ಬಾಕಿ ರೈತರ ರಾಗಿ ನೋಂದಣಿಗೆ ಅವಕಾಶ ನೀಡುವಂತೆ ಒತ್ತಾಯ: ರಾಗಿ ಖರೀದಿ ಕೇಂದ್ರದ ಮುಂದೆ ರೈತ ಸಂಘದಿಂದ ಪ್ರತಿಭಟನೆ

ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಮಾಡುತ್ತಿರುವ ಸರ್ಕಾರ, ರೈತರಿಂದ ನೋಂದಣಿ ಪ್ರಕ್ರಿಯೆ ಮಾಡಿಸಿಕೊಂಡಿದೆ. ಆದರೆ, ತಾಲ್ಲೂಕಿನಲ್ಲಿ ಇನ್ನೂ ಒಂದೂವರೆ ಸಾವಿರ…

2013-18ರಲ್ಲಿ ಇದ್ದ ಸಿಎಂ ಸಿದ್ದರಾಮಯ್ಯನವರ ವರ್ಚಸ್ಸು ಕುಗ್ಗುತ್ತಿದೆ-ಶಾಸಕ ಧೀರಜ್ ಮುನಿರಾಜ್

ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಮೂರು ಬಜೆಟ್ ಮಂಡನೆಯಾಗಿವೆ. ರಾಜ್ಯಪಾಲರಿಂದ ಮೂರು ಭಾಷಣಗಳು ನಡೆದಿವೆ. ಮೂರು ಬಜೆಟ್ ನಲ್ಲಿ ಈ ರಾಜ್ಯದ…

ಸಿಎಂ ಕುರ್ಚಿ ಕದನ ವಿಚಾರ: ‘ನಾಕೊಡೆ ನಿ ಬಿಡೆ’ ಕಪ್ಪಕಾಣಿಕೆಗಾಗಿ ಹೈಕಮಾಂಡ್ ಆಟ- ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ

ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಯತೀಂದ್ರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಾಂಗ್ರೆಸ್…

ಕಾಂಗ್ರೆಸ್ ವೋಟ್ ಚೋರಿ ಮಾಡಿ ಸೋತಿದೆ. ಮೋದಿ ದಿಲ್ ಚೋರಿ ಮಾಡಿ ಗೆದ್ದಿದ್ದಾರೆ- ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1 ರಂದು ಕೇಂದ್ರ ಬಜೆಟ್ ಅನ್ನು ಮಂಡಿಸಿದರು. ಕೇಂದ್ರ ಸರ್ಕಾರವು 2026ನೇ…

ತಾಲ್ಲೂಕಿನಲ್ಲಿ ಶುರುವಾಯ್ತು ಆಣೆ-ಪ್ರಮಾಣ ರಾಜಕೀಯ: ಶಾಸಕ ಧೀರಜ್ ವಿರುದ್ಧ ಏಕವಚನದಲ್ಲಿ ಮಾಜಿ ಶಾಸಕ ವೆಂಕಟರಮಣಯ್ಯ ವಾಗ್ದಾಳಿ

  ತಾಲ್ಲೂಕಿನ ರಾಜಕಾರಣದ ಇತಿಹಾಸದಲ್ಲಿ ಸಿದ್ದಲಿಂಗಯ್ಯ, ರಾಮೇಗೌಡ, ಆರ್.ಎಲ್ ಜಾಲಪ್ಪ, ನರಸಿಂಹಸ್ವಾಮಿ ಸೇರಿದಂತೆ ಘಟಾನುಘಟಿ ನಾಯಕರ ರಾಜಕಾರಣದಲ್ಲಿ ಈವರೆಗೆ ರಾಜಕೀಯದ ಎಲ್ಲೆ…

ಸಾಧನೆಯ ಸಾಧನಗಳು…

ಸಾಹಿತ್ಯ, ಸಂಗೀತ, ಸಿನಿಮಾ, ಕ್ರೀಡೆ, ವಿಜ್ಞಾನ, ರಾಜಕೀಯ, ವ್ಯಾಪಾರ, ಉದ್ಯಮ, ವ್ಯವಸಾಯ, ಉದ್ಯೋಗ ಮುಂತಾದ ಬದುಕಿನ ಯಾವುದೇ ಕ್ಷೇತ್ರವಾಗಿರಲಿ ಅಥವಾ ಸಹಜ,…

ಡೆಲ್ಲಿ ತಂಡದ ವಿರುದ್ಧ 6 ವಿಕೆಟ್ ಗಳಿಂದ ಗೆದ್ದು ಸತತ 2 ನೇ ಬಾರಿಗೆ ಡಬ್ಲ್ಯುಪಿಎಲ್ ಕಪ್ ಮುಡಿಗೇರಿಸಿಕೊಂಡ ಆರ್ ಸಿಬಿ

ವಡೋದರಾದಲ್ಲಿ ನಡೆದ ಡಬ್ಲ್ಯುಪಿಎಲ್ 2026 ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೆಲ್ಲಿ ತಂಡದ ವಿರುದ್ಧ 6 ವಿಕೆಟ್ ಗಳಿಂದ ಗೆದ್ದು…

ಫೆ.12 ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ- ಜೆಸಿಟಿಯು, ಎಸ್ ಎಚ್ ಕೆ

ವ್ಯಾಪಾರದ ಸುಲಭೀಕರಿಸಲು. ಯೂನಿಯನ್ ಮುಕ್ತ ವಾತಾವರಣ ನಿರ್ಮಿಸಲಿಕ್ಕಾಗಿ, 29 ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ 4 ಕಾರ್ಮಿಕ ಸಂಹಿತೆಗಳನ್ನು ಜಾರಿ ಮಾಡಿರುವುದು ಕೇವಲ…

ದೊಡ್ಡಬಳ್ಳಾಪುರ ನಾಗರಕೆರೆ ಪುನರುಜ್ಜೀವನಗೊಳಿಸಲು ಕ್ರಮ-ಡಿಸಿ ಎ.ಬಿ ಬಸವರಾಜು

ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯ ನಾಗರಕೆರೆಯನ್ನು ಪುನರುಜ್ಜೀವನಗೊಳಿಸುವ ಸಂಬಂಧ ಫಾಕ್ಸ್ ಕಾನ್ (Foxcon) ಸಂಸ್ಥೆ ರವರು ರೂ.03 ಕೋಟಿಯ ಸಿ.ಇ.ಆರ್ (ಕಾರ್ಪೋರೇಟ್ ಎನ್ವಿರಾನ್ಮೆಂಟ್…

ಅನೈತಿಕ ಸಂಬಂಧಕ್ಕೆ ಗಂಡನನ್ನ ಕೊಲೆ ಮಾಡಿದ ಹೆಂಡತಿ

ಗಂಡ ಹೆಂಡತಿ ಸಂಬಂಧ ಸ್ವರ್ಗದಲ್ಲೇ ನಿಶ್ಚಯ ಆಗಿರುತ್ತದೆ ಎನ್ನುತ್ತಾರೆ. ಹೀಗೆ ಗುರು ಹಿರಿಯರ ನಿಶ್ಚಯದಲ್ಲಿ ಶಾಸ್ತ್ರ ಸಂಪ್ರದಾಯದಂತೆ ಸಪ್ತಪದಿ ತುಳಿದು, ಅಕ್ರಮ…

error: Content is protected !!