ಎಡ ಭುಜದ ಮುರಿತಕ್ಕೆ ಒಳಗಾಗಿದ್ದ 57 ವರ್ಷದ ವ್ಯಕ್ತಿಗೆ ಅಪರೂಪದ ಭುಜದ ಕೀಲು ಮರುನಿರ್ಮಣ ಶಸ್ತ್ರಚಿಕಿತ್ಸೆ

ಚನ್ನಪಟ್ಟಣ: ತೀವ್ರವಾದ ಎಡ ಭುಜದ ನೋವಿನಿಂದ ಬಳಲುತ್ತಿದ್ದ 57 ವರ್ಷದ ಚೆನ್ನಪಟ್ಟಣ ಮೂಲದ ವ್ಯಕ್ತಿಗೆ ನಾಗರಭಾವಿ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಭುಜದ ಕೀಲು…

ಮೊಬೈಲ್‌ ರಿಪೇರಿ & ಸೇವೆ ಕುರಿತ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೊಬೈಲ್‌ ರಿಪೇರಿ…

ಥೇಟ್ ಅರಳುಮಲ್ಲಿಗೆ ವೃದ್ಧೆ ಬಳಿ ಮಾಂಗಲ್ಯ ಸರ ಕದ್ದ ಹಾಗೇ ರಾಮನಗರದಲ್ಲೂ ಕೈಚಳಕ‌ ತೋರಿಸಿದ್ದ ಖದೀಮರು: ಮಾಂಗಲ್ಯ ಸರ ಜಪ್ತಿ: ವೃದ್ಧೆಗೆ ಮಾಂಗಲ್ಯ ಸರ ಹಸ್ತಾಂತರ

ಥೇಟ್ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅರಳುಮಲ್ಲಿಗೆ ಗ್ರಾಮದಲ್ಲಿ ಅಜ್ಜಿಯ ಚಿನ್ನದ ಮಾಂಗಲ್ಯ ಸರ ಕದ್ದಿದ್ದ ಹಾಗೇ ಇದೇ ಆರೋಪಿಗಳು‌…

ಶ್ರೀ ಕೊಂಗಾಡಿಯಪ್ಪ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಹಿತ್ಯ ಸಂವಾದ

ಆಧುನಿಕ ಮಾಧ್ಯಮಗಳು ಎಷ್ಟೇ ಪ್ರಭಾವಶಾಲಿಯಾಗಿದ್ದರೂ ಪುಸ್ತಕದ ಓದು ನೀಡುವ ಆತ್ಮೀಯ ಭಾವ ಅನನ್ಯವಾಗಿಯೇ ಉಳಿದಿದೆ ಎಂದು ಕವಯತ್ರಿ ಮಂಜುಳಾ ಹುಲಿಕುಂಟೆ ಹೇಳಿದರು.…

ಗೆಲುವಿನ ನಾಗಾಲೋಟ ಮುಂದುವರಿಸಿದ ಡೆಲ್ಲಿ : ಆರ್ ಸಿಬಿ ವಿರುದ್ಧ ಅಬ್ಬರಿಸಿದ ಕೆ.ಎಲ್.ರಾಹುಲ್

ಕನ್ನಡಿಗ ಕೆ.ಎಲ್ . ರಾಹುಲ್ ಅವರ ಸ್ಪೋಟಕ ಆಕರ್ಷಕ ಅರ್ಧಶತಕದ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ…

ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಅಂಬರ್ ಗ್ರೀಸ್ (ತಿಮಿಂಗಿಲ ವಾಂತಿ) ಪತ್ತೆ: 10 ಮಂದಿ ಆರೋಪಿಗಳ ಬಂಧನ

ಕೊಡಗಿನ ವಿರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪೊಲೀಸರಿಂದ ಕೇರಳದ ತಿರುವನಂತಪುರದಿಂದ ಅಕ್ರಮವಾಗಿ ಹಲವು ಕೋಟಿ ಬೆಳೆಬಾಳುವ ಅಂಬರ್ ಗ್ರೀಸ್ (ತಿಮಿಂಗಲದ ವಾಂತಿ)…

ವಿಧಿಯಾಟ: ಹೊರಟಿದ್ದು ನಾಮಕರಣ‌ ಕಾರ್ಯಕ್ರಮಕ್ಕೆ, ತಲುಪಿದ್ದು ಮಸಣ‌: ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರ ದುರ್ಮರಣ 

ಅವರೆಲ್ಲರೂ ಮನೆಯಿಂದ ಖುಷಿ ಖುಷಿಯಾಗಿ ಸಂಬಂಧಿಕರ ನಾಮಕರಣಕ್ಕೆ ಎಂದು ಹೊರಟಿದ್ದರು. ಇನ್ನೇನು ಕೆಲವೇ ನಿಮಿಷದಲ್ಲಿ ನಾಮಕರಣದಲ್ಲಿ ಭಾಗಿ ಆಗುತ್ತೇವೆ ಎಂದು ಕೊಂಡವರು,…

ಮನೆ ಕಳ್ಳತನ ಆರೋಪಿ‌ ಸೆರೆ: ಕಳುವಾಗಿದ್ದ ಚಿನ್ನದ ಒಡವೆ ದೂರುದಾರರಿಗೆ ಹಸ್ತಾಂತರ: ಪೊಲೀಸರ ಕಾರ್ಯಕ್ಕೆ‌ ಸಾರ್ವಜನಿಕರ ಮೆಚ್ಚುಗೆ 

ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯ‌ ಮೇಳೇಕೋಟೆ ಗ್ರಾಮದಲ್ಲಿ ಕಳೆದ ಕೆಲವು ತಿಂಗಳುಗಳ ಹಿಂದೆ ಮನೆ ಕಳ್ಳತನ ನಡೆದಿತ್ತು. ಬೀರುವಿನಲ್ಲಿದ್ದ ಸುಮಾರು 3…

ಒಂಟಿ ಮಹಿಳೆಯಿದ್ದ ಮನೆಗೆ ನುಗ್ಗಿ ದರೋಡೆ: ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ: 15 ಸಾವಿರ ರೂ. ದಂಡ

ಮಡಿಕೇರಿಯಲ್ಲಿ ಒಂಟಿ ಮಹಿಳೆ ವಾಸವಾಗಿದ್ದ ಮನೆಗೆ ನುಗ್ಗಿ ಹಲ್ಲೆ ಮಾಡಿ ಚಿನ್ನದ ಕರಿಮಣಿ ಸರ ಮತ್ತು ಉಂಗುರ ದರೋಡೆ ಮಾಡಿದ್ದ ಆರೋಪಿಗೆ…

ಚನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟಗಾರರ ಪ್ರತಿಭಟನೆ: ಬಾತ್ ನಲ್ಲಿ ವಿಷ ಬೆರಸಿ ಸೇವಿಸಲು ಯತ್ನ:  ಅನ್ನದ ಜೊತೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೈತ

ದೇವನಹಳ್ಳಿ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಅವರನ್ನು ಭೇಟಿ ಮಾಡಲು ತೆರಳುತ್ತಿದ್ದ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಭೂ ಸ್ವಾಧೀನ…

error: Content is protected !!