ಮಾಕಳಿ ಬೆಟ್ಟದ ಹಾಲು ಮುತ್ತರಾಯಸ್ವಾಮಿ ದೇವಸ್ಥಾನ ಸ್ವಚ್ಛತೆ
ದೊಡ್ಡಬಳ್ಳಾಪುರ ತಾಲೂಕಿನ ಗುಂಜೂರು ಗ್ರಾಮದ ಹೊರವಲಯದಲ್ಲಿರುವ ಮಾಕಳಿ ಬೆಟ್ಟದ ತಪ್ಪಲಿನಲ್ಲಿರುವ ಹಾಲು ಮುತ್ತರಾಯಸ್ವಾಮಿ ದೇವಾಸ್ಥಾನ ಹಾಗೂ ದೇವಸ್ಥಾನದ ಆವರಣದ ಸುತ್ತಾಮುತ್ತ ಸ್ವಚ್ಛತೆ…
ನರೇಗಾ 365 ದಿನಗಳ ಕೂಲಿಗೆ ಒತ್ತಾಯಿಸಿ ಫೆ.6 ರಂದು ರೈತ ಸಂಘದಿಂದ ಬಂಗಾರಪೇಟೆ ರೈಲ್ವೆ ಇಲಾಖೆ ಮುತ್ತಿಗೆ
ಕೋಲಾರ: ಉಚಿತ ಗ್ಯಾರಂಟಿಗಳನ್ನು ರದ್ದು ಮಾಡಿ ದುಡಿಯುವ ಕೈಗೆ ಉದ್ಯೋಗ ನೀಡಿ ಸ್ಥಗಿತಮಾಡಿರುವ ನಬಾರ್ಡ್ ಸಾಲ ಯೋಜನೆಯ ಆದೇಶವನ್ನು ವಾಪಸ್ ಪಡೆದು…
ಅಧಿಕಾರಿಗಳು ಹಾಗೂ ರಾಜಕಾರಣಿಗಳು ನಕಲಿ ದಾಖಲೆ ಸೃಷ್ಟಿಸಿ ಗೋಮಾಳ ಕಬಳಿಕೆ ಆರೋಪ: ಇದು ಸತ್ಯಕ್ಕೆ ದೂರವಾದದ್ದು- ನನ್ನ ನೇತೃತ್ವದಲ್ಲಿ ಅದು ನಡೆಯೋದಕ್ಕೆ ಸಾಧ್ಯವೇ ಇಲ್ಲ- ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿಕೆ
ಘಾಟಿ ಸುತ್ತಾಮುತ್ತಾ ಇರುವ ಸರ್ಕಾರಿ ಭೂಮಿಯನ್ನು ಅಧಿಕಾರಿಗಳು ಹಾಗೂ ರಾಜಕಾರಣಿಗಳು ನಕಲಿ ದಾಖಲೆ ಸೃಷ್ಟಿಸಿ ಕಬಳಿಸಲಾಗುತ್ತಿದೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ…
ಬಜೆಟ್ -ಹಿನ್ನೋಟ, ಮುನ್ನೋಟ, ಕಣ್ಣೋಟ, ಕರುಳಿನೋಟ, ಬದುಕಿನಾಟ…
ಕನಸು ಕಣ್ಗಳಿಂದ ನೋಡುತ್ತಾಲೇ ಇದ್ದಾನೆ ಭಾರತದ ಬಡ – ಮಧ್ಯಮ ವರ್ಗದ ಪ್ರಜೆ 1950 ರಿಂದ ಇಲ್ಲಿಯವರೆಗೂ, ಪ್ರತಿ ವರ್ಷದ ಕೇಂದ್ರ…
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ: ಹಗರಣದ ತನಿಖೆಗೆ ವಿಶೇಷ ತಂಡ ರಚನೆ: ಸಹಾಯಕ ತನಿಖಾಧಿಕಾರಿಯನ್ನಾಗಿ ಹೊಸಹಳ್ಳಿ ಠಾಣೆ ಪೊಲೀಸ್ ಇನ್ ಸ್ಪೆಕ್ಟರ್ ರಾವ್ ಗಣೇಶ್ ರನ್ನ ನಿಯೋಜನೆ ಮಾಡಲಾಗಿತ್ತು: ತನಿಖೆ ಮುಗಿಸಿ ಪುನಃ ಹೊಸಹಳ್ಳಿ ಠಾಣೆ ಇನ್ಸ್ ಪೆಕ್ಟರ್ ಆಗಿ ಕರ್ತವ್ಯಕ್ಕೆ ಹಾಜರು
