ದೇಶದಲ್ಲಿ ಬಸವಣ್ಣ, ಬುದ್ಧನ ನಂತರ ಸಮಾನತೆಗಾಗಿ ಹೋರಾಡಿದವರು ಬಾಬಾ ಸಾಹೇಬ್ ಅಂಬೇಡ್ಕರ್- ಸಿಎಂ ಸಿದ್ದರಾಮಯ್ಯ

ಅಂಬೇಡ್ಕರ್ ಅವರ ಪರಿನಿರ್ವಾಣ ದಿನವಾದ ಇಂದು ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಅವರನ್ನು ಗೌರವಿಸುವ ಕೆಲಸವನ್ನು ಸರ್ಕಾರ ಮಾಡಿದೆ. ಅಂಬೇಡ್ಕರ್…

ಸಂವಿಧಾನ ಶಿಲ್ಪಿ‌ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಭಾರತ ಸಂವಿಧಾನ….

ಡಿಸೆಂಬರ್ ಆರು, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಪರಿನಿರ್ವಾಣ ಹೊಂದಿದ ದಿನ…… ಇತ್ತೀಚಿನ ವರ್ಷಗಳಲ್ಲಿ ಅದರ ಪ್ರಾಮುಖ್ಯತೆ ಮತ್ತು ರಚನೆಯ ವಿಷಯದಲ್ಲಿ…

ತಾಲೂಕಿನ ಜನತೆಗೆ ಶುದ್ಧ ಕುಡಿಯುವ ನೀರನ್ನು ಒದಗಿಸಿ- ಶಾಸಕ ಧೀರಜ್ ಮುನಿರಾಜ್

ತಾಲೂಕಿನ ಜನತೆಗೆ ಶುದ್ಧ ಕುಡಿಯುವ ನೀರು ನೀಡುವುದಕ್ಕೆ ಮೊದಲ ಆದ್ಯತೆ ನೀಡಬೇಕು, ಜನರು ಆರೋಗ್ಯಕರ ಜೀವನ ನಡೆಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು…

ಗ್ರಾಮ ಸಹಾಯಕರು, ರೆವಿನ್ಯೂ ಇನ್ಸ್‌ಪೆಕ್ಟರ್ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳ ಕೆಲಸವೇನು..? ಅವರ ಜವಾಬ್ದಾರಿ ಏನು..? ತಾಲೂಕು ಕಚೇರಿಯಲ್ಲಿ ಬ್ರೋಕರ್ ಕೆಲಸ ಮಾಡೋದು ಬಿಟ್ಟು ಸಾರ್ವಜನಿಕರ ಸಮಸ್ಯೆ ಆಲಿಸಿ ಶೀಘ್ರ ಪರಿಹರಿಸುವ ಕೆಲಸ ಮಾಡಬೇಕು- ಭ್ರಷ್ಟಾಚಾರ ಸಹಿಸುವುದಿಲ್ಲ- ಭ್ರಷ್ಟತೆ ಕಂಡುಬಂದಲ್ಲಿ ಕ್ರಮ ಗ್ಯಾರೆಂಟಿ- ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ಕೊಟ್ಟ ಶಾಸಕ ಧೀರಜ್ ಮುನಿರಾಜ್ 

ಕಂದಾಯ ಇಲಾಖೆಯಲ್ಲಿ ಗ್ರಾಮ ಸಹಾಯಕರು, ರೆವಿನ್ಯೂ ಇನ್ಸ್‌ಪೆಕ್ಟರ್ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳ ಕೆಲಸವೇನು..? ಅವರ ಜವಾಬ್ದಾರಿ ಏನು..? ಎಷ್ಟು ಪೆನ್ಷನ್ ನೋಂದಣಿ…

ಶಾಸಕರ ಗಮನಕ್ಕೂ ಬಾರದೇ, ನಿವೇಶನ ಹಂಚಿಕೆಯಲ್ಲಿ ತಾರತಮ್ಯ ಆರೋಪ: ಗ್ರಾಮ ಪಂಚಾಯಿತಿ ಎದುರು ಮಲ್ಲೋಹಳ್ಳಿ ಗ್ರಾಮಸ್ಥರ ಆಕ್ರೋಶ

ಚನ್ನಾದೇವಿ ಅಗ್ರಹಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲೋಹಳ್ಳಿ ಗ್ರಾಮದ ಸರ್ವೇ ನಂಬರ್ 59 ರಲ್ಲಿ 7 ಎಕರೆ ಜಮೀನಿನಲ್ಲಿ ಆಶ್ರಯ ಯೋಜನೆಯಡಿ…

ಬೆಳೆ ಸಮೀಕ್ಷೆದಾರಿರಗೆ ಭದ್ರತೆ, ಜೀವ ವಿಮೆ ಒದಗಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ

ಕರ್ನಾಟಕದಲ್ಲಿ ನಾವುಗಳು ಸುಮಾರು 5-6 ವರ್ಷಗಳಿಂದ ಬೆಳೆ ಸಮಿಕ್ಷೇದಾರರಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದೇವೆ. ನಾವುಗಳು ಸೇವೆ ಸಲ್ಲಿಸುತ್ತಿರುವಾಗ ಹೊಲದಲ್ಲಿ ಹಾವು, ಚೇಳು…

ಸಚಿವ ಕೆ.ಎಚ್‌. ಮುನಿಯಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಪ್ರಾಣಾಪಾಯದಿಂದ ಪಾರಾದ ಸಚಿವ ಕೆ.ಎಚ್‌. ಮುನಿಯಪ್ಪ

ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಎಚ್‌. ಮುನಿಯಪ್ಪ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್…

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಹಲ್ಲೆ ವಿಚಾರ: ಹಿಂದೂ ಹಿತರಕ್ಷಣಾ ಸಮಿತಿ ಖಂಡನೆ: ಪ್ರತಿಭಟನೆ

ದೊಡ್ಡಬಳ್ಳಾಪುರ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಲ್ಲೆ ಹಾಗೂ ಆಕ್ರಮಣಗಳನ್ನು ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿ ವತಿಯಿಂದ ನಗರದ ತಾಲೂಕು ಕಚೇರಿ…

ಪ್ರೀತಿಸಿದ ಹುಡುಗಿಗಾಗಿ ಹುಡುಗಿಯ ತಾಯಿ ಹಾಗೂ ಸಹೋದರನ ಮರ್ಡರ್..?: ಬೆಚ್ಚಿಬಿದ್ದಿ ಗ್ರಾಮದ ಜನ

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಅಕ್ಕೋಳ ಗ್ರಾಮದ ಹೊರ ವಲಯದಲ್ಲಿ ಪ್ರೀತಿಸಿದ ಹುಡುಗಿಗಾಗಿ ಡಬಲ್ ಮರ್ಡರ್ ಆಗಿದ್ದು,‌ ಇದರಿಂದ ಗ್ರಾಮದ ಜನ…

ಬೆಳ್ಳಂಬೆಳಗ್ಗೆ ಹಿಟ್ & ರನ್: ಮುಂಜಾನೆ ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿ: ಸ್ಥಳದಲ್ಲೇ ವ್ಯಕ್ತಿ ಸಾವು

ಇಂದು ಮುಂಜಾನೆ ತಾಲೂಕಿನ ಕೆಸ್ತೂರು ಗೇಟ್‌ ಬಳಿ ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಎಸ್ಕೇಪ್ ಆಗಿದೆ. ವಾಕಿಂಗ್…

error: Content is protected !!