ಏಷ್ಯಾದ ಎರಡನೇ ಅತಿದೊಡ್ಡ ಕೈಗಾರಿಕಾ ಪ್ರದೇಶದಲ್ಲಿ ಬೆಳಗದ ವಿದ್ಯುತ್ ದೀಪಗಳು: ಬೆಳಕಿನ ವ್ಯವಸ್ಥೆ ಇಲ್ಲದೆ ಮಹಿಳಾ ಉದ್ಯೋಗಿಗಳ ಪರದಾಟ: ಕತ್ತಲಲ್ಲಿ ಕಳ್ಳರ ಕಾಟ
ಅದು ಏಷ್ಯಾದ ಎರಡನೇ ಅತೀ ದೊಡ್ಡ ಕೈಗಾರಿಕಾ ಪ್ರದೇಶ. ಅಲ್ಲಿ ಪ್ರತಿನಿತ್ಯ ಲಕ್ಷಾಂತರ ಜನ ಕೆಲಸ ಮಾಡುತ್ತಿದ್ದಾರೆ. ಆದರೆ ಇಲ್ಲಿ ಬೀದಿ…
ಸಿಎಸ್ಆರ್ ಅನುದಾನ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತಾಗಬೇಕು- ಶಾಸಕ ಕೊತ್ತೂರು ಮಂಜುನಾಥ್
ಕೋಲಾರ: ಗ್ರಾಮಾಂತರ ಪ್ರದೇಶ ಬಡ ವಿದ್ಯಾರ್ಥಿಗಳು ಶುಲ್ಕ ಪಾವತಿಸಲು ಸಾಧ್ಯವಾಗದೆ ಕಾಲೇಜು ಶಿಕ್ಷಣದಿಂದ ವಂಚಿತರಾಗುತ್ತಿದ್ದು ಮಲಬಾರ್ ಅಂತಹ ಕಂಪನಿಯು ತನ್ನ ಸಿಎಸ್ಆರ್…
ನಗರದಲ್ಲಿನ ಇತಿಹಾಸ ಪ್ರಸಿದ್ಧ ಕೆರೆ, ಬಾವಿ, ಕಲ್ಯಾಣಿಗಳಿಗೆ ಭೇಟಿ ಕೊಟ್ಟ ಡಿಸಿ ಎ.ಬಿ.ಬಸವರಾಜು
ನಗರದಲ್ಲಿನ ಇತಿಹಾಸ ಪ್ರಸಿದ್ಧ ಕೆರೆ, ಬಾವಿ, ಕಲ್ಯಾಣಿಗಳಿಗೆ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಗರದ ನಾಗರಕೆರೆ, ರಾಮಣ್ಣಬಾವಿ,…
ಚಲಿಸುವ ಗೂಡ್ಸ್ ರೈಲಿಗೆ ಹತ್ತಲು ಹೋಗಿ ಯಡವಟ್ಟು: ಚಕ್ರಕ್ಕೆ ಕಾಲಿನ ಪಾದ ಸಿಲುಕಿ ನುಜ್ಜುಗುಜ್ಜು
ಚಲಿಸುವ ಗೂಡ್ಸ್ ರೈಲಿಗೆ ಹತ್ತಲು ಹೋಗಿ ಯುವಕನೋರ್ವ ಯಡವಟ್ಟು ಮಾಡಿಕೊಂಡಿದ್ದಾನೆ. ರೈಲಿಗೆ ಹತ್ತಲು ಹೋಗಿ ಆಯಾತಪ್ಪಿ ಕೆಳಗೆ ಬಿದ್ದಿದ್ದಾನೆ. ಕೆಳಗೆ ಬಿದ್ದ…
ಮೈಕ್ರೋ ಫೈನಾನ್ಸ್ ಕಂಪನಿಯ ಕಿರುಕುಳಕ್ಕೆ ಮನನೊಂದ ಯುವಕ: ಪೊಲೀಸ್ ಠಾಣೆ ಮೆಟ್ಟಿಲೇರಿದ ಯುವಕ
ಮನೆ ಕಟ್ಟುವ ಕಾರಣಕ್ಕೆ ಇದ್ದ ಮನೆಯನ್ನ ಒತ್ತೆ ಇಟ್ಟು 5 ಲಕ್ಷ ಹಣವನ್ನ ಸಾಲ ತೆಗೆದುಕೊಳ್ಳಲಾಗಿತ್ತು, ಅಸಲಿ-ಬಡ್ಡಿ ಸೇರಿ 5 ಲಕ್ಷಕ್ಕೆ…
