ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹುಂಡಿ ಎಣಿಕೆ: 51,76,495 ರೂ. ಸಂಗ್ರಹ
ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೋಮವಾರ ಹುಂಡಿ ಕಾಣಿಕೆ ಎಣಿಕೆ ನಡೆದಿದ್ದು, ಒಟ್ಟು ಒಟ್ಟು…
ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ: ಪತ್ನಿ, ಇಬ್ಬರು ಹೆಣ್ಣು ಮಕ್ಕಳಿಗೆ ವಿಷ ಕೊಟ್ಟು ನೇಣಿಗೆ ಶರಣಾದ ಪತಿ
ಮನೆಯಲ್ಲಿ ದಂಪತಿ ಮತ್ತು ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕ ತಾಲೂಕಿನ ಸಿಂಗನಾಯಕನಹಳ್ಳಿಯ ಯಡಿಯೂರಪ್ಪ ನಗರದಲ್ಲಿ ನಡೆದಿದೆ. ಆತ್ಮಹತ್ಯೆಗೆ ನಿಖರ…
ಸೆಲ್ಫ್ ಲೋಡಿಂಗ್ ರೈಫಲ್‌ನಿಂದ ಹೃದಯಕ್ಕೆ ಗುಂಡು ಹಾರಿಸಿಕೊಂಡ ಹೆಡ್ ಕಾನ್‌ಸ್ಟೆಬಲ್: ಸ್ಥಳದಲ್ಲೇ ಸಾವು
58 ವರ್ಷದ ಸಶಸ್ತ್ರ ಮೀಸಲು ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಜಿ. ಶ್ರೀನಿವಾಸ್ ಅವರು ಭಾನುವಾರ ಸಂಜೆ ತೆಲಂಗಾಣದ ಮಹಬೂಬಾಬಾದ್ ಜಿಲ್ಲಾ ಕೇಂದ್ರ…
ಗಾಂಜಾ ನಾಪತ್ತೆ ಪ್ರಕರಣ: ಕಾನ್‌ಸ್ಟೆಬಲ್ ಮೇಲೆ ಹೊಣೆ ಹೊರಿಸಿದ ಮೇಲಾಧಿಕಾರಿಗಳು: ಮನನೊಂದು ಆತ್ಮಹತ್ಯೆ ಮಾಡಿಕೊಂಡ ಕಾನ್‌ಸ್ಟೆಬಲ್
ಗಾಂಜಾ ನಾಪತ್ತೆ ಪ್ರಕರಣದಲ್ಲಿ ತನ್ನನ್ನು ಅಕ್ರಮವಾಗಿ ಸಿಲುಕಿಸಲಾಗಿದೆ ಎಂದು ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ಕಾನ್‌ಸ್ಟೆಬಲ್ ಸಾಗರ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಹೈದರಾಬಾದ್‌ನಲ್ಲಿ…
ಕಲುಷಿತ ನೀರು ಕುಡಿದು ಇಬ್ಬರ ಸಾವು: 80 ಮಂದಿ ಅಸ್ವಸ್ಥ: ಮೂವರ ಸ್ಥಿತಿ ಗಂಭೀರ..!
