ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ ಕರ್ಮಕಾಂಡ…

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ ಪತ್ತೆಯಾಗಿದೆ.…

ನೈತಿಕತೆ, ಸಾಹಿತ್ಯ ಮತ್ತು ಜ್ಞಾನಪೀಠ ಪ್ರಶಸ್ತಿ…

ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು ಆಯಾ…

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ ಸಂಪರ್ಕಿಸಿ…

ಹರೀಶ್ ರಾಣಾ ತುಂಬು ಜೀವಂತಿಕೆಯ ಸ್ಪುರದ್ರೂಪಿ ತರುಣ: ದಶಕಕ್ಕೂ ಹೆಚ್ಚು ಕಾಲ ಹಾಸಿಗೆಯಲ್ಲಿಯೇ ಜೀವಚ್ಛವದಂತೆ ಜೀವಿಸಿದ ಯುವಕ: ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ: ಭಾರತದ ನ್ಯಾಯಾಂಗ ಪ್ರಕ್ರಿಯೆಯಲ್ಲಿ ಒಂದು ಮೈಲಿಗಲ್ಲು: ಏನಿದು ದಯಾಮರಣ….?

ಕಳೆದ 13 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿ ಬದುಕುತ್ತಿದ್ದ 32 ವರ್ಷ ವಯಸ್ಸಿನ ಹರೀಶ್ ರಾಣಾ ಅವರಿಗೆ ಕುಟುಂಬಸ್ಥರು ಭಾವುಕ ವಿದಾಯ ನೀಡಿರುವ…

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ…

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, ‘ಪ್ರಸಾದ್ 2.0’ (PRASHAD…

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್ ಮಾಡಿದ…

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ ಖಂಡನೀಯ…

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು ಕುಮಟಾದಲ್ಲಿ…

error: Content is protected !!