ಮಹಿಳಾ ಸಬಲೀಕರಣಕ್ಕೆ ಸ್ವ ಉದ್ಯೋಗ ಆಧಾರಿತ ತರಬೇತಿ ಅಗತ್ಯ- ಜಿ.ಪಂ. ಯೋಜನಾ ನಿರ್ದೇಶಕ ವಿಠ್ಠಲ್‌ ಕಾವಳೆ

ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಹಾಗೂ ಸಶಕ್ತಿಕರಣವಾಗಲು ಸ್ವ ಉದ್ಯೋಗಾಧಾರಿತ ತರಬೇತಿಗಳು ಅಗತ್ಯವಿದ್ದು, ಮಹಿಳಾ ಸಬಲೀಕರಣಕ್ಕೆ ಸ್ವ ಉದ್ಯೋಗ ಆಧಾರಿತ ತರಬೇತಿಗಳು…

ಸನಾತನ ಮತ್ತು ವಚನ ಸಂಸ್ಕೃತಿ…….

ವೀರಶೈವ, ಲಿಂಗಾಯತ ಮತ್ತು ಸನಾತನ ಧರ್ಮದ ಚಿಂತಕರುಗಳ ನಡುವೆ ಇತ್ತೀಚಿನ ವರ್ಷಗಳಲ್ಲಿ ಒಂದು ರೀತಿಯ ದ್ವೇಷ ದಿನೇ ದಿನೇ ಹೆಚ್ಚಾಗುತ್ತಿದೆ. ತರ್ಕ,…

ಬಾಶೆಟ್ಟಿಹಳ್ಳಿ ಪ.ಪಂ ಬಜೆಟ್ ಪೂರ್ವಭಾವಿ ಸಭೆ: ಪ.ಪಂ ಅಭಿವೃದ್ಧಿಗಾಗಿ 11 ಅಂಶಗಳ‌ ಈಡೇರಿಕೆಗಾಗಿ ಆಗ್ರಹ: ಆಗ್ರಹಾಂಶಗಳು ಇಲ್ಲಿವೆ ಓದಿ….

ಕೈಗಾರಿಕಾ ಪ್ರದೇಶದ ಕೇಂದ್ರ ಬಿಂದುವಾಗಿರುವ ಬಾಶೆಟ್ಟಿಹಳ್ಳಿ ವೃತ್ತದಲ್ಲಿ ಬಸ್ ನಿಲ್ದಾಣಗಳ ಶೆಲ್ಟರ್ ನಿರ್ಮಾಣ ಅತ್ಯಗತ್ಯವಾಗಿದೆ. ಸ್ಮಶಾನಗಳ ಅಭಿವೃದ್ಧಿಗೆ ಒತ್ತು ನೀಡಬೇಕು. ವಿವಿಧ…

ರಾಷ್ಟ್ರಮಟ್ಟದ ಕ್ರಿಕೆಟ್ ತಂಡಕ್ಕೆ ದೊಡ್ಡಬಳ್ಳಾಪುರ ಅಬಕಾರಿ ಇನ್ಸ್ ಪೇಕ್ಟರ್ ರಾಘವೇಂದ್ರ .ಬಿ.ವಿ ಆಯ್ಕೆ

ದೊಡ್ಡಬಳ್ಳಾಪುರ ಅಬಕಾರಿ ಇನ್ಸ್ ಪೇಕ್ಟರ್ ರಾಘವೇಂದ್ರ.ಬಿ.ವಿ ಅವರು ರಾಷ್ಟ್ರ ಮಟ್ಟ ಅಖಿಲ ಭಾರತ ನಾಗರಿಕ ಸೇವಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದು, ದೊಡ್ಡಬಳ್ಳಾಪುರ…

ಕರ್ತವ್ಯ ಮತ್ತು ತಾಯ್ತನ ಎರಡನ್ನೂ ಸರಿದೂಗಿಸುತ್ತಿರುವ ಆರ್‌ಪಿಎಫ್ ಮಹಿಳಾ ಕಾನ್‌ಸ್ಟೆಬಲ್: ಆಕೆಯ ಬದ್ಧತೆ ಕಂಡು ಪ್ರಯಾಣಿಕರ ಮೆಚ್ಚುಗೆ

ದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿ 18 ಮಂದಿ ದುರ್ಮರಣಕ್ಕೀಡಾದ ಘಟನೆ ಬಳಿಕ ಭದ್ರತಾ ಸಿಬ್ಬಂದಿ ಕಟ್ಟೆಚ್ಚರದಿಂದ ಕಾರ್ಯನಿರತರಾಗಿದ್ದಾರೆ. ಇದರ ನಡುವೆ…

