ಜಾತಿ ರಹಿತ ಸಮ ಸಮಾಜ ನಿರ್ಮಾಣವಾದರೆ ಆಗ ದಕ್ಷತೆ – ಪ್ರಾಮಾಣಿಕತೆ ಬೆಳೆಯುತ್ತದೆ

ಕಷ್ಟಪಟ್ಟು ದುಡಿದ ದುಡ್ಡಿನಲ್ಲಿ ಜೀವನ ಸಾಗಿಸಲು ಸಾಧ್ಯವಾಗುತ್ತಿಲ್ಲ……. ಒಳ್ಳೆಯ ರೀತಿಯಲ್ಲಿ ಸಂಪಾದನೆ ಮಾಡಿದ, ಪ್ರಾಮಾಣಿಕ ಹಣ ಯಾವುದಕ್ಕೂ ಸಾಲುತ್ತಿಲ್ಲ….. ಹೀಗೊಂದು ವಾಸ್ತವ…

ವೃದ್ಧನ ತಲೆ ಕಡಿದು ಕಸಕ್ಕೆ ಎಸೆದ ದುರುಳರು

ಚಿಂತಾಮಣಿ:ತಲೆ ಕಡಿದು ಕಸಕ್ಕೆ ಎಸಿದಿರುವ ಘಟನೆ ಚಿಂತಾಮಣಿ ನಗರ ಠಾಣಾ ವ್ಯಾಪ್ತಿಯ ಎನ್ ಆರ್ ಬಡವಣೆಯಲ್ಲಿ ಕಳೆದ ರಾತ್ರಿ ನಡೆದಿದೆ. ಯಾಜ್ಞವಲ್ಕ್ಯ…

ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸಿ

ಪರೀಕ್ಷೆ ಹಾಗೂ ನೇಮಕಾತಿ ಉದ್ದೇಶಗಳಿಗಾಗಿ ತ್ವರಿತವಾಗಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಅವಶ್ಯಕತೆ ಇರುವ ಜಿಲ್ಲೆಯ ವಿದ್ಯಾರ್ಥಿಗಳು, ಅಭ್ಯರ್ಥಿಗಳು ಹೆಚ್ಚಿನ…

ಹಾಲು ಉತ್ಪಾದಕರ ನೌಕರರ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಕೋಮುಲ್ ಆಡಳಿತಾಧಿಕಾರಿ ಮೈತ್ರಿಗೆ ಮನವಿ

ಕೋಲಾರ: ಹಾಲು ಉತ್ಪಾದಕರಿಗೆ ಲೀಟರ್ ಗೆ 5 ರೂ ಹೆಚ್ಚಳ ಸೇರಿದಂತೆ ಉತ್ಪಾದಕರ ಮತ್ತು ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹಾಲು…

ದೇಶ ಕಾಯುವ ಸೈನಿಕರ ಸೇವೆ ಅಪಾರ- ಶ್ರೀ ಕೊಂಗಾಡಿಯಪ್ಪ ಕಾಲೇಜು ಸಂಸ್ಥೆಯ ಗೌರವ ಕಾರ್ಯದರ್ಶಿ ಎಸ್. ಪ್ರಕಾಶ್ ಹೇಳಿಕೆ

ದೇಶ ಕಾಯುವ ಸೈನಿಕರ ಸೇವೆ ಅಪಾರ. ಸೈನಿಕರ ತ್ಯಾಗ ಬಲಿದಾನಗಳು ನಿಜಕ್ಕೂ ಅಮೂಲ್ಯವಾದದ್ದು ಎಂದು‌ ಶ್ರೀ ಕೊಂಗಾಡಿಯಪ್ಪ ಕಾಲೇಜು ಸಂಸ್ಥೆಯ ಗೌರವ…

