ಹುಲುಕುಡಿ ವೀರಭದ್ರಸ್ವಾಮಿ ಮತ್ತು ಪ್ರಸನ್ನ ಭದ್ರಕಾಳಮ್ಮ ರಥೋತ್ಸವ: ಜಾತ್ರೆಯಲ್ಲಿ ಕಳ್ಳರ ಕೈಚಳಕ: ವೃದ್ಧೆಯ ಮೊಬೈಲ್, ಪರ್ಸ್ ಎಗರಿಸಿ ಪರಾರಿಯಾಗಲು ಯತ್ನ:‌ ಅಲ್ಲೇ ಇದ್ದ ಪೊಲೀಸ್ ಸಿಬ್ಬಂದಿ ಕಂಡು ಮೊಬೈಲ್, ಪರ್ಸ್ ಬಿಸಾಡಿ ಎಸ್ಕೇಪ್: ಮೊಬೈಲ್, ಪರ್ಸ್ ವೃದ್ಧೆಗೆ ವಾಪಸ್ 

ದೊಡ್ಡಬಳ್ಳಾಪುರ ತಾಲ್ಲೂಕಿನ ಹುಲುಕುಡಿ ವೀರಭದ್ರಸ್ವಾಮಿ ಕ್ಷೇತ್ರದಲ್ಲಿ ಕ್ಷೇತ್ರಾಭಿವೃದ್ಧಿ ಟ್ರಸ್ಟ್ ವತಿಯಿಂದ ರಥಸಪ್ತಮಿ ಅಂಗವಾಗಿ ನಿನ್ನೆ (ಫೆ.05) ವೀರಭದ್ರಸ್ವಾಮಿ ಮತ್ತು ಪ್ರಸನ್ನ ಭದ್ರಕಾಳಮ್ಮ…

ಕೋಟಿ ಬೆಲೆ ಬಾಳುವ ಸುಮಾರು 180 ರಕ್ತಚಂದನ ತುಂಡು ವಶ: ತಿರುಪತಿಯಿಂದ ತಂದು ಹೊಸಕೋಟೆಯಲ್ಲಿ ಅಡಗಿಸಿಟ್ಟಿದ್ದ ಖದೀಮರು

ಹೊಸಕೋಟೆ: ತಿರುಮಶೆಟ್ಟಹಳ್ಳಿ ಪೊಲೀಸರ ಭರ್ಜರಿ‌ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಸಂಗ್ರಹಿಸಿದ್ದ ರಕ್ತಚಂದನ ತುಂಡುಗಳ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಹೊಸಕೋಟೆ ತಾಲೂಕಿನ ಕೆಟ್ಟಿಗೆನಹಳ್ಳಿ…

ಹುಲ್ಲಿನ ಬಣವೆಗೆ ಬೆಂಕಿ: 100ಕ್ಕೂ ಹೆಚ್ಚು ಹುಲ್ಲಿನ ಹೊರೆ ಸುಟ್ಟು ಭಸ್ಮ

ಹುಲ್ಲಿನ ಬಣವೆಗೆ ಬೆಂಕಿ ಬಿದ್ದು ಹೊತ್ತಿ ಉರಿದ ಘಟನೆ ದೊಡ್ಡಬಳ್ಳಾಪುರದ‌ ಮಧುರನಹೊಸಹಳ್ಳಿ ಕಾಲೋನಿಯಲ್ಲಿ ನಡೆದಿದೆ.. ಮುನಿರಾಜ್ ಎಂಬುವವರಿಗೆ ಸೇರಿದ 100ಕ್ಕೂ ಹೆಚ್ಚು…

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ತೊಂಡೇಭಾವಿ ಮತ್ತು ಗೌರಿಬಿದನೂರು ರೈಲು ನಿಲ್ದಾಣದ  ಮಧ್ಯೆ ಗೌರಿಬಿದನೂರಿನ ಶುಗರ್ ಫ್ಯಾಕ್ಟರಿ ಹತ್ತಿರ ರೈಲ್ವೆ ಹಳಿಯಲ್ಲಿ ಅಪರಿಚಿತ ವ್ಯಕ್ತಿ ರೈಲಿಗೆ ಸಿಕ್ಕಿ…

ನಮ್ಮಿಷ್ಟದಂತೆ ಬದುಕುವುದೇ ಒಂದು ಸಾಧನೆ…….

