ಕೆರೆಯಲ್ಲಿ ಮಣ್ಣು ತೆಗೆಯುತ್ತಿರುವ ವಿಚಾರ: ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಂಡನಿಂದ ಕಿರುಕುಳ ಆರೋಪ

ಕೆರೆಯಲ್ಲಿ ಮಣ್ಣು ತೆಗೆಯುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷರ ಪತಿ ವೈಯಕ್ತಿಕ ಕಿರುಕುಳ ಕೊಡುತ್ತಿದ್ದಾರೆ, ಬಲಾಢ್ಯರು ಕೆರೆಯ ಮಣ್ಣು ತೆಗೆಯುವಾಗ…

ಆರ್ ಸಿ ಬಿಗೆ ನೂತನ ಸಾರಥಿ, ಕೊಹ್ಲಿ ಶಿಷ್ಯನಿಗೆ ಪಟ್ಟ!

ಕೆಲವೇ ದಿನಗಳಲ್ಲಿ ಚಾಂಪಿಯನ್ಸ್ ಟ್ರೋಫಿ ಶುರುವಾಗಿದ್ದು ಕ್ರಿಕೆಟ್ ಪ್ರೇಮಿಗಳು ರಸದೌತಣ ಸವಿಯಲು ಸಿದ್ದರಾಗಿದ್ದಾರೆ, ಜೊತೆ ಜೊತೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ…

ಫೆ.15-16ರಂದು ಕೂರ್ಮಾಸನ ಭಾರ ಹೊರುವ ಸ್ಪರ್ಧೆ ಹಾಗೂ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆ ಆಯೋಜನೆ

ಶ್ರೀ ಹರ್ಷಿಣಿ ಗ್ರೂಪ್ ಆಫ್ ಯೋಗ ಇನ್ ಕೂರ್ಮಾಸನ, ಶ್ರೀ ಯೋಗ ದೀಪಿಕಾ ಯೋಗ ಕೇಂದ್ರ ಟ್ರಸ್ಟ್, ಶ್ರೀ ರಾಮಕೃಷ್ಣ ಯೋಗ…

ಫೆ.20 ರಂದು ಬೆಂಗಳೂರಿನಲ್ಲಿ ಸರ್ಕಾರಿ ನೌಕರರ ರಾಜ್ಯ ಸಮಾವೇಶ: ನೌಕರರ ಹಿತ ಕಾಪಾಡಲು ಸರ್ಕಾರಕ್ಕೆ ಮನವರಿಕೆ ಜಿಲ್ಲಾ ಅಧ್ಯಕ್ಷ ಅಜಯ್ ಕುಮಾರ್ ಮಾಹಿತಿ

ಕೋಲಾರ: ರಾಜ್ಯ ಸರ್ಕಾರವು ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್) ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ (ಒಪಿಎಸ್) ಮರು ಜಾರಿಗೊಳಿಸುವಿಕೆ, ಏಳನೇ ವೇತನ…

ನೆಲ್ಲೂರು ತಳಿಯ ಹಸು ಬ್ರೆಜಿಲ್‌ನಲ್ಲಿ 40 ಕೋಟಿಗೆ ಮಾರಾಟ

ವಯಾಟಿನಾ-19 ಎಂಬ ನೆಲ್ಲೂರು ತಳಿಯ ಹಸು ಬ್ರೆಜಿಲ್‌ನಲ್ಲಿ 40 ಕೋಟಿಗೆ ಮಾರಾಟವಾಗಿ ವಿಶ್ವದಾಖಲೆ ಮಾಡಿದೆ. 1,101 ಕೆಜಿ ತೂಕ ಇದ್ದು, ಇದು…

ವಿಜೃಂಭಣೆಯಿಂದ ನಡೆದ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವ

ನಗರದ ತೇರಿನಬೀದಿಯ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವವು ಶ್ರೀ ಕ್ರೋಧಿನಾಮ ಸಂವತ್ಸರದ ಮಾಘ ಮಾಸದ ಬಹುಳ ಪ್ರತಿಪತ್ ಮಖಾ ನಕ್ಷತ್ರದ ಗುರುವಾರ…

Feb-14-Valentine’s Day: ಪ್ರೀತಿಯಿಂದ ಪ್ರೀತಿಗಾಗಿ, ಪ್ರೀತಿಯ ಭಾವದ ಆಳ ಅಗಲ…..

ಪ್ರೀತಿಯಿಂದ ಪ್ರೀತಿಗಾಗಿ, ಪ್ರೀತಿಯ ಭಾವದ ಆಳ ಅಗಲ……. ಫೆಬ್ರವರಿ 14 – valentines day….. ಪ್ರೇಮಿಗಳ ದಿನ……. ಹಾಗೆಯೇ ಅದು ಪೋಷಕರ…

ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಒತ್ತಡ ತಂತ್ರಗಳ ನಿಷೇಧ) ಸುಗ್ರೀವಾಜ್ಞೆ– 2025’ಕ್ಕೆ ರಾಜ್ಯಪಾಲ ಥಾವರ್ ಚಂದ್‌ ಗೆಹಲೋಟ್ ಅಂಕಿತ: ಗೆಜೆಟ್‌ ಹೊರಡಿಸಿದ ರಾಜ್ಯ ಸರ್ಕಾರ

ಬಲವಂತದ ಸಾಲ ವಸೂಲಿ ಮತ್ತು ಕಿರುಕುಳ ತಪ್ಪಿಸುವ ಉದ್ದೇಶದಿಂದ ರೂಪಿಸಿದ ‘ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಒತ್ತಡ ತಂತ್ರಗಳ…

ಚೆನ್ನಾದೇವಿ ಅಗ್ರಹಾರ ವಿಎಸ್ಎಸ್ ಎನ್ ಚುನಾವಣೆ: ನೂತನ ಅಧ್ಯಕ್ಷರಾಗಿ ನಾರಾಯಣ್.ಎ ಅವಿರೋಧ ಆಯ್ಕೆ: ಗಣ್ಯರಿಂದ ಅಭಿನಂದನೆ

ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಚೆನ್ನಾದೇವಿ ಅಗ್ರಹಾರ ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿಎಸ್ಎಸ್ ಎನ್ ನ…

ಮೇಕ್‌ಮೈಟ್ರಿಪ್‌ನಲ್ಲಿ ಹೆಚ್ಚು ಆಧ್ಯಾತ್ಮಿಕ ಸ್ಥಳಗಳನ್ನು ಕಾಯ್ದಿರಿಸಿದ ಪ್ರವಾಸಿಗರು

ಬೆಂಗಳೂರು: ಮೇಕ್‌ ಮೈ ಟ್ರಿಪ್‌ ತಮ್ಮ ಒಟ್ಟು ಬುಕ್ಕಿಂಗ್‌ನಲ್ಲಿ ಶೇ. 10ರಷ್ಟು ಬುಕ್ಕಿಂಗ್‌ ಆಧ್ಯಾತ್ಮಿಕ ಕೇಂದ್ರಗಳಲ್ಲೇ ಆಗುತ್ತಿದೆ ಎಂದು ಮೇಕ್‌ ಮೈ…

error: Content is protected !!