ಬೆಂ. ಗ್ರಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುನೀಲ್ ಕುಮಾರ್ ಎತ್ತಂಗಡಿ: ಪ್ರಭಾರಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಲಕ್ಕಾ ಕೃಷ್ಣಾರೆಡ್ಡಿ ನೇಮಕ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುನೀಲ್ ಕುಮಾರ್ ವಿರುದ್ಧ ಲೋಕಾಯುಕ್ತದಲ್ಲಿ ಅಸಮತೋಲನ ಆಸ್ತಿ ಪ್ರಕರಣ ದಾಖಲಾಗಿದ್ದು, ಅವರು…

ಮೊಪೆಡ್ ಗೆ ಕಾರು ಡಿಕ್ಕಿ: ಮೊಪೆಡ್ ಸವಾರರಿಗೆ ಗಾಯ: ಆಸ್ಪತ್ರೆಗೆ ದಾಖಲು

ಮೊಪೆಡ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಪೆಡ್ ಸವಾರರಿಬ್ಬರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ತಾಲೂಕಿನ ಕಂಟನಕುಂಟೆ ಮೂಲಕ…

ತಹಶೀಲ್ದಾರ್ ಹೆಸರಿನ ನಕಲಿ ಸಹಿ ಬಳಸಿ ಮುಜರಾಯಿ ಇಲಾಖೆಯ ಲಕ್ಷ ಲಕ್ಷ ಹಣ ದೋಖಾ: ತಹಶೀಲ್ದಾರ್ ಸಮಯ ಪ್ರಜ್ಞೆಯಿಂದ ದೂರು ದಾಖಲು: ಕೂಡಲೇ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು: ಮುಂದುವರಿದ ತನಿಖೆ

  ದೊಡ್ಡಬಳ್ಳಾಪುರ ತಹಶೀಲ್ದಾ‌ರ್ ಹಾಗೂ ಕೇಸ್ ವರ್ಕರ್ ಹೆಸರಿನ ನಕಲಿ ಸಹಿ ಬಳಸಿ ಮುಜರಾಯಿ ಇಲಾಖೆಯ ಲಕ್ಷ ಲಕ್ಷ ಹಣವನ್ನು ದೋಖಾ…

ವ್ಯಾಲೆಂಟನ್ಸ್ ಡೇ’ಗೆ ದುಡ್ಡು ಕೊಟ್ರೆ ಬಾಡಿಗೆಗೆ‌ ಸಿಗ್ತಾನಂತೆ ಬಾಯ್ ಫ್ರೆಂಡ್: ಆಫರ್ ಪೋಸ್ಟರ್ ವೈರಲ್..

ಜಪಾನ್​, ಕೊರಿಯ ಸೇರಿದಂತೆ ಕೆಲ ದೇಶಗಳಲ್ಲಿ ಬಾಡಿಗೆ ಬಾಯ್​ಫ್ರೆಂಡ್​ ಮತ್ತು ಬಾಡಿಗೆ ಗರ್ಲ್​ಫ್ರೆಂಡ್​​ ಸಿಗುತ್ತಾರೆ ಎಂಬ ಕುರಿತು ನೋಡಿದ್ದೇವೆ, ಕೇಳಿದ್ದೇವೆ. ಆದರೆ,…

ಇಂದಿನ ಬೆಳಗು ಎಂದಿನಂತೆ ಇಲ್ಲ, ಏನೋ ಉತ್ಸಾಹ ಏನೋ ಉಲ್ಲಾಸ……

ಅಲಾರಾಂ ಶಬ್ದವೇ ತುಂಬಾ ತುಂಬಾ ನಾದಮಯವಾಗಿದೆ. ಹೊರಗಿನ ಹಕ್ಕಿಗಳ ಚಿಲಿಪಿಲಿ ಗಾನ, ಕೋಳಿಯ ಕೂಗು ಸಹ ಚೇತೋಹಾರಿಯಾಗಿದೆ. ದೇವಸ್ಥಾನದ ಸುಪ್ರಭಾತ, ಮಸೀದಿಯ…

error: Content is protected !!