ಮಕ್ಕಳಲ್ಲಿ ಪ್ರಾಯೋಗಿಕ ಜ್ಞಾನ ವೃದ್ಧಿಸಲು ವಸ್ತು ಪ್ರದರ್ಶನ ಸಹಕಾರಿ- ಎಸ್ ಎಲ್ ಆರ್ ಎಸ್ ಶಾಲಾ ಕಾರ್ಯದರ್ಶಿ ಎಸ್.ಆರ್.ರಮೇಶ್ ಹೇಳಿಕೆ

ಮಕ್ಕಳಲ್ಲಿನ ಪ್ರತಿಭೆಯನ್ನು ಹೊರತರಲು, ವಿಜ್ಞಾನ ಮತ್ತು ಗಣಿತದ ಬಗ್ಗೆ ಇನ್ನಷ್ಟು ಅರಿವು ಮೂಡಿಸಲು, ಪ್ರಾಯೋಗಿಕ ಜ್ಞಾನ ವೃದ್ಧಿಸಲು ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ…

ಅಸಹ್ಯ ಮಟ್ಟ ತಲುಪಿದ ಕರ್ನಾಟಕ ರಾಜಕೀಯದ ಎಲ್ಲಾ ಪಕ್ಷಗಳ ಭಿನ್ನಮತ…..

ಭಾಷೆ ಎಂಬ ಭಾವ ಕಡಲಿಗೆ ಮತ್ತು ರಾಜಕೀಯ ಎಂಬ ಸೇವಾ ಮನೋಭಾವದ ಪಾವಿತ್ರ್ಯಕ್ಕೆ ವಿಷವಿಕ್ಕುತ್ತಿರುವ ಕೆಲವು ನಾಯಕರುಗಳು….. ಭಾಷೆ ಎಂಬ ಸಾಂಸ್ಕೃತಿಕ…

ದೊಡ್ಡಬಳ್ಳಾಪುರ-ಹೊಸಕೋಟೆ ಹೆದ್ದಾರಿ ಟೋಲ್ ಪ್ಲಾಜಾ ಬಳಿ ಸರಣಿ ಅಪಘಾತ

ಸರಣಿ ಅಪಘಾತವೊಂದರಲ್ಲಿ ನಾಲ್ಕು ಕಾರುಗಳು ಜಖಂಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ನಲ್ಲೂರು ಟೋಲ್ ಪ್ಲಾಜಾ ಬಳಿ ಇಂದು…

ವಿರೋಧ ಪಕ್ಷದಲ್ಲಿ ಕೂತು ದೊಡ್ಡ ಅರ್ಥಶಾಸ್ತ್ರಜ್ಞರಂತೆ ಮಾತನಾಡುತ್ತಿದ್ದಾರೆ- ಸಿಎಂ ಸಿದ್ದರಾಮಯ್ಯ ಕಿಡಿ

ಬಿಜೆಪಿಯ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾಲಿ ಸಂಸದರಾದ ಬಸವರಾಜ್ ಬೊಮ್ಮಾಯಿಯವರು ಹಾಗೂ ಇತರೆ ವಿರೋಧ ಪಕ್ಷದ ಮುಖಂಡರುಗಳು ರಾಜ್ಯದ…

ವೃದ್ಧೆಯ ಚಿನ್ನದ ಮಾಂಗಲ್ಯ ಸರ ಕದ್ದ ಕಳ್ಳರು

  ವೃದ್ಧೆ ಕೊರಳಲ್ಲಿದ್ದ ಚಿನ್ನದ ಸರವನ್ನು ಕಳ್ಳರು ಕದ್ದು ಪರಾರಿಯಾಗಿರುವ ಘಟನೆ ತಾಲೂಕಿನ ಅರಳುಮಲ್ಲಿಗೆ ಬಳಿ ಇಂದು ಮಧ್ಯಾಹ್ನ ನಡೆದಿದೆ. ಯಶೋಧಮ್ಮ…

