2025 ಹಣಕಾಸು ವರ್ಷದ ಮೊದಲಾರ್ಧದ ಹಣಕಾಸು ಫಲಿತಾಂಶ ಪ್ರಕಟಿಸಿದ ಅವಿವಾ ಇಂಡಿಯಾ
• *2025 ಹಣಕಾಸು ವರ್ಷದ ಮೊದಲಾರ್ಧದಲ್ಲಿ ₹ 63 ಕೋಟಿ ಲಾಭ. ಹಿಂದಿನ ಕಳೆದ ವರ್ಷದ ₹ 50 ಕೋಟಿಗೆ ಹೋಲಿಸಿದರೆ…
ಗೂಗಲ್ ರೇಟಿಂಗ್ ನಿಂದ ವಿದ್ಯಾರ್ಥಿಗಳನ್ನು ತನ್ನತ್ತಾ ಸೆಳೆದುಕೊಂಡ ರೀಜನಲ್ ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಕಾಲೇಜ್..?: ಪ್ಲೇಸ್ ಮೆಂಟ್, ವಿದೇಶಿ ಪ್ರವಾಸ ಆಮಿಷ: ವಿದ್ಯಾರ್ಥಿಗಳಿಂದ ಲಕ್ಷಲಕ್ಷ ಹಣ ಪೀಕಿ ಕೊನೆಗೆ ಯಾವ ಸೌಲಭ್ಯ ನೀಡದೇ ವಂಚನೆ: ವಿದ್ಯಾರ್ಥಿಗಳ ಆಕ್ರೋಶ
ದೇವನಹಳ್ಳಿ ತಾಲೂಕು ಮುದುಗುರ್ಕಿ ಸಮೀಪ ಇರುವ ರೀಜನಲ್ ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ನೂರಾರು ವಿದ್ಯಾರ್ಥಿಗಳ ಕೋಟಿಗಟ್ಟಲೇ ಹಣವನ್ನು ಕಾಲೇಜು ಆಡಳಿತ…
ದ್ವೀತಿಯ ಪಿಯುಸಿ ಮತ್ತು ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ- ತಾತ್ಕಾಲಿಕ ವೇಳಾಪಟ್ಟಿ ಹೀಗಿದೆ…
ಪ್ರಸಕ್ತ ಸಾಲಿನ (2024-25) ದ್ವೀತಿಯ ಪಿಯುಸಿ ಮತ್ತು ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ…
ದೇವರು – ಅಭಿವೃದ್ಧಿ ಮತ್ತು ನಾವು – ನಮ್ಮ ಕರ್ತವ್ಯ…
ಭೂಮಿಯ ಮೇಲೆ ನಾವಿರುವುದು ಸುಮಾರು 750 ಕೋಟಿ ನರಮಾನವರು,……. ವಿಶಾಲವಾದ ಆಕಾಶ, ಆದರೆ, ಅನೇಕರಿಗಿಲ್ಲ ಸೂರು…….. ವಿಪುಲವಾದ ನೀರು, ಆದರೆ, ಕುಡಿಯುವ…
ಸರ ಹಾಗೂ ಮನೆ ಕಳ್ಳರ ಬಂಧನ: ಬಂಧಿತರಿಂದ 143 ಗ್ರಾಂ ಚಿನ್ನಾಭರಣ ವಶ
ಗೌರಿಬಿದನೂರು ನಗರ ಹಾಗೂ ಗ್ರಾಮಾಂತರದಲ್ಲಿ ಸರಗಳ್ಳತನ ಹಾಗೂ ಮನೆಗಳ್ಳತನ ಮಾಡಿದ್ದಂತಹ ನಾಲ್ಕು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಅಬ್ಬಾಸ್…
ಫೆಂಗಲ್ ಚಂಡಮಾರುತ ಎಫೆಕ್ಟ್! ಇಂದು ಬೆಂ.ಗ್ರಾ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ
