ಇನ್ನೇನು ಯುಗಾದಿ ಹಬ್ಬದ ವರ್ಷ ತೊಡಕು ಬಂದೇ ಬಿಡ್ತು: ಹಬ್ಬ ಬರುತ್ತಿದ್ದಂತೆ ಹೆಚ್ಚುತ್ತಿರುವ ಹಂದಿ ಕಳ್ಳತನ: ರಾತ್ರೋರಾತ್ರಿ ಮೂರು ಕಡೆ ಸುಮಾರು 120ಕ್ಕೂ ಹೆಚ್ಚು ಹಂದಿ ಕದ್ದೊಯ್ದ ಕಳ್ಳರು: ಹಂದಿ ಕಳ್ಳರ ಹಾವಳಿಗೆ ನಲುಗುತ್ತಿರುವ ಹಂದಿ ಸಾಕಾಣಿಕೆದಾರರು
ಇನ್ನೇನು ಯುಗಾದಿ ಹಬ್ಬ ಬಂದೇ ಬಿಡ್ತು… ಯುಗಾದಿ ಹಬ್ಬ ಆದ ಮರುದಿನ ಬರೋದೇ ವರ್ಷ ತೊಡಕು. ವರ್ಷ ತೊಡಕು ದಿನ ಮಾಂಸ…
ಏಪ್ರಿಲ್ ಮಾಹೆಯಲ್ಲಿ 2500 ನಿವೇಶನ ಹಂಚಿಕೆ ಗುರಿ- ಸಚಿವ ಕೆ.ಎಚ್. ಮುನಿಯಪ್ಪ
ದೇವನಹಳ್ಳಿ ತಾಲ್ಲೂಕಿನ ನಿವೇಶನ ರಹಿತ ಅರ್ಹ ಫಲಾನುಭವಿಗಳನ್ನು ಈಗಾಗಲೇ ಗುರ್ತಿಸಿಲಾಗಿದ್ದು, ಏಪ್ರಿಲ್ ಮಾಹೆಯಲ್ಲಿ 2500 ನಿವೇಶನ ಹಂಚಿಕೆ ಮಾಡುವ ಗುರಿ ಇದೆ…
ಆರ್.ಟಿ.ಒ ಕಚೇರಿಯಲ್ಲಿ ಭ್ರಷ್ಟಾಚಾರ ಲೋಕಾಯುಕ್ತ ತನಿಖೆಗೆ ಒತ್ತಾಯ: ಮನವಿ ಸ್ವೀಕರಿಸುವ ಅಧಿಕಾರಿಯೇ ನಾಪತ್ತೆ: ಏ.16 ರಿಂದ ಕೆ.ಆರ್.ಎಸ್ ಸಂಘಟನೆಯಿಂದ ಧರಣಿ ಸತ್ಯಾಗ್ರಹಕ್ಕೆ ನಿರ್ಧಾರ
ಕೋಲಾರ: ನಗರದ ಪ್ರಾದೇಶಿಕ ಸಾರಿಗೆ (ಆರ್.ಟಿ.ಒ) ಕಚೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ಲೋಕಾಯುಕ್ತ ತನಿಖೆಗೆ ಒತ್ತಾಯಿಸುವಂತೆ ಕರ್ನಾಟಕ ರಿಪಬ್ಲಿಕನ್ ಸಂಘಟನೆ ವತಿಯಿಂದ ತಮಟೆ…
ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗೆ ಸೀಮಂತ ಕಾರ್ಯ..!! ಭಾವುಕರಾದ ಗರ್ಭಿಣಿ
ಪೊಲೀಸರು ಠಾಣೆಯಲ್ಲಿ ಕರ್ತವ್ಯ ಮಾಡುತ್ತಿದ್ದ ಗರ್ಭಿಣಿ ಮಹಿಳಾ ಪೊಲೀಸ್ ಗೆ ಸೀಮಂತ ಕಾರ್ಯವನ್ನು ಮಾಡಿ ಜನ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಮಡಿಕೇರಿ ತಾಲ್ಲೂಕಿನ…
ಪ್ರೌಢಶಾಲೆಗಳಲ್ಲಿ ಲೈಂಗಿಕ ಶಿಕ್ಷಣ ಅವಶ್ಯಕತೆ ಇದೆಯೇ..? ಅದು ಅನಿವಾರ್ಯವೇ…?
