ಹಾಲು ಖರೀದಿ ದರ ಏರಿಕೆಗೆ ಪ್ರಾಂತ ರೈತ ಸಂಘ ಒತ್ತಾಯ

ಕೋಲಾರ: ಹಾಲು ಉತ್ಪಾದಕರ ಖರೀದಿ ದರವನ್ನು ಐದು ರೂ ಏರಿಸಿ ಉತ್ಪಾದಕರಿಗೆ ಬಾಕಿ ಇರುವ ಪ್ರೋತ್ಸಾಹವನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ…

ಸಿಎಂಆರ್ ಶ್ರೀನಾಥ್ ಅವರನ್ನು ಜೆಡಿಎಸ್‌ ಜಿಲ್ಲಾಧ್ಯಕ್ಷರನ್ನಾಗಿ ನೇಮಕಕ್ಕೆ ಒತ್ತಾಯ

ಕೋಲಾರ: ಜಿಲ್ಲೆಯಾದ್ಯಂತ ಯುವಕರ ತಂಡದೊಂದಿಗೆ ಜೆಡಿಎಸ್‌ ಪಕ್ಷದ ಸಂಘಟನೆಯಲ್ಲಿ ತೊಡಗಿರುವ ಕೋಲಾರ ವಿಧಾನಸಭಾ ಕ್ಷೇತ್ರದ ಪಕ್ಷದ ಪರಾಜಿತ ಅಭ್ಯರ್ಥಿ ಸಿಎಂಆರ್ ಶ್ರೀನಾಥ್…

ಪ್ರಧಾನಿ ಮೋದಿ ಅವರನ್ನ ಸಿಎಂ ಸಿದ್ದರಾಮಯ್ಯ ಭೇಟಿ: ಮೋದಿಗೆ ಪತ್ರ ರವಾನೆ: ಪತ್ರದಲ್ಲಿ ಏನಿದೆ…?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ, ನೀಡಿದ ಪತ್ರದ ಸಾರಾಂಶ ಹೀಗಿದೆ. ಅಲ್ಪಾವಧಿ ಬೆಳೆ…

ಇಂದು ಎನ್ ಸಿಸಿ ದಿನ: ಎನ್ ಸಿಸಿ ವಿದ್ಯಾರ್ಥಿಗಳಿಂದ ಹುಲುಕಡಿ ಬೆಟ್ಟದವರೆಗೆ ಸೈಕ್ಲಿಂಗ್ ಹಾಗೂ ಟ್ರಕ್ಕಿಂಗ್

ಇಂದು ಎನ್ ಸಿಸಿ ದಿನದ ಅಂಗವಾಗಿ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜಿನ ಎನ್ ಸಿಸಿ ವಿದ್ಯಾರ್ಥಿಗಳು ಹುಲುಕಡಿ ಬೆಟ್ಟದವರೆಗೆ ಸೈಕ್ಲಿಂಗ್ ಕಾರ್ಯಕ್ರಮ…

ಪುನಃ ತಾಯ ಗರ್ಭ ಸೇರುವ ಮನಸ್ಸಾಯಿತು….

ತಾಯ ಗರ್ಭದಿಂದುದಿಸಿದ ಕ್ಷಣದಿಂದ, ಕರುಳು ಬಳ್ಳಿ ಕತ್ತರಿಸಿದ ಘಳಿಗೆಯಿಂದ, ಅಂತರಂಗದ ಅರಿವಿನೊಂದಿಗೆ ಬೆಳೆಯತೊಡಗಿದೆ….. ಹಸಿವು ಅಳು ನಗು ಮೊದಲಿನಾ ಅನುಭವಗಳು, ತಾಯ…