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬಂದಿರುವ ಲೈಂಗಿಕ ಹಗರಣದ ತನಿಖೆಗೆ ರಾಜ್ಯ ಸರ್ಕಾರ ನೇಮಿಸಿದ್ದ ವಿಶೇಷ ತನಿಖಾ ತಂಡಕ್ಕೆ(SIT) ಸಹಾಯಕ…
2.17 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ : ಘಾಟಿ ಜಾತ್ರೆಯ ಉತ್ತಮ ರಾಸುಗಳಿಗೆ ಬಹುಮಾನ ವಿತರಣೆ
ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹೆಗ್ಗಡಿಹಳ್ಳಿ ಗ್ರಾಮ ಪಂಚಾಯಿತಿ, ಮೇಳೇಕೋಟೆ ಗ್ರಾಮ ಪಂಚಾಯಿತಿ, ಮೇಲಿನಜೂಗಾನಹಳ್ಳಿ(ಎಸ್.ಎಸ್ ಘಾಟಿ) ಗ್ರಾಮ ಪಂಚಾಯಿತಿ…
ಬಾರ್ ನಲ್ಲಿ ಬಿಲ್ ಕಟ್ಟುವ ವಿಚಾರಕ್ಕೆ ಸ್ನೇಹಿತರಿಂದಲೇ ಗೆಳೆಯನ ಕೊಲೆ: ಇಬ್ಬರು ಆರೋಪಿಗಳ ಸೆರೆ
ಕುಡಿದ ಅಮಲಿನಲ್ಲಿ ಸ್ನೇಹಿತನನ್ನ ಕೊಲೆ ಮಾಡಿರುವಂತಹ ಘಟನೆ ಚಿಕ್ಕಬಳ್ಳಾಪುರ ಹೊರವಲಯದ ಹಾರೊಬಂಡೆ ಬಳಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಚಿಕ್ಕಬಳ್ಳಾಪುರ…
ಹೊಸ ಮನೆ ಗೃಹ ಪ್ರವೇಶ ವೇಳೆ ಗ್ಯಾಸ್ ಲೀಕ್ ಆಗಿ ಸಿಲಿಂಡರ್ ಸ್ಫೋಟ: ಆರು ಮಂದಿಗೆ ಗಂಭೀರ ಗಾಯ
ತಾಲೂಕಿನ ದರ್ಗಾಜೋಗಹಳ್ಳಿ ಗ್ರಾಮದಲ್ಲಿರುವ ರವಿಕುಮಾರ್ ಎಂಬ ಹೊಸ ಮನೆ ಗೃಹ ಪ್ರವೇಶ ಸಂದರ್ಭದಲ್ಲಿ ಗ್ಯಾಸ್ ಲೀಕ್ ಆಗಿ ಸಿಲಿಂಡರ್ ಸ್ಫೋಟಗೊಂಡು ಸುಮಾರು…
ಸಮಾಜ ಬದಲಾಗಬೇಕು ನಿಜ, ಆದರೆ, ಬೆಕ್ಕಿಗೆ ಗಂಟೆ ಕಟ್ಟುವವರು ಯಾರು….?
” ಈ ಸಮಾಜ ಹಾಳಾಗಲು ಕೇವಲ ಕೆಟ್ಟವರು ಮಾತ್ರ ಕಾರಣವಲ್ಲ ಒಳ್ಳೆಯವರ ಮೌನವೂ ಕಾರಣ ” ಜಗತ್ತಿನ ಅತ್ಯಂತ ಬುದ್ಧಿವಂತ ವ್ಯಕ್ತಿ…
ವರಕವಿ ದ.ರಾ.ಬೇಂದ್ರೆ ಅವರಿಗೆ ಜೀವನವೇ ಕಾವ್ಯ, ಕಾವ್ಯವೇ ಜೀವನವಾಗಿತ್ತು- ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ
ವರಕವಿ ದ.ರಾ.ಬೇಂದ್ರೆ ಅವರು ಜನಸಾಮಾನ್ಯರ ನೋವು-ನಲಿವುಗಳನ್ನು, ಚೆಲುವು-ಒಲವುಗಳನ್ನು ತಮ್ಮ ಕವನಗಳಲ್ಲಿ ಮೂಡಿಸಿದರು. ಅವರಿಗೆ ಜೀವನವೇ ಕಾವ್ಯ, ಕಾವ್ಯವೇ ಜೀವನವಾಗಿತ್ತು ಎಂದು ನವೋದಯ…