ಭೂ ಸರ್ವೇಗೆ ಡಿಜಿಟಲ್ ಸ್ಪರ್ಶ: ಇನ್ಮುಂದೆ 8 ನಿಮಿಷದಲ್ಲಿ ಮುಗಿಯಲಿದೆ ಜಮೀನು ಸರ್ವೇ ವರ್ಕ್: ವೇಗ, ನಿಖರತೆ, ದಕ್ಷತೆ ಭೂ ಸರ್ವೇಗೆ ರೋವರ್ ತಂತ್ರಜ್ಞಾನ ಬಳಕೆ

ಜಮೀನು ಸರ್ವೇ ವಿಚಾರದಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರ ತಡೆಗೆ ಇನ್ಮುಂದೆ ರೋವರ್‌ ತಂತ್ರಜ್ಞಾನವನ್ನು ಸರ್ಕಾರ ಬಳಸಲಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.…

ಸೋಫಾ ಸೆಟ್ ಅಂಗಡಿ ಮೇಲ್ಛಾವಣಿ ಶೀಟ್ ಕತ್ತರಿಸಿ ಒಳನುಗ್ಗಿದ ಕಳ್ಳರು

ದೊಡ್ಡಬಳ್ಳಾಪುರ: ನಗರದ ಡಿ.ಕ್ರಾಸ್ ರಸ್ತೆಯ ಎಲ್ಐಸಿ ಕಚೇರಿ ಸಮೀಪದ ಇಂಪೀರಿಯರ್ ಸೋಫಾ ಸೇಟ್ ಅಂಗಡಿ ಹಾಗೂ ಕೃಷ್ಣಪ್ಪ ಗ್ರ್ಯಾನೈಟ್ ಅಂಗಡಿಗಳ ಮೇಲ್ಛಾವಣಿಯ…

ಕೊಡಗಿನ ಕೆಲವಡೆ ಮಳೆರಾಯನ ಸಿಂಚನ

ಇಂದು ಮಡಿಕೇರಿ ತಾಲೂಕಿನ ಕುಂಜಿಲ ಕಕ್ಕಬೆ ಯುವಕಪಾಡಿ ಸೇರಿದಂತೆ ಕೆಲವು ಗ್ರಾಮಗಳಲ್ಲಿ ಧಾರಾಕಾರ ಮಳೆಯಾಗಿದೆ. ನಾಪೋಕ್ಲು ವ್ಯಾಪ್ತಿಯಲ್ಲಿ ತುಂತುರು ಮಳೆಯಾಗಿದೆ. ಕೊಡಗು…

ನ್ಯಾಯಾಲಯದ ಆವರಣದಲ್ಲೇ ಮಾವನಿಂದ ಅಳಿಯನ ಮೇಲೆ ಹಲ್ಲೆ…!

ವಿರಾಜಪೇಟೆ ನ್ಯಾಯಾಲಯದ ಮುಂದೆ ಅಳಿಯನ ಮೇಲೆ ಮಾವ ಹಲ್ಲೆ ನಡೆಸಿದ ಘಟನೆ ಇಂದು ಮಧ್ಯಾಹ್ನ ನಡೆಡಿದೆ. ಗಾಯಾಳು ರಂಜಿತ್ (35) ವಿರಾಜಪೇಟೆ…

ಎಸ್‌ಸಿ ಸಹಕಾರ ಅಭಿವೃದ್ಧಿ ನಿಗಮದ ಅಧಿಕಾರಿ ಲಂಚ ಸ್ವೀಕಾರ: ಎಸಿಬಿ ಬಲೆಗೆ ಬಿದ್ದ ಭ್ರಷ್ಟ ಅಧಿಕಾರಿ

ಹೈದರಾಬಾದ್‌ನ ತೆಲಂಗಾಣ ಪರಿಶಿಷ್ಟ ಜಾತಿಗಳ ಸಹಕಾರ ಅಭಿವೃದ್ಧಿ ನಿಗಮದ ಕಾರ್ಯನಿರ್ವಾಹಕ ನಿರ್ದೇಶಕ ಮತ್ತು ಎಫ್‌ಎಸಿ ಪ್ರಧಾನ ವ್ಯವಸ್ಥಾಪಕ ಬೊಪ್ಪೂರಿ ಆನಂದ್ ಕುಮಾರ್…

error: Content is protected !!