ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಬಾಣಂತಿ ಸಾವು: ಅನಾಥವಾದ ನವಜಾತ ಶಿಶು…!

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಬಾಣಂತಿಯೊರ್ವಳು ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದಳು. ಹೆರಿಗೆ ನಂತರ ತಾಯಿ ಮಗು ಆರೋಗ್ಯವಾಗಿದ್ರು. ಇನ್ನೇನು ಆಸ್ಪತ್ರೆಯಿಂದ…

ಹೊಂಗೆ ಮರಕ್ಕೆ ನೇಣು ಹಾಕಿಕೊಂಡು 15 ವರ್ಷದ ಬಾಲಕ ಆತ್ಮಹತ್ಯೆ

ಹೊಂಗೆ ಮರಕ್ಕೆ ನೇಣು ಹಾಕಿಕೊಂಡು 15 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಪಿಂಡಕೂರುತಿಮ್ಮನಹಳ್ಳಿ ಸಮೀಪದಲ್ಲಿ ಇಂದು ಮಧ್ಯಾಹ್ನ ನಡೆದಿದೆ.…

ಎಸ್.ಎಲ್.ಆರ್.ಎಸ್ ಶಾಲೆಯಲ್ಲಿ ಓದಿ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸನ್ಮಾನ

ದೊಡ್ಡಬಳ್ಳಾಪುರ: ಶಾಲೆ ಎಂದರೆ ಒಂದು ದೇವರ ಮನೆ ಇದ್ದ ಹಾಗೆ, ಅದೇ ರೀತಿಯಾಗಿ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ಇದು ನಮ್ಮ ಶಾಲೆ…

ಮಾ.19ರಂದು ಒಳ ಮೀಸಲಾತಿ ಜಾರಿಗಾಗಿ ಒತ್ತಾಯಿಸಿ ರಾಜ್ಯ ಮಟ್ಟದ ಬೃಹತ್ ಸಮಾವೇಶ- ಸಿಎಂ ಸಿದ್ದರಾಮಯ್ಯ‌ ಒಳ‌ಮೀಸಲಾತಿ ಜಾರಿ ಮಾಡುತ್ತಾರೆ ಎಂಬ ನಂಬಿಕೆ ಇದೆ- ಆರ್.ವಿ ಮಹೇಶ್

ಒಳಮೀಸಲಾತಿ ಜಾರಿಗಾಗಿ ಮಾದಿಗ ಸಮುದಾಯಗಳ ಸ್ವಾಭಿಮಾನದ ಒಕ್ಕೂಟದ ವತಿಯಿಂದ ಮಾ.19ರಂದು ಬೆಳಗ್ಗೆ 10ಕ್ಕೆ ಬೆಂಗಳೂರು ನಗರದ ಫ್ರೀಡಂ ಪಾರ್ಕ್ ನಲ್ಲಿ ರಾಜ್ಯಮಟ್ಟದ…

ಭಾರತೀಯ ಜನತಾ ಪಾರ್ಟಿ, ಬೆಂ. ಗ್ರಾ ಜಿಲ್ಲಾ ಅಧ್ಯಕ್ಷರು ಹಾಗೂ ಮಂಡಲ ಅಧ್ಯಕ್ಷರ ಘೋಷಣೆ: ಯಾರ್ಯಾರು ಆಯ್ಕೆಯಾಗಿದ್ದಾರೆ‌..? ಇಲ್ಲಿದೆ ಮಾಹಿತಿ ಓದಿ

ಭಾರತೀಯ ಜನತಾ ಪಾರ್ಟಿ, ಬೆಂ. ಗ್ರಾ ಜಿಲ್ಲಾ ಸಂಘಟನಾ ಚುನಾವಣೆ, ಜಿಲ್ಲಾ ಅಧ್ಯಕ್ಷರು ಹಾಗೂ ಮಂಡಲ ಅಧ್ಯಕ್ಷರ ಘೋಷಣೆ ಮಾಡಲಾಗಿದೆ. ಬೆಂಗಳೂರು…

ಪೊಲೀಸರ ಮೊದಲ ಕರ್ತವ್ಯ, ಆಶಯ ಅಪರಾಧಗಳನ್ನು ತಡೆಯುವುದೋ ಅಥವಾ ಅಪರಾಧಿಗಳನ್ನು ಪತ್ತೆ ಹಚ್ಚುವುದೋ………?

ಕರ್ನಾಟಕದಲ್ಲಿ ಇಸ್ರೇಲ್ ಮಹಿಳೆಯ ಮೇಲಿನ ಅತ್ಯಾಚಾರ…….. ಸಾರ್ವಜನಿಕರೇ, ಇದು ನಿಮ್ಮ ಹೆಸರಿಗೂ ಕಳಂಕ ಎಂಬುದನ್ನು ಮರೆಯದಿರಿ…….. ಇತ್ತೀಚೆಗೆ ಕೊಪ್ಪಳ ಜಿಲ್ಲೆಯ ಗಂಗಾವತಿ…

ಯುವ ಕಾಂಗ್ರೆಸ್ ನೇತೃತ್ವದಲ್ಲಿ ಮಾರ್ಚ್ 17 ರಂದು ಯುವ ಸಂಕಲ್ಪ ಸಮಾವೇಶ,ಹಾಗೂ ರಾಜ್ಯ ಅಧ್ಯಕ್ಷರ ಪದಗ್ರಹಣ

ಕೋಲಾರ: ರಾಜ್ಯ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಮಾರ್ಚ್ 17 ರಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ಗ್ರೇಟ್ ನಂ 4 ರಲ್ಲಿ ನಡೆಯಲಿರುವ…

ಕೆಪಿಎಸ್‌ಸಿ ಪರೀಕ್ಷೆ: ಭಾಷಾಂತರದಲ್ಲಿ ಲೋಪ ವಿಚಾರ: ಸಿದ್ದರಾಮಯ್ಯ ಉತ್ತರ ಹೀಗಿದೆ ಓದಿ…

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಭಾಷಾಂತರದಲ್ಲಿ ಆದ ಲೋಪದ ಕಾರಣಕ್ಕೆ ಅಭ್ಯರ್ಥಿಗಳಿಗೆ ಆಗಿರುವ ಸಮಸ್ಯೆ ಬಗ್ಗೆ ವಿರೋಧ ಪಕ್ಷದ ನಿಲುವಳಿ ಸೂಚನೆ ಮೇಲೆ ಮುಖ್ಯಮಂತ್ರಿ…

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ: ಬೈಕ್ ಸವಾರರಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿ ಇಬ್ಬರು ಬೈಕ್ ಸವಾರರಿಗೆ ಗಂಭೀರ ಗಾಯಗಳಾಗಿರುವ ಘಟನೆ ಭಗತ್ ಸಿಂಗ್ ಕ್ರೀಡಾಂಗಣ ರಸ್ತೆಯಲ್ಲಿ…

ಬೈಕ್ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು 

ದೊಡ್ಡಬಳ್ಳಾಪುರ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ  ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ತಾಲೂಕಿನ ಗುಂಡಮಗೆರೆ ಸಮೀಪದಲ್ಲಿ…

error: Content is protected !!