ಕರ್ನಾಟಕದಲ್ಲಿ ಎಂಟರಿಂದ ಹನ್ನೆರಡನೆಯ ತರಗತಿಯ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ಲೈಂಗಿಕ ಶಿಕ್ಷಣದ ಅವಶ್ಯಕತೆ ಇದೆಯೇ ? ಅದು ಅನಿವಾರ್ಯವೇ ? ಅಥವಾ ಅದನ್ನು…
ಮಲೆನಾಡಿನ ಜನರ ಆರೋಗ್ಯ ಕಾಪಾಡಲು ಹೊರ ರೋಗಿಗಳ ನೂತನ ಕಟ್ಟಡ ನಿರ್ಮಾಣ- ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್
ಮಲೆನಾಡಿನ ಜನರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ನೂತನವಾಗಿ ಹೊರ ರೋಗಿಗಳ ಕಟ್ಟಡವನ್ನು ನಿರ್ಮಿಸಲಾಗಿದೆ ಎಂದು ಇಂಧನ ಮತ್ತು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ…
ರಾಜ್ಯದಲ್ಲಿ 18 ಸಾವಿರ ಮೆಗಾವ್ಯಾಟ್ ದಾಟಿದ ವಿದ್ಯುತ್ ಬೇಡಿಕೆ: ರಾಜ್ಯದ ಇತಿಹಾಸದಲ್ಲೇ ದಾಖಲೆ ಪ್ರಮಾಣದಲ್ಲಿ ಹೆಚ್ಚಾದ ವಿದ್ಯುತ್ ಬೇಡಿಕೆ
ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ದಾಖಲೆ ಮಟ್ಟಕ್ಕೆ ಏರಿಕೆಯಾಗಿದ್ದು, ಕಳೆದ ಎರಡು ತಿಂಗಳಲ್ಲಿ ಗರಿಷ್ಠ ಬೇಡಿಕೆ ಅವಧಿ (ಪೀಕ್ ಅವರ್ ಡಿಮಾಂಡ್) ಯಲ್ಲಿ…
ಕ್ಷಯ ರೋಗ ಬಗ್ಗೆ ಜಾಗೃತಿ ಮೂಡಿಸಲು ಕ್ಷಯ ಗೆದ್ದ ಚಾಂಪಿಯನ್ ಗಳಿಗೆ ತರಬೇತಿ
ಕ್ಷಯ ರೋಗ ಬಗ್ಗೆ ಜಾಗೃತಿ ಮೂಡಿಸುವ ತರಬೇತಿ ಪಡೆದ ಟಿಬಿ ಚಾಂಪಿಯನ್ ಗಳು ಮುಂದಿನ ದಿನಗಳಲ್ಲಿ ಟಿಬಿ ಕಾಯಿಲೆಗೆ ತುತ್ತಾಗಿ ಬರುವ…
ಈಜು ಕೊಳಕ್ಕೆ ಹಾರಿದಾಗ ತಲೆ ಟ್ವಿಸ್ಟ್: ಈಜುಕೊಳದಲ್ಲಿ ಮರಣ ಹೊಂದಿದ ವ್ಯಕ್ತಿ
ಕೊಡಗಿನ ಕುಶಾಲನಗರದ ವರ್ತಕರೊಬ್ಬರು ಈಜಲೆಂದು ಈಜುಕೊಳಕ್ಕೆ ಹಾರಿದ ಸಂದರ್ಭದಲ್ಲಿ ತಲೆ ಟ್ವಿಸ್ಟ್ ಆಗಿ ಅಸು ನೀಗಿರುವ ಘಟನೆ ನಿನ್ನೆ ಮಂಗಳೂರಿನಲ್ಲಿ ನಡೆದಿದೆ.…
ನಂದಿಗಿರಿಧಾಮದ ರಸ್ತೆ ಕಾಮಗಾರಿ ನವೀಕರಣ: ಇಂದಿನಿಂದ (ಮಾ.24) ಏ.25ರವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರ ನಿಷೇಧ
ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಗಿರಿಧಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ನವೀಕರಣ ಕಾಮಗಾರಿ ಕೈಗೊಳ್ಳುವುದರಿಂದ ಮಾರ್ಚ್ 24 ರಿಂದ ಏಪ್ರಿಲ್ 25 ರವರೆಗೆ ಒಂದು…