ನರ್ಬಾಡ್‌ನಿಂದ ರೈತರಿಗೆ ಕೃಷಿ ಸಾಲ ಸ್ಥಗಿತ ಆದೇಶವನ್ನು ವಾಪಸ್ಸು ಪಡೆಯಲು ರೈತ ಸಂಘ ಒತ್ತಾಯ
ಕೋಲಾರ: ಸಹಕಾರಿ ಬ್ಯಾಂಕ್‌ಗಳಿಗೆ ನರ್ಬಾಡ್‌ನಿಂದ ನೀಡುತ್ತಿದ್ದ ಕೃಷಿ ಸಾಲವನ್ನು ಸ್ಥಗಿತಗೊಳಿಸಿರುವ ಆದೇಶವನ್ನು ವಾಪಸ್ಸು ಪಡೆದು ಕೂಲಿಕಾರ್ಮಿಕರಿಗೆ ನರೇಗಾದಲ್ಲಿ 365 ದಿನ ಕೆಲಸ…
ರೋಬೋಟ್ ನೆರವಿನ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಒಳಪಟ್ಟ ಸಚಿವ ರಾಮಲಿಂಗಾರೆಡ್ಡಿ: ತಮ್ಮ ಶೀಘ್ರ ಚೇತರಿಕೆಯ ಅನುಭವ ಹಂಚಿಕೊಂಡ ಸಚಿವ
ಬೆಂಗಳೂರು: ರೋಬೋಟ್ ನೆರವಿನಿಂದ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದು, ನನ್ನ ಶೀಘ್ರಚೇತರಿಕೆಗೆ ಹೆಚ್ಚು ಸಹಕಾರಿಯಾಯಿತು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ…
ಸಾವಿನಂಚಿನಲ್ಲಿದ್ದ ಉಬರ್ ಡ್ರೈವರ್: ಅದೇ ಕಾರಿನಲ್ಲಿದ್ದ ಮೆಡಿಕವರ್ ವೈದ್ಯರಿಂದ ಜೀವರಕ್ಷೆ
ವೈಟ್ ಫೀಲ್ದ್,ಬೆಂಗಳೂರು ಫೆ.6 : ವೈದ್ಯೋ ನಾರಾಯಣ ಹರಿ ಅಂತಾರೆ.. ಅದು ಇವತ್ತು ಒಬ್ಬ ಉಬರ್ ಡ್ರೈವರ್ ಪಾಲಿಗೆ ಮಾತ್ರ…
ಎಟಿಎಂ ದರೋಡೆಗೆ ಖದೀಮರು ಹಾಕಿದ್ದ ಖತರ್ನಾಕ್ ಪ್ಲ್ಯಾನ್ ವಿಫಲ
ಎಟಿಎಂ ದರೋಡೆಗೆ ಖದೀಮರು ಹಾಕಿದ್ದ ಭರ್ಜರಿ ಪ್ಲ್ಯಾನ್ ವಿಫಲವಾಗಿದೆ. ಈ ಘಟನೆ ಹೊಸಕೋಟೆ ತಾಲೂಕಿನ ತಾವರೆಕೆರೆ ಗ್ರಾಮದಲ್ಲಿ ನಡೆದಿದೆ. ಕೆನರಾ ಬ್ಯಾಂಕ್…
ಹುಲುಕುಡಿ ವೀರಭದ್ರಸ್ವಾಮಿ ಮತ್ತು ಪ್ರಸನ್ನ ಭದ್ರಕಾಳಮ್ಮ ರಥೋತ್ಸವ: ಜಾತ್ರೆಯಲ್ಲಿ ಕಳ್ಳರ ಕೈಚಳಕ: ವೃದ್ಧೆಯ ಮೊಬೈಲ್, ಪರ್ಸ್ ಎಗರಿಸಿ ಪರಾರಿಯಾಗಲು ಯತ್ನ: ಅಲ್ಲೇ ಇದ್ದ ಪೊಲೀಸ್ ಸಿಬ್ಬಂದಿ ಕಂಡು ಮೊಬೈಲ್, ಪರ್ಸ್ ಬಿಸಾಡಿ ಎಸ್ಕೇಪ್: ಮೊಬೈಲ್, ಪರ್ಸ್ ವೃದ್ಧೆಗೆ ವಾಪಸ್
ದೊಡ್ಡಬಳ್ಳಾಪುರ ತಾಲ್ಲೂಕಿನ ಹುಲುಕುಡಿ ವೀರಭದ್ರಸ್ವಾಮಿ ಕ್ಷೇತ್ರದಲ್ಲಿ ಕ್ಷೇತ್ರಾಭಿವೃದ್ಧಿ ಟ್ರಸ್ಟ್ ವತಿಯಿಂದ ರಥಸಪ್ತಮಿ ಅಂಗವಾಗಿ ನಿನ್ನೆ (ಫೆ.05) ವೀರಭದ್ರಸ್ವಾಮಿ ಮತ್ತು ಪ್ರಸನ್ನ ಭದ್ರಕಾಳಮ್ಮ…
