ಜಿಲ್ಲಾ ಮಟ್ಟದ ಚೆಸ್ ಚಾಂಪಿಯನ್ ಶಿಪ್ ನಲ್ಲಿ ಪ್ರಥಮ ಸ್ಥಾನ ಪಡೆದ ತಾಲೂಕಿನ ಚೆಸ್ ಪ್ರತಿಭೆ ಸನ್ವಿತಾ ಎನ್
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ 9 ವರ್ಷದೊಳಗಿನ ಮಕ್ಕಳ ಚೆಸ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ದೊಡ್ಡಬಳ್ಳಾಪುರ…
ಶೀಘ್ರದಲ್ಲೇ ಶಾಧಿ ಭವನ ನಿರ್ಮಾಣ ಕಾರ್ಯಕ್ಕೆ ಚಾಲನೆ- ಸಚಿವ ಕೆ.ಎಚ್ ಮುನಿಯಪ್ಪ
ರಂಜಾನ್ ಹಬ್ಬದ ಪ್ರಯುಕ್ತ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್ ಮುನಿಯಪ್ಪ ಇಂದು ದೇವನಹಳ್ಳಿಯ ಈದ್ಗಾ ಮೈದಾನಕ್ಕೆ…
ನಿಧಿ ಕಳ್ಳರ ಹಾವಳಿ: ಮುಂದುವರಿದ ಪುರಾತನ ದೇವಾಲಯಗಳ ಹಾನಿ
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿ ಯದ್ದಲಹಳ್ಳಿ ಸಮೀಪವಿರುವ ಮಲೆನಾಡಿನ ಅನುಭವ ನೀಡುವ, ಪ್ರಕೃತಿ ರಮಣೀಯತೆಗೆ ಹೆಸರಾಗಿರುವ ಬೆನಕನಹಳ್ಳ ಶ್ರೀ ಬೆನಕಪ್ಪ ಸ್ವಾಮಿ…
ಚರಂಡಿಯಲ್ಲಿ ವ್ಯಕ್ತಿಯ ಶವ ಪತ್ತೆ
ಚರಂಡಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಇಂದು ತಾಲೂಕಿನ ದರ್ಗಾಪುರದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಬಿಹಾರ ಮೂಲದ ಸುಧೀರ್ ಕುಮಾರ್ ಚೌಧರಿ…
ವರದನಹಳ್ಳಿ ಬಳಿ ನೇಣಿಗೆ ಶರಣಾದ ವ್ಯಕ್ತಿ
ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ನಿನ್ನೆ (ಯುಗಾದಿ ಹಬ್ಬದ ದಿನ) ತಾಲೂಕಿನ ವರದನಹಳ್ಳಿ ಬಳಿ ನಡೆದಿದೆ. ಘಟನೆ ತಡವಾಗಿ…
ಪ್ರಾಮಾಣಿಕತೆ ಮೆರೆದ 108 ಅಂಬುಲೆನ್ಸ್ ಚಾಲಕ: ಯಾವ ವಿಚಾರದಲ್ಲಿ ಪ್ರಾಮಾಣಿಕ ಮೆರೆದಿದ್ದಾರೆ…? ಇಲ್ಲಿದೆ ಮಾಹಿತಿ ಓದಿ….
ನಿನ್ನೆ ರಸ್ತೆ ಅಪಘಾತದಲ್ಲಿ ವ್ಯಕ್ತಿ ಸಾವನ್ನಪ್ಪಿದ್ದ. ಮೃತನ ಬಳಿ ಇದ್ದ ಬೆಲೆ ಬಾಳುವ ವಸ್ತುಗಳನ್ನು ಮೃತನ ಗೆಳೆಯನಿಗೆ ಹಸ್ತಾಂತರ ಮಾಡುವ ಮೂಲಕ…
ಇಂದು ಬೆಳ್ಳಂಬೆಳಗ್ಗೆ ಯುವಕನೋರ್ವ ನೇಣಿಗೆ ಶರಣು
ಇಂದು ಬೆಳ್ಳಂಬೆಳಗ್ಗೆ ಯುವಕನೋರ್ವ ನೇಣಿಗೆ ಶರಣಾಗಿರುವ ಘಟನೆ ತಾಲೂಕಿನ ನಂದಿ ಮೋರಿ ಸಮೀಪದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಕೊನಘಟ್ಟ ಗ್ರಾಮದ ರಕ್ಷಿತ್…
ಯುಗಾದಿ ಹಬ್ಬದಂದೇ ಕುಖ್ಯಾತ ರೌಡಿ ಶೀಟರ್ ನೇಪಾಳಿ ಮಂಜನ ಕೊಲೆ: ಸ್ನೇಹಿತರೊಂದಿಗೆ ಎಣ್ಣೆ ಪಾರ್ಟಿ ಮಾಡುವಾಗ ದುಷ್ಕರ್ಮಿಗಳಿಂದ ಹತ್ಯೆ
ಕುಖ್ಯಾತ ರೌಡಿ ಶೀಟರ್ ನೇಪಾಳಿ ಮಂಜನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿಯ ಗೊಲ್ಲಹಳ್ಳಿ ಮುಖ್ಯ ರಸ್ತೆಯಲ್ಲಿ ನಡೆದಿದೆ.ಸ್ನೇಹಿತರೊಂದಿಗೆ…
ಎಲ್ಲರಿಗೂ ರಂಜಾನ್ ಹಬ್ಬದ ಶುಭಾಶಯಗಳು….
ಜಗತ್ತಿನ ಎರಡನೆಯ ಅತಿ ದೊಡ್ಡ ಜನಸಂಖ್ಯೆ ಹೊಂದಿರುವ ಸಮುದಾಯ ಮುಸ್ಲಿಮರದು. ಸ್ವಲ್ಪ ಯುರೋಪ್ ಮತ್ತು ಹೆಚ್ಚಾಗಿ ಏಷ್ಯಾದ ಮಧ್ಯಪ್ರಾಚ್ಯದಲ್ಲಿ ನೆಲೆಸಿರುವ ಮೂಲ…
ನಾಳೆ ಪವಿತ್ರ ರಂಜಾನ್ ಹಬ್ಬ ಆಚರಣೆ
ನಾಳೆ ಮುಸ್ಲಿಂ ಧರ್ಮದ ಪವಿತ್ರ ಹಬ್ಬ ಈದ್ ಉಲ್ ಫಿತಾರ್ (ರಂಜಾನ್) ಕರ್ನಾಟಕದಲ್ಲಿ ಆಚರಣೆ.. ಇಂದು ಕೇರಳದ ಪೊನ್ನಾಣಿಯಲ್ಲಿ ಚಂದ್ರ ದರ್ಶನವಾದ…