ಚೆನ್ನೈ ಕಾರಿಡಾರ್ ರಸ್ತೆಯ ಗುತ್ತಿಗೆದಾರನ ನಿರ್ಲಕ್ಷ್ಯ: ರೈತರ ಜಮೀನುಗಳಿಗೆ ತೊಂದರೆ ಖಂಡಿಸಿ ಜ.23ಕ್ಕೆ ಹೆದ್ದಾರಿ ಬಂದ್

ಕೋಲಾರ: ಚೆನ್ನೈ ಕಾರಿಡಾರ್ ಗುತ್ತಿಗೆದಾರರ ನಿರ್ಲಕ್ಷ್ಯ, ಅಧಿಕಾರಿಗಳ ಬೇಜವಾಬ್ದಾರಿಯಿಂದ ಹಾಳಾಗಿರುವ ಕೆರೆಗಳನ್ನು ವೀಕ್ಷಣೆ ಮಾಡಲು ವಿಶೇಷ ತಂಡ ರಚನೆ ಮಾಡಿ ರೈತರ…

ಒಬ್ಬೊಂಟಿಯಾಗಿ ಆಟೋ ಹತ್ತುವ ಮಹಿಳೆಯರೇ ಹುಷಾರ್….!

ಕಮನೆಗೆ ತೆರಳಲು ಆಟೋ ಹತ್ತಿದ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಮಹಿಳೆಯ ಕೊರಳಲ್ಲಿದ್ದ ಚಿನ್ನದ ತಾಳಿ ಸಮೇತ ಇದ್ದ ಸುಮಾರು 33…

ಕೃಷಿ ಪಂಪ್ ಸೆಟ್ ಗಳಿಗೆ ಟ್ರಾನ್ಸ್ಫರ್ ಸ್ಥಗಿತ: ರೈತ ವಿರೋಧಿ ಆದೇಶವನ್ನು ರದ್ದು ಪಡಿಸಲು ರೈತ ಸಂಘದಿಂದ ಪ್ರತಿಭಟನೆ

ಕೋಲಾರ: ಕೃಷಿ ಪಂಪ್ ಸೆಟ್ ಗಳಿಗೆ ಟ್ರಾನ್ಸ್ಫರ್ ಸಮೇತ ಉಚಿತ ಮೂಲಸೌಕರ್ಯ ಕಲ್ಪಿಸುವ ಯೋಜನೆಯನ್ನು ಸ್ಥಗಿತಗೊಳಿಸುವ ರೈತ ವಿರೋಧಿ ಆದೇಶವನ್ನು ಕೈಬಿಡಬೇಕೆಂದು…

ರಾಜ್ಯ ಸರ್ಕಾರದ ಖಾಲಿ ಹುದ್ದೆಗಳ ಭರ್ತಿಗೆ ಕಲ್ಲಂಡೂರು ಡಾ‌.ಕೆ ನಾಗರಾಜ್ ಒತ್ತಾಯ

ಕೋಲಾರ: ರಾಜ್ಯ ಸರ್ಕಾರದ 43 ಇಲಾಖೆಗಳಲ್ಲಿ ಸುಮಾರು 2.80 ಲಕ್ಷದಷ್ಟು ಖಾಲಿಯಿರುವ ಸರ್ಕಾರಿ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಿ ನಿರುದ್ಯೋಗ ಪದವೀಧರರಿಗೆ…

ದಿಶಾ ಸಮಿತಿ ಸಭೆ: ಆಯುಷ್ಮಾನ್ ಕಾರ್ಡ್ ಹೊಂದಿದ ಪ್ರತಿಯೊಬ್ಬರಿಗೂ 5 ಲಕ್ಷದವರೆಗೆ ಉಚಿತ ಚಿಕಿತ್ಸೆ- ಸಂಸದ ಡಾ.ಕೆ ಸುಧಾಕರ್

