ಪ್ರೇಯಸಿಗಾಗಿ ಹಾಲಿ ಹಾಗೂ ಮಾಜಿ ನಡುವೆ ಕಿತ್ತಾಟ: “ನಾನು ಪ್ರೀತಿಸುವ ಹುಡುಗಿನೇ ಬೇಕೆನೋ” ಎಂದು ಮಾಜಿಗೆ ಥಳಿಸಿದ ಹಾಲಿ ಪ್ರಿಯಕರ: ಹಲ್ಲೆ ದೃಶ್ಯ ಬಾರ್ ಸಿಸಿ ಕ್ಯಾಮೆರದಲ್ಲಿ ಸೆರೆ
ದೊಡ್ಡಬಳ್ಳಾಪುರ: ಪ್ರೇಮಿಗಾಗಿ ಇಬ್ಬರು ಯುವಕರ(ಮಾಜಿ ಹಾಗೂ ಹಾಲಿ) ನಡುವೆ ನಗರದ ಶಾಂತಿನಗರ ಭಾರ್ಗವಿ ಬಾರ್‌ನಲ್ಲಿ ಸಿನಿಮೀಯ ರೀತಿಯಲ್ಲಿ ಮಚ್ಚು, ಲಾಂಗ್‌ಳಿಂದ ನಡೆದ…
ಮಾಗಿ ಉಳುಮೆಗೆ ಇದು ಸಕಾಲ- ಕೃಷಿ ಇಲಾಖೆ
ಮುಂಗಾರಿನ ಬೇಸಾಯಕ್ಕೆ ಭೂಮಿ ಸಿದ್ದಗೊಳಿಸುವ “ಮಾಗಿ ಉಳುಮೆ” ಪಾರಂಪರಿಕ ಕೃಷಿ ಪದ್ಧತಿಯಾಗಿದೆ. ಮುಂಗಾರಿಗಿಂತ ಮುಂಚೆ ಹಾಗೂ ಹಿಂಗಾರು ಬೆಳೆಗಳ ಕಟಾವಿನ ನಂತರ…
ಏ.7ರಂದು ನಗರದಲ್ಲಿ ವಿದ್ಯುತ್ ಅಡಚಣೆ: ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು ಇಲ್ಲಿವೆ ನೋಡಿ…
ದೊಡ್ಡಬಳ್ಳಾಪುರ ನಗರದಲ್ಲಿ ಏ.07ರಂದು ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಬೆಸ್ಕಾಂ ಎಇಇ ವಿನಯ್ ಕುಮಾರ್ ಅವರು ಕೋರಿದ್ದಾರೆ. ದೊಡ್ಡಬಳ್ಳಾಪುರ ನಗರದಲ್ಲಿ ಏ.07ರಂದು…
ನಗರದ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಕಳವು ಯತ್ನ: ಸಿಸಿ ಕ್ಯಾಮೆರಾದಲ್ಲಿ ಸೆರೆ
ನಗರದ ಡಿ.ಕ್ರಾಸ್ ರಸ್ತೆಯಲ್ಲಿನ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಕಳವು ಯತ್ನ ತಡರಾತ್ರಿ ಸುಮಾರು 1 ಗಂಟೆ ಸಮಯದಲ್ಲಿ ನಡೆದಿದೆ. ಮೈತುಂಬಾ ಗೌನ ರೀತಿಯ…
ಪ್ರೀತಿ, ಪ್ರೇಮ, ಪೋಷಕರ ವಿರೋಧ, ಪೊಲೀಸ್ ಠಾಣೆಯಲ್ಲೇ ಮದುವೆ: ವಧುವಿನ ತಂದೆ ಸ್ಥಾನದಲ್ಲಿ ನಿಂತು ಆಶೀರ್ವಾದಿಸಿದ ಸಬ್ ಇನ್ಸ್ ಪೆಕ್ಟರ್
ಅವರಿಬ್ಬರು ಪ್ರೀತಿ ಅಮರ, ಮಧುರ, ಪ್ರೇಮ ಎಂದು 6 ವರ್ಷಗಳು ಸುತ್ತಾಡಿದ್ರು. ಆದ್ರೆ, ಮದುವೆ ಎಂಬ ಕೂಗು ಕೇಳುತ್ತಿದಂತೆ ಪೋಷಕರು ಬಿಲ್…
ನೈಸರ್ಗಿಕ ಸಂಪನ್ಮೂಲದ ಉಳಿವಿಗಾಗಿ ನಾವುಗಳು ಎಚ್ಚೆತ್ತುಕೊಳ್ಳಬೇಕು
ಮನುಷ್ಯ ಸಾಮಾನ್ಯದವನಲ್ಲ. “ಹಾಸಿಗೆ ಇದ್ದಷ್ಟು ಕಾಲು ಚಾಚು” ಎಂಬ ಗಾದೆ ಮಾತು, ಇಂದು ಎಲ್ಲೂ ಕೂಡ ಅದು ಅನ್ವಯಿಸುತ್ತಿಲ್ಲ. ಅವನ ಆಸೆಗಳಿಗೆ…
ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು: ಚಿಕ್ಕ ವಯಸ್ಸಿನಲ್ಲೇ ದೊಡ್ಡ ಸಾಧನೆ ಮಾಡಿದ ಬಾಲಕಿ ಎಸ್.ಎಮ್ ಸ್ಮೃತಿ
ಯಲಹಂಕ ನ್ಯೂಟೌನ್ ವಿವೇಕಾನಂದ ನಗರದ ಸಿದ್ದಮುನಿಯಪ್ಪ ಹಾಗೂ ಮಂಜುಳ ಅವರ ಮಗಳಾದ ಎಸ್ ಎಮ್ ಸ್ಮೃತಿ. ಕೆ ವಿ ಶಾಲೆಯೆಲ್ಲಿ ಐದನೇ…
ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವ ಕಿಂಜರಾಪು ರಾಮಮೋಹನ ನಾಯ್ಡುಗೆ ಮನವಿ ಪತ್ರ ನೀಡಿದ ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವರಾದ ಕಿಂಜರಾಪು ರಾಮಮೋಹನ ನಾಯ್ಡು ಅವರಿಗೆ ನೀಡಿದ ಪತ್ರದ ವಿವರ;…
ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ: ಪಾರದರ್ಶಕ ತನಿಖೆಗೆ ಬಿ.ವೈ.ವಿಜಯೇಂದ್ರ ಆಗ್ರಹ
ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ನೋವಿನ ಸಂಗತಿ. ಆತ್ಮಹತ್ಯೆ ಹಿನ್ನೆಲೆಯಲ್ಲಿ ಕೂಲಂಕುಶವಾಗಿ ಪಾರದರ್ಶಕ…
ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಮಲೈ ರಾಜೀನಾಮೆ…?
ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಮಲೈ ಅವರು ರಾಜೀನಾಮೆ ನೀಡಿರುವ ಮಾಹಿತಿ ಒದಗಿಬಂದಿದೆ. ಬಿಜೆಪಿ ಹೈಕಮಾಂಡ್ ಸೂಚಿಸಿದ ಹಿನ್ನೆಲೆಯಲ್ಲಿ ಕೆ.ಅಣ್ಣಮಲೈ ಅವರು…