ಸಾಧನೆಯ ಸಾಧನಗಳು ********************* ಕ್ಷಮಿಸಿ, ಸ್ವಲ್ಪ ಧೀರ್ಘವಿದೆ. ಧ್ಯಾನಸ್ಥ ಮನಸ್ಥಿತಿಯಲ್ಲಿ ಓದಿದರೆ ಸಾಧನೆಗೆ ಗಂಭೀರ ಪರಿಣಾಮ ಬೀರಬಹುದು. ಸಾಹಿತ್ಯ, ಸಂಗೀತ, ಸಿನಿಮಾ,…

ಕ್ಯಾನ್ಸರ್‌ನಿಂದ ಬಳಲುತ್ತಿರುವ ಮಕ್ಕಳ ಕನಸು ಪೂರ್ಣಗೊಳಿಸುವ ಯತ್ನ: ಪೊಲೀಸ್ ಸಮವಸ್ತ್ರ ಧರಿಸಿ ನಗರ ಪೊಲೀಸ್‌ ಆಯುಕ್ತರ ಕಚೇರಿಗೆ ಆಗಮಿಸಿದ ಮಕ್ಕಳು: 1 ದಿನದ ಮಟ್ಟಿಗೆ ಪೊಲೀಸ್‌ ಅಧಿಕಾರಿಗಳಾಗಿ ಕಾರ್ಯ ನಿರ್ವಹಣೆ

ಕ್ಯಾನ್ಸರ್‌ನಿಂದ ಬಳಲುತ್ತಿರುವ 12 ರಿಂದ 14 ವರ್ಷದೊಳಗಿನ ವಿಶ್ವಾಸ್‌, ಜೀವನ್‌ ಕುಮಾರ್‌, ದಾನಮ್ಮ ಮತ್ತು ದಿವ್ಯಶ್ರೀ ಪೊಲೀಸ್‌ ಸಮವಸ್ತ್ರ ಧರಿಸಿ ನಗರ…

ಜೆಡಿಎಸ್‌ ತಾಲೂಕು ಮಟ್ಟದ ಕಾರ್ಯಕರ್ತರ ಸಭೆ: ಅಧಿಕಾರದ ಆಸೆ ಬಿಡಿ ಪಕ್ಷನಿಷ್ಠೆಗೆ ಒತ್ತು ನೀಡಲು ಸಿಎಂಆರ್ ಶ್ರೀನಾಥ್ ಮನವಿ

ಕೋಲಾರ: ಅಧಿಕಾರದ ಆಸೆ ಬಿಟ್ಟು ಪಕ್ಷದ ಸಂಘಟನೆಗೆ ಒತ್ತು ನೀಡಿ, ಪಕ್ಷನಿಷ್ಠೆಯಿಂದ ಪ್ರಾಮಾಣಿವಾಗಿ ಕೆಲಸ ಮಾಡಿದರೆ ಮಾತ್ರವೇ ಅಧಿಕಾರದ ಸ್ಥಾನಮಾನಗಳು ಸಿಗುತ್ತವೆ…

ಹುಲುಕುಡಿ ವೀರಭದ್ರಸ್ವಾಮಿ ಮತ್ತು ಪ್ರಸನ್ನ ಭದ್ರಕಾಳಮ್ಮ ರಥೋತ್ಸವ

ದೊಡ್ಡಬಳ್ಳಾಪುರ ತಾಲ್ಲೂಕಿನ ಹುಲುಕುಡಿ ವೀರಭದ್ರಸ್ವಾಮಿ ಕ್ಷೇತ್ರದಲ್ಲಿ ಕ್ಷೇತ್ರಾಭಿವೃದ್ಧಿ ಟ್ರಸ್ಟ್ ವತಿಯಿಂದ ರಥಸಪ್ತಮಿ ಅಂಗವಾಗಿ ಇಂದು (ಫೆ.05) ವೀರಭದ್ರಸ್ವಾಮಿ ಮತ್ತು ಪ್ರಸನ್ನ ಭದ್ರಕಾಳಮ್ಮ…

ಮಹಾಕುಂಭಮೇಳದಲ್ಲಿ ಪ್ರಧಾನಿ ಮೋದಿ ಭಾಗಿ: ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ ಪಿಎಂ ನರೇಂದ್ರ ಮೋದಿ

ಕುಂಭಮೇಳವು ಪ್ರಮುಖ ಹಿಂದೂ ಹಬ್ಬವಾಗಿದೆ, ಇದು ವಿಶ್ವದ ಅತಿದೊಡ್ಡ ಧಾರ್ಮಿಕ ಕೂಟಗಳಲ್ಲಿ ಒಂದಾಗಿದೆ. ಇದು ಪ್ರಯಾಗರಾಜ್‌ನಲ್ಲಿ ಪ್ರತಿ 12 ವರ್ಷಗಳಿಗೊಮ್ಮೆ ಸಂಭವಿಸುತ್ತದೆ.…

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ಬಸವರಾಜು ಎ.ಬಿ ಅಧಿಕಾರ ಸ್ವೀಕಾರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿ ಬಸವರಾಜು ಎ.ಬಿ ಅವರು ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಜಿಲ್ಲಾ ಮಟ್ಟದ ಅಧಿಕಾರಿಗಳು,…

error: Content is protected !!