ಕೋಟಿ ಬೆಲೆ ಬಾಳುವ ಸುಮಾರು 180 ರಕ್ತಚಂದನ ತುಂಡು ವಶ: ತಿರುಪತಿಯಿಂದ ತಂದು ಹೊಸಕೋಟೆಯಲ್ಲಿ ಅಡಗಿಸಿಟ್ಟಿದ್ದ ಖದೀಮರು
ಹೊಸಕೋಟೆ: ತಿರುಮಶೆಟ್ಟಹಳ್ಳಿ ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಸಂಗ್ರಹಿಸಿದ್ದ ರಕ್ತಚಂದನ ತುಂಡುಗಳ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಹೊಸಕೋಟೆ ತಾಲೂಕಿನ ಕೆಟ್ಟಿಗೆನಹಳ್ಳಿ…
ಹುಲ್ಲಿನ ಬಣವೆಗೆ ಬೆಂಕಿ: 100ಕ್ಕೂ ಹೆಚ್ಚು ಹುಲ್ಲಿನ ಹೊರೆ ಸುಟ್ಟು ಭಸ್ಮ
ಹುಲ್ಲಿನ ಬಣವೆಗೆ ಬೆಂಕಿ ಬಿದ್ದು ಹೊತ್ತಿ ಉರಿದ ಘಟನೆ ದೊಡ್ಡಬಳ್ಳಾಪುರದ ಮಧುರನಹೊಸಹಳ್ಳಿ ಕಾಲೋನಿಯಲ್ಲಿ ನಡೆದಿದೆ.. ಮುನಿರಾಜ್ ಎಂಬುವವರಿಗೆ ಸೇರಿದ 100ಕ್ಕೂ ಹೆಚ್ಚು…
ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು
ತೊಂಡೇಭಾವಿ ಮತ್ತು ಗೌರಿಬಿದನೂರು ರೈಲು ನಿಲ್ದಾಣದ ಮಧ್ಯೆ ಗೌರಿಬಿದನೂರಿನ ಶುಗರ್ ಫ್ಯಾಕ್ಟರಿ ಹತ್ತಿರ ರೈಲ್ವೆ ಹಳಿಯಲ್ಲಿ ಅಪರಿಚಿತ ವ್ಯಕ್ತಿ ರೈಲಿಗೆ ಸಿಕ್ಕಿ…
ನಮ್ಮಿಷ್ಟದಂತೆ ಬದುಕುವುದೇ ಒಂದು ಸಾಧನೆ…….
ಸಾಧನೆಯ ಸಾಧನಗಳು ********************* ಕ್ಷಮಿಸಿ, ಸ್ವಲ್ಪ ಧೀರ್ಘವಿದೆ. ಧ್ಯಾನಸ್ಥ ಮನಸ್ಥಿತಿಯಲ್ಲಿ ಓದಿದರೆ ಸಾಧನೆಗೆ ಗಂಭೀರ ಪರಿಣಾಮ ಬೀರಬಹುದು. ಸಾಹಿತ್ಯ, ಸಂಗೀತ, ಸಿನಿಮಾ,…
ಕ್ಯಾನ್ಸರ್‌ನಿಂದ ಬಳಲುತ್ತಿರುವ ಮಕ್ಕಳ ಕನಸು ಪೂರ್ಣಗೊಳಿಸುವ ಯತ್ನ: ಪೊಲೀಸ್ ಸಮವಸ್ತ್ರ ಧರಿಸಿ ನಗರ ಪೊಲೀಸ್ ಆಯುಕ್ತರ ಕಚೇರಿಗೆ ಆಗಮಿಸಿದ ಮಕ್ಕಳು: 1 ದಿನದ ಮಟ್ಟಿಗೆ ಪೊಲೀಸ್ ಅಧಿಕಾರಿಗಳಾಗಿ ಕಾರ್ಯ ನಿರ್ವಹಣೆ
ಕ್ಯಾನ್ಸರ್‌ನಿಂದ ಬಳಲುತ್ತಿರುವ 12 ರಿಂದ 14 ವರ್ಷದೊಳಗಿನ ವಿಶ್ವಾಸ್, ಜೀವನ್ ಕುಮಾರ್, ದಾನಮ್ಮ ಮತ್ತು ದಿವ್ಯಶ್ರೀ ಪೊಲೀಸ್ ಸಮವಸ್ತ್ರ ಧರಿಸಿ ನಗರ…