ಬಹುತೇಕ ಗ್ರಾಮೀಣ ಮನೆಗಳಿಗೆ ನಲ್ಲಿಗಳ ಮೂಲಕ ಶುದ್ಧೀಕರಿಸಿದ ಕುಡಿಯುವ ನೀರು ಸರಬರಾಜು ಮಾಡುವಲ್ಲಿ ರಾಷ್ಟ್ರೀಯ ದಾಖಲೆ ನಿರ್ಮಿಸಿದ ತೆಲಂಗಾಣ ರಾಜ್ಯದಲ್ಲಿ ಕಲುಷಿತ…
ಒಟ್ಟು ತೆರಿಗೆ ಹಣ ದೇಶದ, ರಾಜ್ಯಗಳ ಸಮಗ್ರಾಭಿವೃದ್ಧಿಗೆ ವೈಜ್ಞಾನಿಕವಾಗಿ ಹಂಚಿಕೆಯಾಗಬೇಕು
ನಮ್ಮ ತೆರಿಗೆ ನಮ್ಮ ಹಕ್ಕು, ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದ ಇಂದಿನ ತುರ್ತು ಅಗತ್ಯವಾಗಿದೆ….. ಕೇಂದ್ರದ ತೆರಿಗೆ ವರಮಾನ ಹಂಚಿಕೆಯ…
ಕ್ಷುಲಕ ಕಾರಣಕ್ಕಾಗಿ ಗಂಡ-ಹೆಂಡತಿ ನಡುವೆ ಜಗಳ: ಪತ್ನಿಯಿಂದಲೇ ಪತಿಯ ಕೊಲೆ?: ಪತ್ನಿ ಶ್ರೀಜಳನ್ನು ಬಂಧಿಸಿದ ಪೊಲೀಸರು: ಮುಂದುವರಿದ ವಿಚಾರಣೆ
ಪತ್ನಿಯಿಂದಲೇ ಪತಿ ಸಾವನಪ್ಪಿದ ಘಟನೆ ಇಂದು ಬೆಳಿಗ್ಗೆ 7:30 ಗಂಟೆಗೆ ಕೊಡಗಿನ ಮೂರ್ನಾಡು ಗಾಂಧಿನಗರದಲ್ಲಿ ನಡೆದಿದೆ. ಗಾಂಧಿನಗರದ ಮನೆಯೊಂದರಲ್ಲಿ ಬಾಡಿಗೆಗೆ ವಾಸವಾಗಿದ್ದ…
ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ: ಹ್ಯಾಂಡ್ ಬ್ರೇಕ್ ಸುಟ್ಟಹೋದ ಹಿನ್ನೆಲೆ ಡ್ರೈವರ್ ಇಲ್ಲದೇ ಜನರೆಡೆಗೆ ನುಗ್ಗಿದ ಕಾರು: ದಿಕ್ಕಾಪಾಲಾಗಿ ಓಡಿದ ವಾಹನ ಸವಾರರು
ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಡ್ರೈವರ್ ಕಾರಿನಿಂದ ಇಳಿದು ತನ್ನ ಪ್ರಾಣವನ್ನು ಉಳಿಸಿಕೊಂಡಿದ್ದಾನೆ. ಆದರೆ, ಕಾರು ಚಲನೆಯಲ್ಲಿತ್ತು.…
ಪೊದೆಯಲ್ಲಿ ಅನಾಥವಾಗಿ ಇದ್ದ ನವಜಾತ ಹೆಣ್ಣು ಮಗುವಿನ ರಕ್ಷಣೆ: ರಕ್ಷಣೆ ಮಾಡಿ ಮಗುವನ್ನ ದತ್ತು ಪಡೆದ ಪೊಲೀಸ್ ಅಧಿಕಾರಿ: ಮಗುವಿನ ಜೊತೆ ದಸರಾ ಹಬ್ಬ ಆಚರಿಸಿದ ಸಬ್ ಇನ್ಸ್‌ಪೆಕ್ಟರ್ ಪುಷ್ಪೇಂದ್ರ ಸಿಂಗ್
ಉತ್ತರ ಪ್ರದೇಶದ ಗಾಜಿಯಾಬಾದ್‌ನ ಪೊದೆಗಳಲ್ಲಿ ಅನಾಥವಾಗಿ ಇದ್ದ ನವಜಾತ ಹೆಣ್ಣು ಮಗುವನ್ನು ಶನಿವಾರ ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ರಕ್ಷಣೆ ಮಾಡಿ ದತ್ತು…
49ನೇ ರಾಷ್ಟ್ರೀಯ ಸಬ್ ಜೂನಿಯರ್ ಮತ್ತು ಜೂನಿಯರ್ ಯೋಗ ಕ್ರೀಡಾ ಚಾಂಪಿಯನ್ ಶಿಪ್: ಕರ್ನಾಟಕ ರಾಜ್ಯ ತಂಡದ ಬಾಲಕಿಯರ ವಿಭಾಗದ ನಾಯಕಿಯಾಗಿ ದೊಡ್ಡಬಳ್ಳಾಪುರದ ಯೋಗಾಪಟು ಎಂ ಆರ್. ಜಾಹ್ನವಿ ಆಯ್ಕೆ
ಯೋಗ ಫೆಡರೇಷನ್ ಆಫ್ ಇಂಡಿಯಾ ಮತ್ತು ಹಿಮಾಚಲ ಯೋಗ ಅಸೋಸಿಯೇಷನ್ ವತಿಯಿಂದ ನಡೆಯುತ್ತಿರುವ 49ನೇ ರಾಷ್ಟ್ರೀಯ ಸಬ್ ಜೂನಿಯರ್ ಮತ್ತು…