ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್ ಆನಂದ್…
ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ ಶೇ.66ರಷ್ಟು…
ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ….. ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ ನನ್ನೋರು………..…
ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ ಜಿಂಕೆ…
ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ ಒಂದು…
ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಅವರು…
ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ ಹಲ್ಲೆ…
ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ ಆತಂಕಕ್ಕೆ…
ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ ಸಂಭವಿಸಿದ…
ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ ಮತ್ತು…