ಫೆಂಗಲ್ ಚಂಡಮಾರುತ: ಜಡಿ ಮಳೆ, ತೀವ್ರ ಚಳಿ ಹಿನ್ನೆಲೆಯಲ್ಲಿ ಇಂದು (ಸೋಮವಾರ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಒಂದು…
ಪ್ರೊಬೆಷನರಿ ಐಪಿಎಸ್ ಅಧಿಕಾರಿ ಜೀಪ್ ಅಪಘಾತದಲ್ಲಿ ಸಾವು: ಹಾಸನದಲ್ಲಿ ಪ್ರೊಬೆಷನರಿ ಐಪಿಎಸ್ ಅಧಿಕಾರಿಯಾಗಿ ಕರ್ತವ್ಯಕ್ಕೆ ಇಂದು ಹಾಜರಾಗಬೇಕಿತ್ತು: ಕರ್ತವ್ಯಕ್ಕೆ ಹಾಜರಾಗುವ ಮುನ್ನವೇ ಇಹಲೋಕ ತ್ಯಜಿಸಿದ ಹರ್ಷವರ್ಧನ್
ಪ್ರೊಬೆಷನರಿ ಐಪಿಎಸ್ ಅಧಿಕಾರಿಯಾಗಿ ಸೋಮವಾರ ಹಾಸನದಲ್ಲಿ ಕರ್ತವ್ಯಕ್ಕೆ ಹಾಜರಾಗಬೇಕಿತ್ತು. ಮೈಸೂರಿನ ದಕ್ಷಿಣ ವಲಯ ಐಜಿ ಅವರ ಬಳಿ ವರದಿ ಮಾಡಿಕೊಂಡು ಹಾಸನಕ್ಕೆ…
ಡಿಸಿಸಿ ಬ್ಯಾಂಕ್ ಭ್ರಷ್ಟಾಚಾರದ ತನಿಖೆಗೆ ಒತ್ತಾಯಿಸಿ ಡಿ.4 ರಂದು ಬ್ಯಾಂಕ್ ಮುತ್ತಿಗೆಗೆ ರೈತ ಸಂಘ ನಿರ್ಧಾರ
ಕೋಲಾರ: ಲಕ್ಷಾಂತರ ರೈತ ಕೂಲಿಕಾರ್ಮಿಕರು, ಮಹಿಳೆಯರ ಜೀವನಾಡಿಯಾಗಿರುವ ಬಂಗಾರಪೇಟೆ ಡಿಸಿಸಿ ಬ್ಯಾಂಕ್ ನಲ್ಲಿ ನಡೆದಿರುವ ಕೋಟಿ ಕೋಟಿ ಹಗರಣವನ್ನು ತನಿಖೆ ಮಾಡಲು…
ನಮ್ಮ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿಯ ಹಿರಿಮೆಯನ್ನು ವಿದ್ಯಾರ್ಥಿಗಳು ಅರಿಯುವಂತೆ ಮಾಡಬೇಕು- ಶಾಂತಮ್ಮ ನಾಗರಾಜ್ ಹೇಳಿಕೆ
ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿಯ ಹಿರಿಮೆಯನ್ನು ನಮ್ಮ ವಿದ್ಯಾರ್ಥಿಗಳು ಅರಿಯುವಂತೆ ಮಾಡಬೇಕು. ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ಮೂಡಿಸಬೇಕೆಂದು…
ಸ್ನೇಹ… ಪ್ರೀತಿ… ಅತ್ಯಾಚಾರ… ದೋಖಾ…ಆರೋಪ! ಲೈಂಗಿಕ ಸಂಪರ್ಕಕ್ಕೆ ಅಡ್ಡಿಯಾಗದ ಜಾತಿ, ಮದುವೆಗೆ ಅಡ್ಡಿ: ಅತ್ಯಾಚಾರ ಹಾಗೂ ಜಾತಿ ನಿಂದನೆ ದೂರು ನೀಡಿ, ನ್ಯಾಯ ಕೊಡಿಸಿ ಎಂದು ಪೊಲೀಸರ ಮೊರೆ ಹೋದ ಯುವತಿ
ಮೊಬೈಲ್ ಬಳಸುವ ಯುವತಿಯರೇ ಎಚ್ಚರ… ಎಚ್ಚರ… ಅದರಲ್ಲೂ ಹೆಚ್ಚಾಗಿ ಸಾಮಾಜಿಕ ಜಾಲತಾಣದಲ್ಲಿ ಯುವಕರ ಸ್ನೇಹ ಬೆಳೆಸುವ ಮುನ್ನ ‘ಬಿ ಕೇರ್ ಫುಲ್’…