ಕಾಂಗ್ರೆಸ್ ಸರ್ಕಾರ ಯೋಜನೆಗಳನ್ನ ಜನರಿಗೆ ತಲುಪಿಸುವ ಮತ್ತು ಪಕ್ಷದತ್ತ ಯುವಕರನ್ನ ಸೆಳೆಯುವ ಕೆಲಸ ಮಾಡಲಾಗುವುದು- ಯುವ ಕಾಂಗ್ರೆಸ್ ಸಮಿತಿಯ ತಾ.ಪ್ರ.ಕಾ ಶಿವಕುಮಾರ್ ಆರ್.ವಿ
ಇದೇ ಮೊದಲ ಬಾರಿಗೆ ಆನ್ನೈನ್ ಮೂಲಕ ನಡೆಸಲಾದ ಯುವ ಕಾಂಗ್ರೆಸ್ ಸಮಿತಿ ಚುನಾವಣಾ ಫಲಿತಾಂಶ ಇತ್ತೀಚೆಗೆ ಪ್ರಕಟವಾಗಿದೆ. ಇದರಂತೆ ಯುವ ಕಾಂಗ್ರೆಸ್…
ಸಂಸ್ಕೃತಿ – ವಿಕೃತಿ….. ಆದರ್ಶ ಮತ್ತು ವಾಸ್ತವ….
ಮಕ್ಕಳನ್ನೇ ಕೊಲ್ಲುವ ಮರ್ಯಾದೆ ಹತ್ಯೆಗಳು, ಪ್ರೀತಿಸಿ ಮದುವೆಯಾಗುವ ಬೇರೆ ಬೇರೆ ಜಾತಿಯ ಪ್ರೇಮಿಗಳನ್ನು ಕೊಂದು ಜೈಲಿಗೆ ಹೋಗುವ ಸಂಬಂಧಿಗಳೇ ಧೀರರು –…
ಕಾರಿನ ಮುಂಭಾಗದ ಟಯರ್ ಸ್ಫೋಟ: ಬೈಕ್, ಟಾಟಾ ಏಸ್ ಗೆ ಡಿಕ್ಕಿ: ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್: ಅದೃಷ್ಟವಷಾತ್ ಪ್ರಾಣಾಪಾಯದಿಂದ ಪಾರಾದ ಸಾರ್ವಜನಿಕರು
ಕಾರಿನ ಮುಂಭಾಗದ ಟಯರ್ ಸ್ಫೋಟಗೊಂಡು ಬೈಕ್, ಟಾಟಾ ಏಸ್ ಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಷಾತ್ ಸಾರ್ವಜನಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ತಾಲೂಕಿನ…
ಒಂದೇ ರಾತ್ರಿ ಸುಮಾರು 8 ಟಿಪ್ಪರ್ ಲಾರಿಗಳ 16 ಬ್ಯಾಟರಿಗಳು, 150 ಲೀ. ಡೀಸೆಲ್ ಕಳವು
ರಾತ್ರಿ ವೇಳೆ ಎಲ್ಲೆಂದರಲ್ಲಿ ವಾಹನಗಳನ್ನು ನಿಲುಗಡೆ ಮಾಡುವ ಮುನ್ನ ಎಚ್ಚರ ವಹಿಸಬೇಕು. ಸ್ವಲ್ಪ ಯಾಮಾರಿದರೆ ಸ್ಥಳದಲ್ಲಿರುವ ವಾಹನಗಳು ಸೇರಿದಂತೆ ವಾಹನಗಳ ಬೆಲೆಬಾಳುವ…
ಕೃಷಿ ಹೊಂಡಕ್ಕೆ ಬಿದ್ದು ಶಾಲಾ ಬಾಲಕ ಸಾವು
ತೂಬಗೆರೆ ಗ್ರಾಮದ ರಾಜು ಎಂಬುವವರ ಮಗನಾದ ನಾಗೇಶ್(14) ಎಂಬ ಬಾಲಕ ಕೃಷಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ.…