ಮಹಿಳೆಯರ ಶಿಕ್ಷಣ, ಸುರಕ್ಷತೆ, ಭದ್ರತೆ, ಪ್ರಾತಿನಿಧ್ಯ, ಸಬಲೀಕರಣ ಮತ್ತು ಸಮಾನತೆಯನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ- ಪಿಡಿಒ ನಂದಿನಿ ಹೇಳಿಕೆ

ಮಹಿಳೆಯರ ಶಿಕ್ಷಣ, ಸುರಕ್ಷತೆ, ಭದ್ರತೆ, ಪ್ರಾತಿನಿಧ್ಯ, ಸಬಲೀಕರಣ ಮತ್ತು ಸಮಾನತೆಯನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ.‌ ಅದೇರೀತಿ ಮಹಿಳೆಯರ ಆರ್ಥಿಕ, ಸಾಮಾಜಿಕ, ರಾಜಕೀಯ…

ಬೇಸಿಗೆ ಅಗ್ನಿ ಅವಘಡ: ಅಗ್ನಿ ಶಾಮಕ ದಳದ ಸಿಬ್ಬಂದಿ ನಂದಿಸುವ ಕೆಲಸ ಮತ್ತು ಅಪಾಯದಲ್ಲಿರುವ ಜನ ಜಾನುವಾರುಗಳ ರಕ್ಷಣೆಗೆ ಸದಾ ಸನ್ನದ್ಧರಾಗಿರಬೇಕು- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಬೇಸಿಗೆಯಲ್ಲಿ ಅಗ್ನಿ ಅವಘಡಗಳು ಹೆಚ್ಚಾಗಿ ಸಂಭವಿಸುತ್ತವೆ. ಅಗ್ನಿ ಶಾಮಕ ದಳದ ಸಿಬ್ಬಂದಿ ನಂದಿಸುವ ಕೆಲಸ ಮತ್ತು ಅಪಾಯದಲ್ಲಿರುವ ಜನ ಜಾನುವಾರುಗಳ…

ಕೃಷಿ ಹೊಂಡಗಳಿಗೆ ತಂತಿ ಬೇಲಿ ನಿರ್ಮಿಸಿ ಅನಾಹುತ ತಪ್ಪಿಸಿ- ಕೃಷಿ ಹೊಂಡ ಬಳಿ “ಅಪಾಯ” ಮತ್ತು “ಈಜಬಾರದು” ಎಂಬ ಸೂಚನಾ ಫಲಕ ಅಳವಡಿಸಿ

ಬೇಸಿಗೆ ಪ್ರಾರಂಭವಾಗಿದ್ದು, ಕೃಷಿ ಹೊಂಡದಲ್ಲಿ ಮಕ್ಕಳು ಈಜಲು ಮತ್ತು ಜಾನುವಾರುಗಳು ನೀರು ಕುಡಿಯಲು ಬಂದಂತಹ ಸಂದರ್ಭದಲ್ಲಿ ಬೀಳುವ ಸಂಭವವಿದ್ದು, ಈ ಹಿಂದೆ…

ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ

ಜ್ಞಾನೇಶ್ ಕುಮಾರ್ ಅವರನ್ನು ಮುಂದಿನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ ಎಂದು ಕಾನೂನು ಸಚಿವಾಲಯ ಪ್ರಕಟಣೆ ಹೊರಡಿಸಿದೆ. ಚುನಾವಣಾ ಆಯೋಗದ (ಇಸಿ)…

ಎಲೆಕ್ಟ್ರಾನಿಕ್ ಮಾಧ್ಯಮಗಳ ಸುದ್ದಿಯ ದಿವಾಳಿತನ……

ಕನ್ನಡ ಚಲನಚಿತ್ರ ನಟರೊಬ್ಬರ ಸಾಂಪ್ರದಾಯಿಕ ಮದುವೆಯನ್ನು ಅತ್ಯಂತ ಮಹತ್ವದ ಘಟನೆ ಎಂಬಂತೆ ಎಲೆಕ್ಟ್ರಾನಿಕ್ ಮಾಧ್ಯಮಗಳು ಪ್ರಸಾರ ಮಾಡಿದ್ದು ಅತಿರೇಕವೇ ಅಥವಾ ತಮ್ಮ…

error: Content is protected !!