ್ನವೆಂದು ಮಾರಾಟ ಮಾಡಿದ್ದ ಕೋಲಾರದ ಖತರ್ನಾಕ್ ಗ್ಯಾಂಗ್ ಹೊಸಕೋಟೆ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಈ ಕೋಲಾರದ ಖತರ್ನಾಕ್…
ಇದು ಬಸ್ಟಾಂಡೋ ಅಥವಾ ಕೊಚ್ಚೆ ಗುಂಡಿಯೋ….?: ಟಿ.ಬಿ ವೃತ್ತದ ಚಿಕ್ಕಬಳ್ಳಾಪುರ ಬಸ್ ಸ್ಟಾಂಡ್ ಅವ್ಯವಸ್ಥೆ: ಪ್ರಯಾಣಕರ ಪರದಾಟ
ಇದನ್ನ ಯಾರಾದ್ರು ಬಸ್ ಸ್ಟಾಂಡ್ ಅಂತಾರಾ…? ಈಗೋ ಆಗೋ ಬಿದ್ದೋಗುವ ಸ್ಥಿತಿಯಲ್ಲಿರುವ ಹಳೇ ಕಾಲದ ಹಂದಿ ಗೂಡಿನಂತಿರುವ ತಂಗುದಾಣ, ತಂಗುದಾಣದ ತುಂಬಾ…
ಜನಗಣತಿ ಪ್ರಹಸನ. ಓದಿ ನಗು ಬಂದರೆ ಸುಮ್ಮನೆ ಒಮ್ಮೆ ನಕ್ಕು ಮರೆತುಬಿಡಿ…..
ಒಂದು ಪ್ರಹಸನ……. ಜನಗಣತಿ ಪ್ರಹಸನ. ಓದಿ ನಗು ಬಂದರೆ ಸುಮ್ಮನೆ ಒಮ್ಮೆ ನಕ್ಕು ಮರೆತುಬಿಡಿ….. ಪಟ್ಟಿ ರೂಪದಲ್ಲಿ ಪ್ರಶ್ನೆಗಳು ಈ ಕೆಳಗಿನಂತಿವೆ……..…