ಆಯುಷ್ಮಾನ್ ಕಾರ್ಡ್ ಹೊಂದಿದ ಪ್ರತಿಯೊಬ್ಬರಿಗೂ 5 ಲಕ್ಷ ವರೆಗಿನ ಉಚಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ದೊರಕಲಿದ್ದು, ಈ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ…

ಆಧುನಿಕ ತಂತ್ರಜ್ಞಾನದಿಂದ ಯಾವುದೇ ಕಠಿಣವಾದ ಖಾಯಿಲೆಗಾದ್ರೂ ಚಿಕಿತ್ಸೆ ಇದೆ ಅನ್ನುವುದನ್ನು ಬೆಂಗಳೂರಿನ ಮೆಡಿಕವರ್ ಆಸ್ಪತ್ರೆ ಯಶಸ್ವಿಯಾಗಿ ‌ಪ್ರೂವ್

  ಆಧುನಿಕ ತಂತ್ರಜ್ಞಾನದಿಂದ ಯಾವುದೇ ಕಠಿಣವಾದ ಖಾಯಿಲೆಗಾದ್ರೂ ಚಿಕಿತ್ಸೆ ಇದೆ ಅನ್ನುವುದನ್ನು ಬೆಂಗಳೂರಿನ ಮೆಡಿಕವರ್ ಆಸ್ಪತ್ರೆ ಯಶಸ್ವಿಯಾಗಿ ‌ಪ್ರೂವ್ ಮಾಡಿದೆ. ಆರೋಗ್ಯ…

ಭಾರತಕ್ಕೆ ಸ್ವಾತಂತ್ರ್ಯ ಲಭಿಸಿದ್ದು ಯಾವುದೇ ಅತಿಮಾನುಷ ಶಕ್ತಿಯಿಂದ ಅಲ್ಲ…

  ಭಾರತ ಸ್ವಾತಂತ್ರ್ಯವಾದದ್ದು ಎಂದು………. ಇತ್ತೀಚೆಗೆ ಕೆಲವರು ಬೇರೆ ಬೇರೆ ಸಂದರ್ಭ, ಸನ್ನಿವೇಶಗಳನ್ನು ಉದಾಹರಣೆಯಾಗಿ ತೆಗೆದುಕೊಂಡು ” ಆ ದಿನ ”…

ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಗಿಲು ಮುರಿದು ಅರ್ಧ ಕೆಜಿಯಷ್ಟು ಬಂಗಾರ ಜೊತೆಗೆ ನಗದು ದೋಚಿ‌ ಎಸ್ಕೇಪ್ ಆಗಿರೋ ಕಳ್ಳರು

ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಗಿಲು ಮುರಿದು ಅರ್ಧ ಕೆಜಿಯಷ್ಟು ಬಂಗಾರ ಜೊತೆಗೆ ನಗದು ದೋಚಿ‌ ಕಳ್ಳರು ಎಸ್ಕೇಪ್ ಆಗಿರುವ ಘಟನೆ…

ಏರ್ಪೋಟ್ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ

ವಿದೇಶದಿಂದ‌ ಅಕ್ರಮವಾಗಿ ತಂದಿದ್ದ ಕೋಟಿ ಕೋಟಿ ಮೌಲ್ಯದ ಗಾಂಜಾವನ್ನು ಏರ್ಪೋಟ್ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬ್ಯಾಂಕಾಕ್ ನಿಂದ ಬೆಂಗಳೂರಿಗೆ ತಂದಿದ್ದ…

ಕೆಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ: ಇಬ್ಬರು ಬೈಕ್ ಸವಾರರು ಸಾವು

ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಲಹಂಕ-ಹಿಂದೂಪುರ ಹೆದ್ದಾರಿಯ ಗೊಲ್ಲಹಳ್ಳಿ ಸಮೀಪದಲ್ಲಿ ನಡೆದಿದೆ‌. ತಾಲೂಕಿನ…

error: Content is protected !!