ನಾಳೆ ಎನ್ ಸಿಸಿ ದಿನ: ಎನ್ ಸಿಸಿ ವಿದ್ಯಾರ್ಥಿಗಳಿಂದ ಹುಲುಕಡಿ ಬೆಟ್ಟದವರೆಗೆ ಸೈಕ್ಲಿಂಗ್

ನಾಳೆ ಎನ್ ಸಿಸಿ ದಿನದ ಅಂಗವಾಗಿ ನಗರದ ಶ್ರೀ ಕೊಂಗಾಡಿಯಪ್ಪ ಪದವಿ ಕಾಲೇಜಿನ  ಎನ್ ಸಿಸಿ ವಿದ್ಯಾರ್ಥಿಗಳಿಂದ ಹುಲುಕಡಿ ಬೆಟ್ಟದವರೆಗೆ ಸೈಕ್ಲಿಂಗ್…

ಸ್ನಾತಕೋತ್ತರ ವಿದ್ಯಾರ್ಥಿಗಳ ಅಂಕಪಟ್ಟಿ ವಿತರಿಸುವಂತೆ ಒತ್ತಾಯಿಸಿ ಎಸ್ ಎಫ್ ಐ ಮನವಿ

ಇಂದು ಭಾರತ ವಿದ್ಯಾರ್ಥಿ ಫೆಡರೇಷನ್ ಎಸ್ ಎಫ್ ಐ ಮೈಸೂರು ತಾಲ್ಲೂಕು ಸಮಿತಿ ವತಿಯಿಂದ 2020ರಲ್ಲಿ NEP ಜಾರಿಯಾದ ನಂತರ ಇಲ್ಲಿಯವರೆಗೂ…

ಸ್ನಾತಕೋತ್ತರ ವಿದ್ಯಾರ್ಥಿಗಳ ಅಂಕ ಪಟ್ಟಿ ವಿತರಿಸುವಂತೆ ಭಾರತ ವಿದ್ಯಾರ್ಥಿ ಫೆಡರೇಷನ್ ಎಸ್ ಎಫ್ ಐ ಒತ್ತಾಯ

ಇಂದು ಭಾರತ ವಿದ್ಯಾರ್ಥಿ ಫೆಡರೇಷನ್ ಎಸ್ ಎಫ್ ಐ ಶ್ರೀನಿವಾಸಪುರ ತಾಲ್ಲೂಕು ಸಮಿತಿ ವತಿಯಿಂದ 2020ರಲ್ಲಿ NEP ಜಾರಿಯಾದ ನಂತರ ಇಲ್ಲಿಯವರೆಗೂ…

ವಾಲ್ಮೀಕಿ ಜಾತ್ರಾ ಮಹೋತ್ಸವದ ಯಶಸ್ವಿಗೆ ನಗರದಲ್ಲಿ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವದಲ್ಲಿ ಪೂರ್ವಭಾವಿ ಸಭೆ

ಕೋಲಾರ: ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ರಾಜೇನಹಳ್ಳಿಯಲ್ಲಿ ನಡೆಯಲಿರುವ 7 ನೇ ವರ್ಷದ ಜಾತ್ರಾ ಮಹೋತ್ಸವಕ್ಕೆ ಸಂಬಂಧಿಸಿದಂತೆ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ…

ಹೊಸ ಬಡಾವಣೆ ನಿರ್ಮಾಣಕ್ಕೆ ಪ್ರಯತ್ನ- ಮಹಮ್ಮದ್ ಹನೀಫ್

ಕೋಲಾರ: ನಗರಾಭಿವೃದ್ಧಿ ಪ್ರಾಧಿಕಾರವು (ಕುಡಾ) ವಸತಿ ಯೋಜನೆಗಾಗಿ ಬಹಳ ವರ್ಷಗಳ ನಂತರ ಹೊಸ ಬಡಾವಣೆ ನಿರ್ಮಾಣಕ್ಕೆ ಪ್ರಯತ್ನ ಹಾಕುತ್ತಿದ್ದು, ಕಡಿಮೆ ದರದಲ್ಲಿ…

error: Content is protected !!